ಭಾರತದಲ್ಲಿ ಹೊಸದಾಗಿ ಸುಮಾರು 1.8 ಲಕ್ಷ ಕೋವಿಡ್‌-19 ಪ್ರಕರಣಗಳು ದಾಖಲು, 227 ದಿನಗಳಲ್ಲಿ ಅತಿ ಹೆಚ್ಚು..!

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಓಮಿಕ್ರಾನ್ ರೂಪಾಂತರದ 4,033 ಪ್ರಕರಣಗಳು ಸೇರಿದಂತೆ ದೇಶವು ಹೊಸದಾಗಿ 1,79,723 ಕೊರೊನಾ ವೈರಸ್ ಸೋಂಕುಗಳ ದಾಖಲು ಮಾಡಿದೆ. ಇದು ಸುಮಾರು 227 ದಿನಗಳಲ್ಲಿ ಅತಿ ಹೆಚ್ಚು ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಸೋಮವಾರ ನವೀಕರಿಸಿದ ಮಾಹಿತಿ ತಿಳಿಸಿದೆ. ಕಳೆದ ವರ್ಷ ಮೇ 27 ರಂದು ಒಟ್ಟು 1,86,364 ಹೊಸ ಸೋಂಕುಗಳು … Continued

ಮಹಾರಾಷ್ಟ್ರದಲ್ಲಿ ಭಾನುವಾರ ಹೊಸದಾಗಿ 44,388 ಕೊರೊನಾ ಪ್ರಕರಣಗಳು ದಾಖಲು..!

ಮುಂಬೈ: ಭಾನುವಾರ ಮಹಾರಾಷ್ಟ್ರದಲ್ಲಿ 44,388 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆಯನ್ನು 2,02,259 ಕ್ಕೆ ಹೆಚ್ಚಿಸಿದೆ. ಇದೇ ಸಮಯದಲ್ಲಿ ಒಂದು ದಿನದಲ್ಲಿ 12 ಕೋವಿಡ್‌-19 ಸಾವುಗಳು ವರದಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆಯನ್ನು 1,41,639 ಕ್ಕೆ ಹೆಚ್ಚಳ ಮಾಡಿದೆ. ಒಂದೇ ದಿನದಲ್ಲಿ 15,351 ರೋಗಿಗಳನ್ನು ಬಿಡುಗಡೆ ಮಾಡಲಾಗಿದ್ದು, ಒಟ್ಟು 65,72,432 ಕ್ಕೆ ತಲುಪಿದೆ. ರಾಜ್ಯದಲ್ಲಿ … Continued

ಕರ್ನಾಟಕದಲ್ಲಿ ಭಾನುವಾರ 12,000 ತಲುಪಿದ ದೈನಂದಿನ ಕೊರೊನಾ ಸೋಂಕು..!

ಬೆಂಗಳೂರು: ಕರ್ನಾಟಕದಲ್ಲಿ ಭಾನುವಾರ ಹೊಸದಾಗಿ 12,000 ಕೊರೊನಾ ಸೋಂಕುಗಳು ದಾಖಲಾಗಿದೆ. ಬೆಂಗಳೂರಲ್ಲಿ ಭಾನುವಾರ ಹೊಸದಾಗಿ 9,020 ಪ್ರಕರಣಗಳನ್ನು ದಾಖಲಿಸಿದೆ. ಇದೇ ಸಮಯದಲ್ಲಿ ರಾಜ್ಯದಲ್ಲಿ 901 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಮೃತಪಟ್ಟವರ ಸಂಖ್ಯೆ 38,370ಕ್ಕೆ ಏರಿದೆ. ರಾಜ್ಯದಲ್ಲಿ ಸಕಾರಾತ್ಮಕ 6.33% ಕ್ಕೆ ತಲುಪಿದೆ. ಮೃತಪಟ್ಟವರ … Continued

ಭಾರತದಲ್ಲಿ ಹೊಸದಾಗಿ 1.59 ಲಕ್ಷಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ದಾಖಲು; 3,623ಕ್ಕೆ ಏರಿದ ಓಮಿಕ್ರಾನ್ ಸೋಂಕು

