ಕೋರಮಂಡಲ್ ಎಕ್ಸ್ಪ್ರೆಸ್-ಗೂಡ್ಸ್ ರೈಲಿನ ನಡುವೆ ಡಿಕ್ಕಿ: 179 ಮಂದಿಗೆ ಗಾಯ
ಬಾಲಸೋರ್: ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಎಕ್ಸ್ಪ್ರೆಸ್ ರೈಲು ಅಪಘಾತಕ್ಕೀಡಾಗಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ಗೂಡ್ಸ್ ರೈಲಿಗೆ 12841 ಯುಪಿ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್ಪ್ರೆಸ್ ರೈಲು ಶುಕ್ರವಾರ (ಜೂನ್ 2) ಸಂಜೆ ಡಿಕ್ಕಿಯಾಗಿದೆ. ಕೋರಮಂಡಲ್ ಎಕ್ಸ್ಪ್ರೆಸ್ ರೈಲಿನ ಎಂಟು ಬೋಗಿಗಳು ಹಳಿತಪ್ಪಿದ್ದು, ಕನಿಷ್ಠ 179 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸೂಪರ್ಫಾಸ್ಟ್ … Continued