₹9 ಕೋಟಿ ಚೆಕ್ ಬೌನ್ಸ್ ಪ್ರಕರಣ: ಬಾಲಿವುಡ್ ನಟ ರಾಜಪಾಲ್ ಯಾದವ್‌ಗೆ ಮೂರು ತಿಂಗಳ ಜೈಲು ಶಿಕ್ಷೆ
ನವದೆಹಲಿ: ಬಾಲಿವುಡ್ ನಟ ರಾಜಪಾಲ ಯಾದವ್ ಅವರ ₹9 ಕೋಟಿ ಸಾಲಕ್ಕೆ ಸಂಬಂಧಿಸಿದ ಚೆಕ್ ಬೌನ್ಸ್ ಪ್ರಕರಣಗಳಲ್ಲಿದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಏಳು ಪ್ರತ್ಯೇಕ ಪ್ರಕರಣಗಳಲ್ಲೂ ತಲಾ ಮೂರು ತಿಂಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿದೆ. ನ್ಯಾಯಮೂರ್ತಿ ಸ್ವರ್ಣ ಕಾಂತಾ ಶರ್ಮಾ ಅವರು ಈ ಆದೇಶವನ್ನು ಪ್ರಕಟಿಸಿದ್ದು, ಪ್ರತಿಯೊಂದು ಪ್ರಕರಣದಲ್ಲೂ ದೂರುದಾರರಿಗೆ ₹1.05 ಕೋಟಿ … Continued