ಭಾರತದಲ್ಲಿ ಇಳಿಮುಖವಾಗುತ್ತಿರುವ ಕೋವಿಡ್‌ ಸೋಂಕಿತರ ಸಾವುಗಳು

ನವ ದೆಹಲಿ: ಶುಕ್ರವಾರ ಬೆಳಿಗ್ಗೆ 8 ಕ್ಕೆ ಕೊನೆಗೊಂಡ ಕೊನೆಯ 24 ಗಂಟೆಗಳಲ್ಲಿ ಭಾರತವು 1.32 ಲಕ್ಷ ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದ್ದು, ದೇಶದ ಒಟ್ಟು ಸೋಂಕುಗಳನ್ನು 2.85 ಕೋಟಿಗೆ ತಲುಪಿಸಿದೆ. ಒಟ್ಟು ಪ್ರಕರಣಗಳಲ್ಲಿ, ಸಕ್ರಿಯ ಪ್ರಕರಣಗಳು 16 ಲಕ್ಷಕ್ಕೆ ಇಳಿದಿದೆ ಮತ್ತು ಚೇತರಿಸಿಕೊಂಡು ಬಿಡುಗಡೆಯಾದವರ ಒಟ್ಟು ಸಂಖ್ಯೆ 2.65 ಕೋಟಿಗೂ ಹೆಚ್ಚಾಗಿದೆ. ಿದೇ … Continued

ಕರ್ನಾಟಕದಲ್ಲಿ ಸೋಮವಾರ 16 ಸಾವಿರಕ್ಕೆ ಇಳಿದ ದೈನಂದಿನ ಕೊರೊನಾ ಸೋಂಕು..!

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣದಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸೋಮವಾರ 44,473 ಸೋಂಕಿತರು ಗುಣಮುಖರಾಗಿ ಆಸ್ರತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದೇವೇಳೆ ಹೊಸದಾಗಿ 16,604 ಪ್ರಕರಣಗಳು ದೃಢಪಟ್ಟಿದೆ.ಮರಣ ಪ್ರಮಾಣದಲ್ಲಿ ಇಳಿಕೆ ಕಂಡುಬರುತ್ತಿಲ್ಲ. ಸೋಮವಾರ ಸಹ 411 ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ ಒಟ್ಟು ಸಂಖ್ಯೆ 26,04,431 ಆಗಿದೆ. ಈವರೆಗೆ ಸೋಂಕಿನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 22,61,590ಕ್ಕೆ … Continued

ಕರ್ನಾಟಕದಲ್ಲಿ ಸತತ ನಾಲ್ಕನೇ ದಿನ ಹೊಸ ಸೋಂಕಿತರಿಗಿಂತ ಗುಣಮುಖರಾದವರೇ ಹೆಚ್ಚು

ಬೆಂಗಳೂರು:ಕರ್ನಾಟಕದಲ್ಲಿ ‌ ಸತತ ನಾಲ್ಕನೇ ದಿನ ಹೊಸ ಸೋಂಕಿಗಿಂತ ದೈನಂದಿನ ಚೇತರಿಕೆ‌ ಪ್ರಮಾಣ ಹೆಚ್ಚಳವಾಗಿದ್ದು,ಗುಣಮುಖರಾಗಿದ್ದಾರೆ, ಕಳೆದ 24 ತಾಸಿನಲ್ಲಿ 52,281 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದೇ ಸಮಸಯದಲ್ಲಿ 32,218 ಮಂದಿಗೆ ಹೊಸ ಸೋಂಕು ತಗುಲಿದ್ದು, 353 ಮಂದಿ ಮೃತಪಟ್ಟಿದ್ದಾರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಮೃತರ ಸಂಖ್ಯೆ … Continued

