ಅಡುಗೆ ಅನಿಲ ಬೆಲೆ ಪ್ರತಿ ಸಿಲಿಂಡರ್‌ಗೆ ಮತ್ತೆ 25 ರೂ. ಹೆಚ್ಚಳ
ನವದೆಹಲಿ: ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಗಗನ್ಕಕೇರುತ್ತಲೇ ಇದೆ. ಸದ್ಯ ಒಂದು ತಿಂಗಳಿನಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳವಾಗಿಲ್ಲ. ಆದರೆ ಈಗ ಪ್ರ ಎಲ್ಪಿಜಿ ಗ್ಯಾಸ್ ಸಿಲಿಂಡರ್(LPG Price Hike) ಬೆಲೆ ಏರಿಕೆಯಾಗಿದೆ. ಪೆಟ್ರೋಲಿಯಂ ಕಂಪನಿಗಳು ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 25 ರೂ.ಗಳಷ್ಟು ಹೆಚ್ಚಿಸಿವೆ. ಈಗ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸಬ್ಸಿಡಿ ರಹಿತ … Continued