ರಾಜ್ಯದಲ್ಲಿ ಭಾನುವಾರ ಹೆಚ್ಚಳ ಕಂಡ ಕೊರೊನಾ ಪ್ರಕರಣಗಳು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 284 ಮಂದಿಗೆ ಕೊರೊನಾ ಸೋಂಕು ದಾಖಲಾಗಿದೆ. ಒಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಈಗ ರಾಜ್ಯದಲ್ಲಿ 1,410 ಸಕ್ರಿಯ ಪ್ರಕರಣಗಳಿವೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಲೆಟಿನ್‌ ತಿಳಿಸಿದ್ದು, ಕಳೆದ 24 ಗಂಟೆಯಲ್ಲಿ 9,043 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ … Continued

24 ಗಂಟೆಗಳಲ್ಲಿ 3,823 ಹೊಸ ಕೋವಿಡ್ ಪ್ರಕರಣ ವರದಿ ಮಾಡಿದ ಭಾರತ : ನಿನ್ನೆಗಿಂತ 27%ರಷ್ಟು ಜಿಗಿತ

ನವದೆಹಲಿ: ತುಸು ಇಳಿಕೆ ಕಂಡ ನಂತರದಲ್ಲಿ ಕಳೆದ 24-ಗಂಟೆಗಳಲ್ಲಿ ದೇಶವು 3,800 ಕ್ಕೂ ಹೆಚ್ಚು ಹೊಸ ಕೊರೊನಾ ವೈರಸ್ ಪ್ರಕರಣ ದಾಖಲಿಸುವುದರ ಮೂಲಕ ಮತ್ತೆ ಜಿಗಿತವನ್ನು ವರದಿ ಮಾಡಿದೆ. ಭಾರತದಲ್ಲಿ 2,994 ಹೊಸ ಕೋವಿಡ್ ಸೋಂಕುಗಳು ದಾಖಲಾದ ಒಂದು ದಿನದ ನಂತರ 3,823 ಹೊಸ ಕೋವಿಡ್ ಪ್ರಕರಣಗಳ ಜಿಗಿತವು ಬಂದಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ … Continued

ರಾಜ್ಯದಲ್ಲಿ ಏರುತ್ತಿರುವ ಕೊರೊನಾ ಸೋಂಕು

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿದ್ದು, ಶುಕ್ರವಾರ ಒಂದೇ ದಿನ ಹೊಸದಾಗಿ 131 ಮಂದಿಗೆ ಕೊರೊನಾ ಸೋಂಕು ದಾಖಲಾಗಿದೆ. ಹಾಗೂ ಸೋಂಕಿನಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಓರ್ವ ವೃದ್ಧೆ ಮೃತಪಟ್ಟಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ 61, ಶಿವಮೊಗ್ಗದಲ್ಲಿ 27, ಚಿಕ್ಕಮಗಳೂರು 13, ಮೈಸೂರು 5, ಬಳ್ಳಾರಿ, ಹಾಸನ ತಲಾ 4 ಮಂದಿಗೆ ಕೊರೊನಾ ಸೋಂಕು … Continued

ಭಾರತದಲ್ಲಿ ಮತ್ತೆ ಸಾವಿರದ ಸನಿಹ ಬಂದ ದೈನಂದಿನ ಕೊರೊನಾ ಪ್ರಕರಣಗಳು: 4 ಸಾವು ದಾಖಲು

ನವದೆಹಲಿ: ಸೋಮವಾರ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ ಒಂದೇ ದಿನದಲ್ಲಿ 918 ಹೊಸ ಕೊರೊನಾ ವೈರಸ್ ಪ್ರಕರಣಗಳು ಏರಿಕೆಯಾಗಿದೆ ಹಾಗೂ ನಾಲ್ಕು ಸಾವುಗಳು ಸಂಭವಿಸಿವೆ. ಹಾಗೂ ದೇಶದ ಸಕ್ರಿಯ ಪ್ರಕರಣಗಳು 6,350 ಕ್ಕೆ ಏರಿದೆ. ನಾಲ್ಕು ಸಾವುಗಳಲ್ಲಿ ಎರಡು ರಾಜಸ್ಥಾನದಿಂದ ವರದಿಯಾಗಿದೆ, ಒಂದು ಕರ್ನಾಟಕದಿಂದ ಮತ್ತು ಒಂದು ಸಾವು ಕೇರಳದಿಂದ ವರದಿಯಾಗಿದೆ. … Continued

ಭಾರತದಲ್ಲಿ 13,058 ಹೊಸ ಕೋವಿಡ್ ಪ್ರಕರಣಗಳು ದಾಖಲು, 164 ಸೋಂಕಿತರ ಸಾವು

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 13,058 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿವೆ, ಇದು ಸೋಮವಾರಕ್ಕಿಂತ 4 ಪ್ರತಿಶತ ಕಡಿಮೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಬಿಡುಗಡೆ ಮಾಡಿದ ಡೇಟಾ ತೋರಿಸಿದೆ. ಈಗ ದೇಶದ ಒಟ್ಟಾರೆ ಕೇಸ್ ಲೋಡ್ 3,40,94,373 ಕ್ಕೆ ಏರಿದೆ.ಕಳೆದ 24 ಗಂಟೆಗಳಲ್ಲಿ ಒಟ್ಟು 19,470 ರೋಗಿಗಳು … Continued