ಕರ್ನಾಟಕದಲ್ಲಿ ಮಂಗಳವಾರ 31830 ಜನರಿಗೆ ಕೊರೊನಾ ಸೋಂಕು, 180 ಸಾವು

ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2ನೇ ಅಲೆ ಆರ್ಭಟ ಮುಂದುವರೆದಿದ್ದು ಮಂಗಳವಾರ, 31830 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇದೇ ಸಮಯದಲ್ಲಿ 180 ಜನ ಮೃತಪಟ್ಟಿದ್ದಾರೆ.. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 14,00.775ಕ್ಕೆ ಏರಿಕೆಯಾಗಿದೆ. ಒಟ್ಟು ಸಾವಿನ ಸಂಖ್ಯೆ 14807ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 17550 ಜನರಿಗೆ ಕೊರೊನಾ ತಗುಲಿದ್ದು, 97 ಮಂದಿ ಮೃತಪಟ್ಟಿದ್ದಾರೆ. ಮಹಾನಗಿರಿಯೊಂದರಲ್ಲೇ ಈವರೆಗೆ 687751 ಮಂದಿಗೆ … Continued

ಮಹಾರಾಷ್ಟ್ರದಲ್ಲಿ ಗರಿಷ್ಠ ದೈನಂದಿನ  ಕೊರೊನಾ ಸಾವು ದಾಖಲು

ಮುಂಬೈ: ಮಹಾರಾಷ್ಟ್ರವು ಭಾನುವಾರ 832 ಕೋವಿಡ್‌ ಸಂಬಂಧಿತ ಸಾವುನೋವುಗಳನ್ನು ದಾಖಲಿಸಿದೆ, ಇದು ಸಾಂಕ್ರಾಮಿಕ ರೋಗವು ಪ್ರಾರಂಭವಾದ ನಂತರದ ಏಕೈಕ ಏಕದಿನ ಸ್ಪೈಕ್ ಆಗಿದೆ. ರಾಜ್ಯದಲ್ಲಿ ಸಾವಿನ ಸಂಖ್ಯೆ 64,760 ತಲುಪಿದೆ. ಭಾನುವಾರ ಮಹಾರಾಷ್ಟ್ರದಿಂದ 66,191 ಹೊಸ ಕೋವಿಡ್‌-19 ಪ್ರಕರಣಗಳು ವರದಿಯಾಗಿವೆ, ಇದು ಶನಿವಾರದ 67,160 ಸೋಂಕಿಗಿಂತ ಸ್ವಲ್ಪ ಕಡಿಮೆಯಾಗಿದೆ. ಶುಕ್ರವಾರ ರಾಜ್ಯವು 66,836 ಹೊಸ ಸೋಂಕುಗಳನ್ನು … Continued

ಭಾನುವಾರ ಕರ್ನಾಟಕದಲ್ಲಿ 4500ಕ್ಕೂ ಹೆಚ್ಚು ಜನರಿಗೆ ಕೊರೋನಾ ಸೋಂಕು,15 ಜನರು ಸಾವು

ಬೆಂಗಳೂರು: ರಾಜ್ಯದಲ್ಲಿ ಭಾನುವಾರು ತಗುಲಿರುವುದು ದೃಢಪಟ್ಟಿದೆ. ಅಲ್ಲದೆ 15 ಜನ ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 10,15,155 ಕ್ಕೆ ಏರಿಕೆಯಾಗಿದೆ.ಇದುವರೆಗೆ 12,625 ಜನ ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಭಾನುವಾರ 2060 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,63,419 ಜನ ಬಿಡುಗಡೆಯಾದಂತಾಗಿದೆ 39,092 ಸಕ್ರಿಯ ಪ್ರಕರಣಗಳಿವೆ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ 2787 ಜನರಿಗೆ ಹೊಸದಾಗಿ ಸೋಂಕು … Continued

ಕರ್ನಾಟಕದಲ್ಲಿ ಶುಕ್ರವಾರವೂ ಎರಡೂವರೆ ಸಾವಿರ ದಾಟಿದ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ 2ನೇ ಅಲೆ ಶುರುವಾಗಿದ್ದು ಕಳೆದ 24 ಗಂಟೆಯಲ್ಲಿ 2,566 ಕೋರೊನಾ ಸೋಂಕು ವರದಿಯಾಗಿವೆ. ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 13 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,484ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಸೋಂಕಿತರ ಸಂಖ್ಯೆ 9,81,044ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಶುಕ್ರವಾರ 1,490 ಮಂದಿಗೆ ಸೋಂಕು … Continued

ಭಾರತದಲ್ಲಿ ಕೊರೊನಾ ಸ್ಫೋಟ:53 ಸಾವಿರ ದಾಟಿದ ಏಕದಿನದ ಸೋಂಕು..!!

