ಭಾರತದಲ್ಲಿ ಕಳೆದ 24 ಗಂಟೆಯಲ್ಲಿ ಕೊರೊನಾದಿಂದ 38 ಸಾವು

ನವದೆಹಲಿ: ಭಾರತವು ದೈನಂದಿನ ಕೋವಿಡ್ -19 ಪ್ರಕರಣಗಳಲ್ಲಿ ಜಿಗಿತವನ್ನು ದಾಖಲಿಸಿದೆ, ಕಳೆದ 24 ಗಂಟೆಗಳಲ್ಲಿ 10,542 ಪ್ರಕರಣಗಳು ಮತ್ತು 38 ಸಾವುಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ 38 ಸಾವುಗಳು ವರದಿಯಾಗಿದ್ದು ಸಾವಿನ ಸಂಖ್ಯೆ 5,31,190 ಕ್ಕೆ ಏರಿದೆ.ಮಹಾರಾಷ್ಟ್ರದಲ್ಲಿ ಆರು, ದೆಹಲಿಯಲ್ಲಿ ಐದು, ಛತ್ತೀಸ್‌ಗಢದಲ್ಲಿ 4, ಕರ್ನಾಟಕದಲ್ಲಿ ಮೂರು, … Continued

ಭಾರತದಲ್ಲಿ 60 ಸಾವಿರ ದಾಟಿದ ಸಕ್ರಿಯ ಕೋವಿಡ್‌-19 ಪ್ರಕರಣಗಳು

ನವದೆಹಲಿ : ಸೋಮವಾರ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ 9,111 ಹೊಸ ಕೊರೊನಾ ವೈರಸ್ ಸೋಂಕುಗಳು ದಾಖಲಾಗಿವೆ, ಸಕ್ರಿಯ ಪ್ರಕರಣಗಳು 60,313 ಕ್ಕೆ ಏರಿದೆ. ಹಾಗೂ 27 ಸಾವುಗಳೊಂದಿಗೆ ಸಾವಿನ ಸಂಖ್ಯೆ 5,31,141 ಕ್ಕೆ ಏರಿದೆ. ಗುಜರಾತ್‌ನಿಂದ ಆರು ಸಾವುಗಳು ವರದಿಯಾಗಿದ್ದರೆ, ಉತ್ತರಪ್ರದೇಶದಿಂದ ನಾಲ್ಕು, ದೆಹಲಿ ಮತ್ತು ರಾಜಸ್ಥಾನದಿಂದ ತಲಾ ಮೂರು, … Continued

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 11,109 ಹೊಸ ಕೋವಿಡ್ ಪ್ರಕರಣಗಳು ದಾಖಲು, 29 ಸಾವು

ನವದೆಹಲಿ: ಭಾರತವು ಕಳೆದ 24 ಗಂಟೆಗಳಲ್ಲಿ 11,109 ಹೊಸ ಕೋವಿಡ್ -19 ಪ್ರಕರಣಗಳನ್ನು ವರದಿ ಮಾಡಿದೆ ಹಾಗೂ 29 ಸಾವುಗಳು ದಾಖಲಾಗಿದೆ. ಇದು ಏಳು ತಿಂಗಳಲ್ಲಿ ಅತಿ ಹೆಚ್ಚು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ದೆಹಲಿ ಮತ್ತು ರಾಜಸ್ಥಾನದಲ್ಲಿ ತಲಾ ಮೂರು ಸಾವುಗಳು ವರದಿಯಾಗಿದ್ದರೆ, ಛತ್ತೀಸ್‌ಗಢ ಮತ್ತು ಪಂಜಾಬ್‌ನಲ್ಲಿ ಎರಡು ಮತ್ತು ಹಿಮಾಚಲ ಪ್ರದೇಶ, … Continued

