ಖಾಲಿಸ್ತಾನಿ ಪ್ರತಿಪಾದಕ ಅಮೃತಪಾಲ್ ಸಿಂಗ್‌ ಸೆರೆಗೆ ಪೊಲೀಸರ ಕಾರ್ಯಾಚರಣೆ, 78 ಜನರ ಬಂಧನ: ಪಂಜಾಬ್‌ನಲ್ಲಿ ಇಂಟರ್ನೆಟ್ ಸ್ಥಗಿತ

ನವದೆಹಲಿ: ಖಾಲಿಸ್ತಾನಿ ವಿಚಾರದ ಪ್ರತಿಪಾದಕ ಅಮೃತಪಾಲ್ ಸಿಂಗ್ ಪರಾರಿಯಾಗಿದ್ದು, ಪಂಜಾಬ್ ಪೊಲೀಸರು ಆತನನ್ನು ಬಂಧಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಾರ್ಯಾಚರಣೆಯಲ್ಲಿ ಕನಿಷ್ಠ 78 ಜನರನ್ನು ಬಂಧಿಸಲಾಗಿದೆ ಮತ್ತು ಕೆಲವರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಏಳು ಜಿಲ್ಲೆಗಳ ಸಿಬ್ಬಂದಿಯನ್ನು ಒಳಗೊಂಡ ರಾಜ್ಯ ಪೊಲೀಸರ ವಿಶೇಷ ತಂಡವು ಆತನ ಬೆಂಗಾವಲು ಪಡೆಯನ್ನು ಜಲಂಧರ್‌ನ … Continued