ನವ ದೆಹಲಿ: ದೇಶಾದ್ಯಂತ ಕೊರೊನಾ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿತ್ತಲೇ ಇದೆ. ಭಾರತದಲ್ಲಿ ದೈನಂದಿನ ಸೋಂಕಿನ ಸಂಖ್ಯೆ ಗುರುವಾರದ ವರದಿಯಲ್ಲಿ 53 ಸಾವಿರ ದಾಟಿದೆ. ಕಳೆದ 24 ತಾಸಿನಲ್ಲಿ ದೇಶದಲ್ಲಿ 53,476 ಜನರಲ್ಲಿ ಸೋಂಕು ಪತ್ತೆಯಾಗಿದೆ ಹಾಗೂ 251 ಜನರು ಈ ಸೋಂಕಿಗೆ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ವರದಿ ತಿಳಿಸಿದೆ. ದೇಶದಲ್ಲಿ … Continued

ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು ಬುಧವಾರವೂ ಹೆಚ್ಚಳ..

ಬೆಂಗಳೂರು : ಕರ್ನಾಟಕದಲ್ಲಿ ಬೂದವಾರವೂ ಕೊರೊನಾ ಪ್ರಕರನ ಹೆಚ್ಚಳ ಕಂಡಿದೆ. ಕಳೆದ 24 ತಾಸಿನಲ್ಲಿ ಬರೋಬ್ಬರಿ 2,298 ಕೊರೊನಾ ಸೋಂಕು ದಾಖಲಾಗಿದೆ.. ಸೋಂಕಿನಿಂದ 12 ಜನ ಮೃತಪಟ್ಟಿದ್ದು, ಇಲ್ಲಿಯವರೆಗೆ ಮೃತಪಟ್ಟವರ ಸಂಖ್ಯೆ 12,461ಕ್ಕೆ ಏರಿದೆ.ರಾಜ್ಯದಲ್ಲಿ ಒಟ್ಟು ಕೊರಪೊನಾ ಸೋಂಕಿತರ ಸಂಖ್ಯೆ 9,75,955 ಕ್ಕೆ ಏರಿದೆ. ಬುಧವಾರ 995 ಗುಣಮುಖರಾಗಿದ್ದು, ಸೋಂಕಿನ ಸಕ್ರಿಯ ಪ್ರಕರಣಗಳು 16,886 ಕ್ಕೆ … Continued

ಕರ್ನಾಟಕದಲ್ಲಿ 2 ಸಾವಿರ ದಾಟಿದ ದೈನಂದಿನ ಕೊರೊನಾ ಪ್ರಕರಣಗಳ ಸಂಖ್ಯೆ..ಬೇಕಿದೆ ಕಟ್ಟೆಚ್ಚರ..!!

ಬೆಂಗಳೂರು: ಕಳೆದ 24 ತಾಸಿನಲ್ಲಿ ಕರ್ನಾಟಕದಲ್ಲಿ 2,000ಕ್ಕು ಹೆಚ್ಚು ಪ್ರಕರನಗಳು ದಾಖಲಾಗಿವೆ. ಸೋಮವಾರ ಏರಿಕೆಗೆ ಬ್ರೇಕ್‌ ಬಿದ್ದಿದ್ದರಿಂದ ಕೊಂಚ ನಿಟ್ಟುಸಿರು ಬಿಟ್ಟಿದ್ದ ಜನರಿಗೆ ಮಂಗಳವಾರದ ದೈನಂದಿನ ಸೋಂಕು ಆತಂಕಕ್ಕೆ ಕಾರಣವಾಗಿದೆ. ಕರ್ನಾಕಟದ ಆರೋಗ್ಯ ಇಲಾಖೆ ಬುಲೆಟಿನ್ ಪ್ರಕಾರ ಕಳೆದ 24 ಗಂಟೆಗಳಲ್ಲಿ ರಾಜ್ಯವು 2,000 ಕ್ಕೂ ಹೆಚ್ಚು ಪ್ರಕರಣಗಳನ್ನು ಸೇರಿಸಿದ್ದರಿಂದ ಕರಣಾಟಕ ಮಂಗಳವಾರ ದೈನಂದಿನ ಕೋವಿಡ್ … Continued