ಭಾರತದಲ್ಲಿಏರುತ್ತಿರುವ ಕೊರೊನಾ : 10000ದ ಗಡಿ ದಾಟಿದ ದೈನಂದಿನ ಕೋವಿಡ್-19 ಪ್ರಕರಣಗಳು

ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 10,158 ಹೊಸ ಪ್ರಕರಣಗಳು ವರದಿಯಾಗಿವೆ ಮತ್ತು ಸಕ್ರಿಯ ಪ್ರಕರಣಗಳು 44,998ಕ್ಕೆ ಏರಿದೆ. ದೈನಂದಿನ ಧನಾತ್ಮಕತೆಯ ದರವು ಶೇಕಡಾ 4.42 ರಷ್ಟಿದ್ದರೆ ವಾರದ ಧನಾತ್ಮಕತೆಯ ದರವು ಶೇಕಡಾ 4.02 ರಷ್ಟಿದೆ. ಸಕ್ರಿಯ ಪ್ರಕರಣಗಳು ಈಗ ಒಟ್ಟು ಸೋಂಕುಗಳ ಶೇಕಡಾ 0.10 ರಷ್ಟಿದೆ. ಆರೋಗ್ಯ … Continued

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 7830 ಹೊಸ ಕೋವಿಡ್‌-19 ಪ್ರಕರಣಗಳು ದಾಖಲು

ನವದೆಹಲಿ: ಇಂದು ಬುಧವಾರ (ಏಪ್ರಿಲ್ 12) ಬೆಳಿಗ್ಗೆ ನೀಡಿದ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 7,830 ದೈನಂದಿನ ಹೊಸ ಕೊರೊನಾ ವೈರಸ್ ಸೋಂಕುಗಳು ದಾಖಲಾಗಿದೆ, ಇದು 223 ದಿನಗಳಲ್ಲಿ ಅತಿ ಹೆಚ್ಚು ಒಂದೇ ದಿನದಲ್ಲಿ ದಾಖಲಾದ ಪ್ರಕರಣವಾಗಿದೆ ಮತ್ತು ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 40,215 ಕ್ಕೆ ಏರಿದೆ. ದೆಹಲಿ, … Continued

ಭಾರತದಲ್ಲಿ 6000ದ ಗಡಿದ ದಾಟಿದ ದೈನಂದಿನ ಕೋವಿಡ್-19 ಪ್ರಕರಣ, ಇದು 203 ದಿನಗಳಲ್ಲಿ ಅತಿ ಹೆಚ್ಚು

ನವದೆಹಲಿ: ಭಾರತದಲ್ಲಿ ಶುಕ್ರವಾರ 6.050 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ. ದೇಶವು ನಿನ್ನೆಗಿಂತ ಕೊರೊನಾವೈರಸ್ ಪ್ರಕರಣಗಳಲ್ಲಿ ಶೇಕಡಾ 13 ರಷ್ಟು ಏರಿಕೆ ಕಂಡಿದೆ. ಇದು 203 ದಿನಗಳಲ್ಲಿ ಅತಿ ಹೆಚ್ಚು, ಕಳೆದ ವರ್ಷ ಸೆಪ್ಟೆಂಬರ್ 16 ರಂದು 6,298 ಪ್ರಕರಣಗಳು ದಾಖಲಾಗಿತ್ತು. ಶುಕ್ರವಾರ ನವೀಕರಿಸಿದ ಕೇಂದ್ರ … Continued

ಭಾರತದಲ್ಲಿ ಏರಿಕೆಯಾಗುತ್ತಿರುವ ದೈನಂದಿನ ಕೊರೊನಾ ಪ್ರಕರಣ : 24 ಗಂಟೆಗಳಲ್ಲಿ 195 ದಿನಗಳಲ್ಲಿ ಅತಿ ಹೆಚ್ಚು ಸೋಂಕು ದಾಖಲು

ನವದೆಹಲಿ: ಗುರುವಾರ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ದೈನಂದಿನ ಕೋವಿಡ್ -19 ಪ್ರಕರಣಗಳು 195 ದಿನಗಳ ನಂತರ 5,000 ದಾಟಿದೆ, ಕಳೆದ 24 ಗಂಟೆಗಳಲ್ಲಿ 5,335 ಪ್ರಕರಣಗಳು ವರದಿಯಾಗಿವೆ. ಕಳೆದ ವರ್ಷ ಸೆಪ್ಟೆಂಬರ್ 23 ರಂದು ದೇಶದಲ್ಲಿ ಒಂದೇ ದಿನದಲ್ಲಿ 5,000 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿತ್ತು, ಆ ದಿನ 5,383 ಪ್ರಕರಣಗಳು … Continued

