ಭಾರತದಲ್ಲಿ 14,623 ಹೊಸ ಕೋವಿಡ್ -19 ಪ್ರಕರಣಗಳು ದಾಖಲು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 14,623 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ, ಇದು ನಿನ್ನೆಗಿಂತ 12 ಪ್ರತಿಶತ ಹೆಚ್ಚಾಗಿದೆ. ಹೊಸ ಪ್ರಕರಣಗಳೊಂದಿಗೆ, ದೇಶದ ಒಟ್ಟಾರೆ ಪ್ರಕರಣ ಈಗ 3,41,08,996 ಕ್ಕೆ ಏರಿದೆ ಎಂದು ಬುಧವಾರ ಮುಂಜಾನೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ಬಿಡುಗಡೆ ಮಾಡಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ … Continued

ಭಾರತದಲ್ಲಿ 13,596 ಕೋವಿಡ್ -19 ಹೊಸ ಪ್ರಕರಣಗಳು ದಾಖಲು, ಇದು 230 ದಿನಗಳಲ್ಲಿ ಕಡಿಮೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 13,596 ಹೊಸ ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಇದು 230 ದಿನಗಳಲ್ಲಿ ಅತ್ಯಂತ ಕಡಿಮೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ (MoHFW) ಇತ್ತೀಚಿನ ಕೋವಿಡ್ -19 ಬುಲೆಟಿನ್ ತಿಳಿಸಿದೆ. ಇದು ಹಿಂದಿನ ದಿನ ದೇಶವು ಕಂಡಿದ್ದಕ್ಕಿಂತ ಶೇಕಡಾ 3.9 ರಷ್ಟು ಕಡಿಮೆಯಾಗಿದೆ. ಭಾರತದಲ್ಲಿ ಒಟ್ಟು … Continued

ಕರ್ನಾಟಕದಲ್ಲಿ ಭಾನುವಾರ ಕೊರೊನಾ ಸೋಂಕು ಏರಿಕೆ, ಸಾವಿನ ಸಂಖ್ಯೆ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು (ಭಾನುವಾರ) ಹೊಸದಾಗಿ 326 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು 4 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 380 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ 9,450 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ 29,83,459 ಕ್ಕೆ ಏರಿಕೆಯಾಗಿದೆ. ಚೇತರಿಸಿಕೊಂಡವರ ಸಂಖ್ಯೆ 29,36,039 … Continued

ಭಾರತದಲ್ಲಿ 14,146 ಕೋವಿಡ್ -19 ಪ್ರಕರಣಗಳು ವರದಿ, ನಿನ್ನೆಗಿಂತ 11.5% ರಷ್ಟು ಕಡಿಮೆ

ನವದೆಹಲಿ: ಭಾನುವಾರ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ (MoHFW) ಇತ್ತೀಚಿನ ಕೋವಿಡ್ -19 ಬುಲೆಟಿನ್ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಭಾರತವು 14,146 ಹೊಸ ಪ್ರಕರಣಗಳನ್ನು ವರದಿ ಮಾಡಿದೆ. ಇದು ಹಿಂದಿನಕ್ಕಿಂತ ಶೇಕಡಾ 11.5 ರಷ್ಟು ಕಡಿಮೆ. ಭಾರತದಲ್ಲಿ ಒಟ್ಟು ಕೋವಿಡ್ ಕೇಸ್ ಲೋಡ್ 3,40,67,719 ಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ … Continued

ಕರ್ನಾಟಕದಲ್ಲಿ ಶನಿವಾರ 264 ಜನರಿಗೆ ಹೊಸದಾಗಿ ಕೊರೊನಾ ದೃಢ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಶನಿವಾರ) 264 ಜನರಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಇದೇ ಸಮಯದಲ್ಲಿ ಸೋಂಕಿನಿಂದ 6 ಸಾವು ಸಂಭವಿಸಿದೆ. 421 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,83,133 ಕ್ಕೆ ಏರಿಕೆಯಾಗಿದೆ. ಒಟ್ಟು 29,35,659 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ . ಅದರಂತೆ, … Continued

ಕರ್ನಾಟಕದಲ್ಲಿ ಸೋಂಕು ಏರಿಕೆ, ಸಾವಿನ ಸಂಖ್ಯೆ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಶನಿವಾರ ಕೊರೊನಾ ಸೋಂಕು ಸಂಖ್ಯೆ ಏರಿಕೆಯಾಗಿದ್ದು ಸಾವಿನ ಸಂಖ್ಯೆ ಇಳಿಕೆಯಾಗಿದೆ. ರಾಜ್ಯದಲ್ಲಿ ಶುಕ್ರವಾರ ಹೊಸದಾಗಿ 470 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು 9 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 368 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿನ ಶೇಕಡವಾರು ಪ್ರಮಾಣ ಶೇ.0.50 ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಶೇ. 1.91 … Continued

