ಬಿಜೆಪಿ- ಜೆಡಿಎಸ್ ಪಕ್ಷಗಳ ಸಮನ್ವಯ ಸಮಿತಿ ಶೀಘ್ರ ರಚನೆ : ವಿಜಯೇಂದ್ರ
ಬೆಂಗಳೂರು : ಬಿಜೆಪಿ- ಜೆಡಿಎಸ್ ಪಕ್ಷಗಳು ಎರಡು ಸಮನ್ವಯ ಸಮಿತಿ ರಚಿಸಲು ಯೋಜಿಸಿದ್ದು, ಪಕ್ಷದ ಮುಖಂಡರ ಜೊತೆ ಚರ್ಚಿಸಿ ಸಮಿತಿಯನ್ನು ಪ್ರಕಟಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ. ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಅವರನ್ನು ಮಂಗಳವಾರ (ಅಕ್ಟೋಬರ್ 21) ಭೇಟಿ ಮಾಡಿದ ಅವರು, ದೀಪಾವಳಿ ಹಬ್ಬದ … Continued