ಕ್ರೈಸ್ತ ಧರ್ಮಕ್ಕೆ ಮತಾಂತರ ಯತ್ನದ ಆರೋಪ: ಆರೋಪಿ ಬಂಧನಕ್ಕೆ ಆಗ್ರಹಿಸಿ ಹಿಂದೂ ಸಂಘಟನೆಗಳ ಪ್ರತಿಭಟನೆ

posted in: ರಾಜ್ಯ | 0

ಹುಬ್ಬಳ್ಳಿ: ಇಲ್ಲಿನ ಭೈರಿದೇವರಕೊಪ್ಪದ ಸರ್ವಧರ್ಮ ಪ್ರಾರ್ಥನಾ ಮಂದಿರದಲ್ಲಿ ಮತಾಂತರಕ್ಕೆ ಪ್ರಚೋದನೆ‌ ಮಾಡುತ್ತಿದ್ದ ಸೋಮಲಿಂಗ ಅವರಾದಿ ಎಂಬವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಲಿಂಗಾಯತ ಸಮುದಾಯದ ಪ್ರಮುಖರು ನವನಗರದ ಪೊಲೀಸ್ ಠಾಣೆ ಮುಂದೆ ಭಾನುವಾರ ಪ್ರತಿಭಟನೆ ‌ನಡೆಸಿದರು. ವಿವಾರದ ವಿಶೇಷ ಪ್ರಾರ್ಥನೆಗೆ ಕರೆದುಕೊಂಡ ಬಂದ 7-8 ಜನರನ್ನು ಮತಾಂತರಕ್ಕೆ ಯತ್ನಿಸಲಾಗಿದೆ ಎಂಬುದು … Continued