ಜೀವಾವಧಿ ಶಿಕ್ಷೆಗೊಳಗಾದ ಇಬ್ಬರಿಗೆ ಜೈಲಿನಲ್ಲಿ ಪ್ರೇಮಾಂಕುರ ; ಹಳೆಯ ಪ್ರೇಮಿಗಳಿಗೆ ಗುಡ್‌ ಬೈ : ಇಬ್ಬರು ಕೈದಿಗಳ ಮದುವೆ..!

ಜೈಪುರ: ಕೊಲೆ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಇಬ್ಬರು ಕೈದಿಗಳು ಜೈಲಿನಲ್ಲೇ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದು, ಇದೀಗ ವಿವಾಹವಾಗಲು ಪೆರೋಲ್ ಪಡೆದಿರುವ ಅಪರೂಪದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಇಂದು (ಶುಕ್ರವಾರ, ಜನವರಿ 23) ಅಲ್ವಾರ್‌ನ ಬರೋಡಮೇವ್‌ನಲ್ಲಿ ಈ ವಿಶಿಷ್ಟ ವಿವಾಹ ನಡೆಯಲಿದ್ದು, ಮದುವೆಯ ಆಮಂತ್ರಣ ಪತ್ರಿಕೆಯೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಧು ಪ್ರಿಯಾ ಸೇಠ್ … Continued

ಪರ್ತಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣ : 4 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ನವದೆಹಲಿ: ದೆಹಲಿಯಲ್ಲಿ ಅಪರಾಧ ನಡೆದ ಸುಮಾರು 15 ವರ್ಷಗಳ ನಂತರ ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ದೆಹಲಿಯ ಸಾಕೇತ್ ನ್ಯಾಯಾಲಯ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಿದೆ, ಐದನೇ ಅಪರಾಧಿ ಈಗಾಗಲೇ ಜೈಲಿನಲ್ಲಿ ಶಿಕ್ಷೆ ಅನುಭವಿಸಿದ್ದಾನೆ. ಎಲ್ಲ ನಾಲ್ವರು ಆರೋಪಿಗಳಾದ ರವಿ ಕಪೂರ್, ಅಮಿತ್ ಶುಕ್ಲಾ, ಬಲ್ಬೀರ್ ಮಲಿಕ್, ಅಜಯಕುಮಾರ ಅವರಿಗೆ ಜೀವಾವಧಿ … Continued