ಭಾರತದಲ್ಲಿ 16,862 ಹೊಸ ಕೋವಿಡ್ ಪ್ರಕರಣಗಳು ದಾಖಲು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 16,862 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದ್ದು, ಗುರುವಾರ ವರದಿ ಮಾಡಿದ ಸಂಖ್ಯೆಗಿಂತ ಶೇಕಡಾ 11.2 ರಷ್ಟು ಕಡಿಮೆಯಾಗಿದೆ. ಹೊಸ ಪ್ರಕರಣಗಳೊಂದಿಗೆ, ದೇಶದ ಒಟ್ಟಾರೆ ಕೇಸ್‌ಲೋಡ್ 3,40,37,592 ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ತಿಳಿಸಿದೆ. 379 ಜನರು ಸೋಂಕಿನಿಂದ ನಿಧನರಾಗಿದ್ದಾರೆ. ದೇಶದ … Continued

ಕರ್ನಾಟಕದಲ್ಲಿ ಗುರುವಾರ 310 ಹೊಸ ಕೊವಿಡ್ ಪ್ರಕರಣಗಳು, 6 ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು (ಗುರುವಾರ) 310 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಹಾಗೂ 6 ಮಂದಿ ಸಾವಿಗೀಡಾಗಿದ್ದಾರೆ. ಇದೇ ಅವಧಿಯಲ್ಲಿ 347 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಆರೋಗ್ಯ ಬುಲೆಟಿನ್ ಪ್ರಕಾರ ರಾಜ್ಯದಲ್ಲಿ ಒಟ್ಟು ಕೊವಿಡ್ ಪ್ರಕರಣಗಳ ಸಂಖ್ಯೆ 29,82,399ಕ್ಕೆ ಏರಿದೆ. ಇಲ್ಲಿಯವರೆಗೆ 29,34,870 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ 37, 922 ಮಂದಿ ಕೊವಿಡ್​​ನಿಂದ ಮೃತಪಟ್ಟಿದ್ದಾರೆ. … Continued

ಭಾರತದಲ್ಲಿ 18,987 ಮಂದಿಗೆ ಹೊಸದಾಗಿ ಕೊರೊನಾ ಸೋಂಕು

ನವದೆಹಲಿ: ಕಳೆದ ಒಂದು ವಾರದಿಂದ ಕೊರೊನಾ ಸೋಂಕಿನ ಪ್ರಮಾಣ ಶೇ.1.44ರ ಅನುಪಾತದಲ್ಲೇ ನಿಯಂತ್ರಣದಲ್ಲಿದ್ದು, 18,987 ಮಂದಿಗೆ ಹೊಸದಾಗಿ ಸೋಂಕು ತಗಲಿದೆ. 246 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಒಟ್ಟು ಸೋಂಕಿನ ಸಂಖ್ಯೆ 3,40,20,730ರಷ್ಟಾಗಿದೆ. ಹಿಂದಿನ ದಿನಕ್ಕೆ ಹೋಲಿಸಿದರೆ 1067 ಮಂದಿಗೆ ಕಡಿಮೆ ಸೋಂಕು ತಗುಲಿದೆ. ದಿನದ ಸೋಂಕಿನ ಪ್ರಮಾಣ ಶೇ.1.46ರಷ್ಟು ಮಾತ್ರ. ಇದಕ್ಕೆ ಪ್ರತಿಯಾಗಿ ಚೇತರಿಕೆ ಪ್ರಮಾಣದಲ್ಲಿ … Continued

ಕರ್ನಾಟಕದಲ್ಲಿ ಬುಧವಾರ 332 ಮಂದಿಗೆ ಹೊಸ ಕೋವಿಡ್‌ ಸೋಂಕು, ಹತ್ತು ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲು

ಬೆಂಗಳೂರು: ಕರ್ನಾಟಕದಲ್ಲಿ ಬುಧವಾರ 332 ಮಂದಿಗೆ ಹೊಸದಾಗಿ ಕೋವಿಡ್‌ ಸೋಂಕು ಕಾಣಿಸಿಕೊಂಡಿದ್ದು 11 ಮದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 515 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ 29,81,732 ಕ್ಕೆ ಏರಿಕೆಯಾಗಿದೆ ಹಾಗೂ ಚೇತರಿಸಿಕೊಂಡವರ ಸಂಖ್ಯೆ 29,34,085 ಕ್ಕೆ ಹೆಚ್ಚಳವಾಗಿದೆ.ಸೋಂಕಿನಿಂದ ಒಟ್ಟಾರೆ ಸಾವನ್ನಪ್ಪಿದವರ ಸಂಖ್ಯೆ 37,906 ಕ್ಕೆ ಹೆಚ್ಚಳವಾಗಿದೆ. ಎಂದು ರಾಜ್ಯದಲ್ಲಿ … Continued