ನವದೆಹಲಿ: ಭಾನುವಾರ 1,59,632 ಹೊಸದಾಗಿ ಕೋವಿಡ್ -19 ಸೋಂಕುಗಳನ್ನು ವರದಿ ಮಾಡಿದೆ, ಇದು ಹಿಂದಿನ ದಿನಕ್ಕಿಂತ 12.4% ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಹಂಚಿಕೊಂಡ ಅಂಕಿಅಂಶಗಳು ತಿಳಿಸಿವೆ. ಇದರಲ್ಲಿ 3,623 ಪ್ರಕರಣಗಳು ಕೊರೊನಾ ವೈರಸ್‌ನ ಓಮಿಕ್ರಾನ್ ರೂಪಾಂತರವಾಗಿದೆ. ಇದು ದೇಶದ ಒಟ್ಟು ಸೋಂಕನ್ನು 3,55,28,004 ಕ್ಕೆ ಒಯ್ದಿದೆ. ದೇಶಾದ್ಯಂತ ಒಟ್ಟು ಚೇತರಿಕೆ 3,44,53,603 ಆಗಿದೆ. … Continued

ಕರ್ನಾಟಕದಲ್ಲಿ ಹೊಸದಾಗಿ 8,906 ಜನರಿಗೆ ಸೋಂಕು, ಬೆಂಗಳೂರಿನಲ್ಲೇ ಬಹುತೇಕ ಪ್ರಕರಣ ದಾಖಲು

ಬೆಂಗಳೂರು: ಕರ್ನಾಟಕದಲ್ಲಿ ಇಂದು, ಶನಿವಾರ ಹೊಸದಾಗಿ 8,906 ಕೊರೊನಾ ಸೋಂಕುಗಳು ದಾಖಲಾಗಿದ್ದು, 508 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದೇ ಸಮಯದಲ್ಲಿ ಸೋಂಕಿನಿಂದ ನಾಲ್ವರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರಿಗೆ ಸಂಖ್ಯೆ 30,39,958ಕ್ಕೆ ಏರಿದೆ. ರಾಜ್ಯದಲ್ಲಿ ಒಟ್ಟು 29,63,056 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.5.42ಕ್ಕೆ ಏರಿಕೆಯಾಗಿದೆ. ಮರಣ ಪ್ರಮಾಣ ಶೇ.0.04 ಇದೆ. … Continued

ಭಾರತದಲ್ಲಿ 1.41 ಲಕ್ಷ ಹೊಸ ಕೋವಿಡ್ -19 ಪ್ರಕರಣಗಳು ದಾಖಲು…ಇದು ಹಿಂದಿನ ದಿನಕ್ಕಿಂತ 21.3% ಹೆಚ್ಚು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 1,41,986 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ, ಇದು ನಿನ್ನೆಗಿಂತ 21.3 ಶೇಕಡಾ ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಹಂಚಿಕೊಂಡಿದೆ. ದೇಶದಲ್ಲಿ ಒಟ್ಟು ಪ್ರಕರಣ 3,53,68,372 ಆಗಿದೆ. ಕಳೆದ 24 ಗಂಟೆಗಳಲ್ಲಿ, ದೇಶದಲ್ಲಿ 285 ಕೋವಿಡ್ ಸಂಬಂಧಿತ ಸಾವುಗಳು ವರದಿಯಾಗಿದ್ದು, ಒಟ್ಟು ವರದಿಯಾದ ಸಾವಿನ ಸಂಖ್ಯೆಯನ್ನು 4,83,463 … Continued

ಕರ್ನಾಟಕದಲ್ಲಿ ಶುಕ್ರವಾರ 8,449 ಕೊರೊನಾ ಸೋಂಕು ದಾಖಲು…ಬೆಂಗಳೂರಿನಲ್ಲಿ ಆರೂವರೆ ಸಾವಿರಕ್ಕೂ ಹೆಚ್ಚು ಪ್ರಕರಣ

