1984ರ ಸಿಖ್ ವಿರೋಧಿ ದಂಗೆ : ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕಾಂಗ್ರೆಸ್‌ ಮಾಜಿ ಸಂಸದ ಸಜ್ಜನಕುಮಾರ ನಿಧನ

ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಸಂದರ್ಭದಲ್ಲಿ ಐವರು ಸಿಖ್ಖರ ಹತ್ಯೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪುಗೊಂಡು ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ ಗುರುವಾರ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ತಿಹಾರ್ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್ ಕುಮಾರ ಆರೋಗ್ಯದಲ್ಲಿ ಹಠಾತ್ ಏರುಪೇರು … Continued

31 ವರ್ಷ ಜೈಲಿನಲ್ಲಿದ್ದ ರಾಜೀವ ಗಾಂಧಿ ಹತ್ಯೆಯ ಅಪರಾಧಿ ಈಗ ಹೈಕೋರ್ಟ್‌ ವಕೀಲ…!

ಚೆನ್ನೈ: ಸ್ವಾತಂತ್ರ್ಯ ಎನ್ನುವುದು ಕೇವಲ ಜೈಲಿನಿಂದ ಹೊರಬರುವುದಷ್ಟೇ ಅಲ್ಲ, ಅದು ಹೊಸ ಬದುಕಿನ ಆರಂಭವೂ ಹೌದು. ಮಾಜಿ ಪ್ರಧಾನಿ ರಾಜೀವ ಗಾಂಧಿ ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿರುವ ಎ.ಜಿ. ಪೆರಾರಿವಾಲನ್ ಈಗ ವಕೀಲರ ಗೌನ್ ಧರಿಸಿ ಕಟಕಟೆಯ ಆಚೆ ನಿಂತು ವಾದ ಮಂಡಿಸಲಿದ್ದಾರೆ. ಮಾಜಿ ಪ್ರಧಾನಿ ರಾಜೀವ ಗಾಂಧಿ (Rajiv Gandhi) ಹತ್ಯೆ ಪ್ರಕರಣದಲ್ಲಿ … Continued

ಮುಂಬೈ ಸರಣಿ ಸ್ಫೋಟ ಪ್ರಕರಣದ ಅಪರಾಧಿ ಮೇಲೆ ಕೊಲ್ಲಾಪುರ ಜೈಲಿನಲ್ಲಿ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ

ಮುಂಬೈ: 1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿ ಕೊಲ್ಲಾಪುರದ ಕಲಾಂಬಾ ಸೆಂಟ್ರಲ್ ಜೈಲಿನಲ್ಲಿ ಭಾನುವಾರ ಐವರು ಕೈದಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯಂತೆ, ಜೈಲಿನ ಸ್ನಾನಗೃಹದಲ್ಲಿ ಸ್ನಾನ ಮಾಡುವಾಗ ಇತರ ಕೈದಿಗಳೊಂದಿಗೆ ವಾದ ವಿವಾದ ವಿಕೋಪಕ್ಕೆ ಹೋಗಿ 59 ವರ್ಷದ ಮುನ್ನಾ ಅಲಿಯಾಸ್ ಮೊಹಮ್ಮದ್ … Continued