ಬಾಲಿವುಡ್ ಖ್ಯಾತ ಕಲಾ ನಿರ್ದೇಶಕ ನಿತಿನ್ ದೇಸಾಯಿ ಸ್ಟುಡಿಯೋದಲ್ಲಿ ಶವವಾಗಿ ಪತ್ತೆ, ಆತ್ಮಹತ್ಯೆಯ ಶಂಕೆ
ಮುಂಬೈ: ಖ್ಯಾತ ಕಲಾ ನಿರ್ದೇಶಕ ನಿತಿನ್ ದೇಸಾಯಿ ಅವರು ಬುಧವಾರ ಬೆಳಿಗ್ಗೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಕರ್ಜಾತ್ನಲ್ಲಿರುವ ಅವರ ಎನ್ಡಿ ಸ್ಟುಡಿಯೋದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅಧಿಕಾರಿಗಳ ಪ್ರಕಾರ ದೇಸಾಯಿ ಅವರು 58 ನೇ ವಯಸ್ಸಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ದೇಸಾಯಿ ಅವರು ಕರ್ಜತ್ನಲ್ಲಿರುವ ತಮ್ಮ ಸ್ಟುಡಿಯೋದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸುದ್ದಿ … Continued