ಭಾರತದಲ್ಲಿ 24,354 ಹೊಸ ಕೋವಿಡ್ -19 ಪ್ರಕರಣಗಳು ದಾಖಲು; ನಿನ್ನೆಗಿಂತ 8.9% ಕಡಿಮೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 24,354 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ, ಇದು ನಿನ್ನೆಗಿಂತ ಶೇಕಡಾ 8.9 ರಷ್ಟು ಕಡಿಮೆಯಾಗಿದೆ. ಇದರೊಂದಿಗೆ, ದೇಶದ ಒಟ್ಟು ಪ್ರಕರಣಗಳ ಸಂಖ್ಯೆ 3,37,91,061 ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 234 ಸಾವುಗಳು ವರದಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆಯನ್ನು 4,48,573 ಕ್ಕೆ ಹೆಚ್ಚಿಸಿದೆ ಎಂದು ಕೇಂದ್ರ … Continued

ಕರ್ನಾಟಕದಲ್ಲಿ ಬುಧವಾರ ಹೊಸದಾಗಿ 847 ಜನರಿಗೆ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ಹೊಸದಾಗಿ 847 ಜನರಿಗೆ ಸೋಂಕು ತಗುಲಿದ್ದು, ಇದೇ ಸಮಯದಲ್ಲಿ 20 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಹಾಗೂ 946 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,70,208 ಕ್ಕೆ ಏರಿಕೆಯಾಗಿದೆ. ಇದುವರೆಗೆ ಒಟ್ಟು 37,668 ಜನ ಸಾವನ್ನಪ್ಪಿದ್ದಾರೆ ಹಾಗೂ 29,18,890 ಜನ ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.57 ರಷ್ಟಿದ್ದು … Continued

ಕರ್ನಾಟಕದಲ್ಲಿ ಸೋಮವಾರ 677 ಹೊಸ ಕೊರೊನಾ ಸೋಂಕು ಪತ್ತೆ, 8 ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ವರದಿ

ಬೆಂಗಳೂರು: ರಾಜ್ಯದಲ್ಲಿ ಕೋರೊನಾ ಸೋಂಕು ಸಂಖ್ಯೆ ಇಳಿಕೆಯಾಗಿದ್ದು ಆದರೆ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು (ಸೋಮವಾರ) ಹೊಸದಾಗಿ 677 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು 24 ಮಂದಿ ಸೋಂಕಿನಿಂದ ಮೃತಪಟ್ಟಿದ್ದು 1,678 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಹೊಸದಾಗಿ ದಾಖಲಾಗಿರುವ ಸೋಂಕು ಸೇರಿದಂತೆ ಇಲ್ಲಿಯ ತನಕ ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ 29,68,543 ಕ್ಕೆ ಏರಿಕೆಯಾಗಿದೆ ಜೊತೆಗೆ … Continued

ಆರು ಜಿಲ್ಲೆಗಳಲ್ಲಿ ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು..ಕರ್ನಾಟಕದಲ್ಲಿ 1785 ಜನರಿಗೆ ಹೊಸ ಸೋಂಕು..

ಬೆಂಗಳೂರು: ರಾಜ್ಯದಲ್ಲಿ ಗುರುವಾರ ಹೊಸದಾಗಿ 1785 ಜನರಿಗೆ ಕೊರೋನಾ ಸೋಂಕು ದಾಖಲಾಗಿದೆ.ಇದೇ ಸಮಯದಲ್ಲಿ 25 ಸೋಂಕಿತರು ಮೃತಪಟ್ಟಿದ್ದಾರೆ ಹಾಗೂ 1651 ಸೋಂಕಿತರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,13,512 ಕ್ಕೆ ಏರಿಕೆಯಾಗಿದೆ. ಇದುವರೆಗೆ 28,12,368 ಜನ ಗುಣಮುಖರಾಗಿದ್ದು, 36,705 ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೋವಿಡ್‌ ಸಕಾರಾತ್ಮಕ ದರ ಶೇಕಡ 1.10 ರಷ್ಟು … Continued

ಕರ್ನಾಟಕದಲ್ಲಿ ಬುಧವಾರ ಮೂರು ತಿಂಗಳಲ್ಲೇ ಕಡಿಮೆ ದೈನಂದಿನ ಕೊರೊನಾ ಸಾವು

ಬೆಂಗಳೂರು: ರಾಜ್ಯದಲ್ಲಿ ಬುಧವಾರ 1,531 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, 19 ಜನರು ಮೃತಪಟ್ಟಿದ್ದಾರೆ. ಮೂರು ತಿಂಗಳ ನಂತರದಲ್ಲಿ ಇದೇ ಮೊದಲ ಸಲ ದೈನಂದಿನ ಕೋವಿಡ್‌ ಸಾವು 20ಕ್ಕಿಂತ ಕಡಿಮೆ ದಾಖಲಾಗಿದೆ. ಇದೇ ಸಮಯದಲ್ಲಿ 1,430 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 22,569 ಸಕ್ರಿಯ ಪ್ರಕರಣಗಳಿವೆ. ಮರಣ ಪ್ರಮಾಣ ಶೇ.1.24ಕ್ಕೆ ಇಳಿಕೆ ಕಂಡಿದ್ದರೆ … Continued