ಬೆಂಗಳೂರು: ಬೆಂಗಳೂರಿನಲ್ಲಿ ಒಂದೇ ದಿನದಲ್ಲಿ ಆರು ಸಾವಿರಕ್ಕೂ ಹೆಚ್ಚು ಕೊರೊನಾ ಸೋಂಕು ದಾಖಲಾಗಿದ್ದು, ಕರ್ನಾಟಕದಲ್ಲಿ ಕೊರೊನಾ ಏರುತ್ತಲೇ ಸಾಗಿದ್ದು, ಶುಕ್ರವಾರ (ಜ.7) ಒಂದೇ ದಿನ 8449 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇದೇ ಸಮಯದಲ್ಲಿ ಸೋಂಕಿನಿಂದ ನಾಲ್ವರು ಸಾವನ್ನಪ್ಪಿದ್ದಾರೆ. 505 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ. ​ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 4.15 ಇದ್ದು, … Continued

ಏಳು ತಿಂಗಳ ನಂತರ ಭಾರತದಲ್ಲಿ 1 ಲಕ್ಷಕ್ಕೂ ಹೆಚ್ಚು ದೈನಂದಿನ ಕೊರೊನಾ ಸೋಂಕು ದಾಖಲು…! ಇದು ಹಿಂದಿನ ದಿನಕ್ಕಿಂತ 28.8% ಹೆಚ್ಚು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 1,17,100 ಹೊಸ ಪ್ರಕರಣಗಳನ್ನು ದಾಖಲಿಸಿದೆ, ಇದು ಹಿಂದಿನ ದಿನಕ್ಕಿಂತ 28.8% ಹೆಚ್ಚಾಗಿದೆ ಎಂದು ಶುಕ್ರವಾರ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತೋರಿಸಿವೆ. ಇದು ಒಟ್ಟು ಪ್ರಕರಣವನ್ನು ಅನ್ನು 3,52,26,386 ಕ್ಕೆ ಒಯ್ದಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 302 ಸಾವುಗಳು ವರದಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 4,83,178 ಕ್ಕೆ … Continued

ಕರ್ನಾಟಕದಲ್ಲಿ 5000 ದಾಟಿದ ದೈನಂದಿನ ಕೊರೊನಾ ಸೋಂಕು, ಪಾಸಿಟಿವಿಟಿ ದರದಲ್ಲಿಯೂ ಹೆಚ್ಚಳ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಗುರುವಾರವೂ ಹೆಚ್ಚಳವಾಗಿದೆ. ರಾಜ್ಯದಲ್ಲಿ ಗುರುವಾರ ಒಂದೇ ದಿನ 5031 ಜನರಲ್ಲಿ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ನಗರದಲ್ಲಿ 4324 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.. ರಾಜ್ಯದಲ್ಲಿ ಗುರುವಾರ 271 ಮದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಈವರೆಗೆ ಒಟ್ಟು 30,22,603 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 29,62,043 ಮಂದಿ … Continued

ಮುಂಬೈನಲ್ಲಿ 15,166 ಹೊಸ ಕೋವಿಡ್ ಪ್ರಕರಣಗಳು ದಾಖಲು.. ಇದು ಈವರೆಗಿನ ಅತಿಹೆಚ್ಚು ಒಂದು ದಿನದ ಜಿಗಿತ ..!

ಮುಂಬೈ: ಮುಂಬೈ ಬುಧವಾರ 15,166 ಹೊಸ ಕೋವಿಡ್ -19 ಪ್ರಕರಣಗಳನ್ನು ವರದಿ ಮಾಡಿದೆ, ಇದು ಒಂದು ದಿನದಲ್ಲಿ 4,306 ಹೆಚ್ಚಾಗಿದೆ, ಮೂರು ರೋಗಿಗಳು ಸೋಂಕಿಗೆ ಮೃತಪಟ್ಟಿದ್ದಾರೆ ಎಂದು ಬಿಎಂಸಿ ತಿಳಿಸಿದೆ. ಈ ಸೇರ್ಪಡೆಗಳೊಂದಿಗೆ, ನಗರದ ಒಟ್ಟಾರೆ ಸೋಂಕು 8,33,628 ಕ್ಕೆ ಏರಿದೆ, ಸಾವಿನ ಸಂಖ್ಯೆ 16,384 ಕ್ಕೆ ಏರಿದೆ ಎಂದು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) … Continued