ಭಾರತದಲ್ಲಿ 3000 ದಾಟಿದ ದೈನಂದಿನ ಕೋವಿಡ್ -19 ಪ್ರಕರಣ : ಇದು ಆರು ತಿಂಗಳಲ್ಲಿ ಅತಿ ಹೆಚ್ಚು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 3,016 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಇದು ಸುಮಾರು ಆರು ತಿಂಗಳಲ್ಲಿ ಒಂದೇ ದಿನದಲ್ಲಿ ದಾಖಲಾದ ಅತಿ ಹೆಚ್ಚು ಪ್ರಕರಣಗಳಾಗಿವೆ. ಇದೇ ವೇಳೆ 14 ಸಾವುಗಳು ವರದಿಯಾಗಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 13,509 ಕ್ಕೆ ಏರಿದೆ. ದೇಶದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 5,30,862 ರಷ್ಟಿದೆ. ಕಳೆದ 24 … Continued

ಭಾರತದಲ್ಲಿ2000 ದಾಟಿದ ದೈನಂದಿನ ಕೊರೊನಾ ಪ್ರಕರಣಗಳು : ಇದು 5 ತಿಂಗಳಲ್ಲೇ ಗರಿಷ್ಠ

ನವದೆಹಲಿ: ಭಾರತವು ಹೊಸದಾಗಿ 2,151 ಕೊರೊನಾ ವೈರಸ್ ಪ್ರಕರಣಗಳನ್ನು ದಾಖಲಿಸಿದೆ, ಇದು ಐದು ತಿಂಗಳಲ್ಲಿ ಅತಿ ಹೆಚ್ಚು ಒಂದೇ ದಿನದಲ್ಲಿ ದಾಖಲಾದ ಪ್ರಕರಣವಾಗಿದೆ. ಸಕ್ರಿಯ ಪ್ರಕರಣಗಳು 11,903 ಕ್ಕೆ ಏರಿದೆ ಎಂದು ಇಂದು ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ. ಇದೇವೇಳೆ ಏಳು ಸಾವುಗಳು ಸಂಭವಿಸಿದ್ದು, ಸಾವಿನ ಸಂಖ್ಯೆ 5,30,848 ಕ್ಕೆ ಏರಿದೆ ಎಂದು … Continued

ಬೆಂಗಳೂರಲ್ಲಿ ಒಂದೇ ದಿನ 100ಕ್ಕಿಂತ ಹೆಚ್ಚು ಕೋವಿಡ್‌ ಪ್ರಕರಣಗಳು ದಾಖಲು: ರಾಜ್ಯದಲ್ಲಿ ಏರಿಕೆಯತ್ತ ಕೊರೊನಾ

ಬೆಂಗಳೂರು: ಭಾನುವಾರ ರಾಜ್ಯದಲ್ಲಿ ಹೊಸದಾಗಿ 209 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರಿನಲ್ಲಿ 100ಕ್ಕೂ ಹೆಚ್ಚು ಕೋವಿಡ್‌-19 ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಸಕ್ರಿಯ ಕೋವಿಡ್‌ ಪ್ರಕರಣಗಳು 709  ಪ್ರಕರಣಗಳಿವೆ. ಕರ್ನಾಟಕ ಆರೋಗ್ಯ ಇಲಾಖೆ ಪ್ರಕಟಿಸಿದ ಹೆಲ್ತ್‌ ಬುಲೆಟಿನ್‌ ಬಿಡುಗಡೆ ಮಾಡಿದ್ದು ಭಾನುವಾರ ಕೊರೊನಾ ಸಂಬಂಧಿತ ಸಾವು ವರದಿಯಾಗಿಲ್ಲ ಎಂದು ತಿಳಿಸಿದೆ.ಭಾನುವಾರ ಬೆಂಗಳೂರು ನಗರದಲ್ಲಿ 120 ಜನರಿಗೆ ಕೊರೊನಾ ಸೋಂಕು … Continued