ಭಾರತದಲ್ಲಿ 43,509 ಹೊಸ ಕೋವಿಡ್ -19 ಪ್ರಕರಣಗಳು ದಾಖಲು, ಚೇತರಿಕೆ ಪ್ರಮಾಣ 97% ಕ್ಕಿಂತ ಹೆಚ್ಚು

ನವದೆಹಲಿ: ಭಾರತವು ಗುರುವಾರ 43,509 ಹೊಸ ಕೋವಿಡ್ -19 ಪ್ರಕರಣಗಳನ್ನು ವರದಿ ಮಾಡಿದೆ, ದೇಶದ ಸಕ್ರಿಯ ಪ್ರಕರಣಗಳನ್ನು ಇದು 4.03 ಲಕ್ಷಕ್ಕೂ ಹೆಚ್ಚಕ್ಕೆ ತೆಗೆದುಕೊಂಡು ಹೋಗಿದೆ. ಭಾರತದ ಕೋವಿಡ್ ಚೇತರಿಕೆ ದರ ಈಗ 97.38% ರಷ್ಟಿದೆ. ಕಳೆದ 24 ಗಂಟೆಗಳಲ್ಲಿ ದೇಶವು 640 ಸಾವುಗಳನ್ನು ವರದಿ ಮಾಡಿದೆ. 43,000 ಹೊಸ ಕೋವಿಡ್ -19 ಪ್ರಕರಣಗಳ ಹೊರತಾಗಿ, … Continued

ಭಾರತದಲ್ಲಿ 43,654 ಹೊಸ ಕೋವಿಡ್‌ ಪ್ರಕರಣ ದಾಖಲು

ನವದೆಹಲಿ: ಕೊರೊನಾ ವೈರಸ್ಸಿನ 43,654 ಹೊಸ ಪ್ರಕರಣಗಳನ್ನು ಭಾರತ ದಾಖಲಿಸಿದೆ, ಜೊತೆಗೆ ಕಳೆದ 24 ಗಂಟೆಗಳಲ್ಲಿ ಸೋಂಕಿನಿಂದ 640 ಸಾವುಗಳು ಸಂಭವಿಸಿವೆ. ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಹಂಚಿಕೊಂಡ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 41,678 ಜನರು ಚೇತರಿಸಿಕೊಂಡಿದ್ದು ಕಂಡಿದ್ದು, ಒಟ್ಟು ಚೇತರಿಕೆ 3,06,63,147 ಕ್ಕೆ ತಲುಪಿದೆ. ಭಾರತದಲ್ಲಿ ಕೋವಿಡ್‌-19 ನ … Continued

ಭಾರತದಲ್ಲಿ 130 ದಿನಗಳಲ್ಲಿ ಅತಿ ಕಡಿಮೆ ಏಕದಿನ ಕೋವಿಡ್‌ ಪ್ರಕರಣ ದಾಖಲು

ನವದೆಹಲಿ: ಕೊರೊನಾ ವೈರಸ್   29,689 ಹೊಸ ಪ್ರಕರಣಗಳನ್ನು ಭಾರತ ದಾಖಲಿಸಿದೆ,  130 ದಿನಗಳಲ್ಲಿ ಭಾರತದ ಅತಿ ಕಡಿಮೆ ಏಕದಿನ ಕೋವಿಡ್‌ ಪ್ರಕರಣವಾಗಿದೆ.ಜೊತೆಗೆ ಕಳೆದ 24 ಗಂಟೆಗಳಲ್ಲಿ ಸೋಂಕಿನಿಂದಾಗಿ 415 ಸಾವುಗಳು ಸಂಭವಿಸಿವೆ. ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಹಂಚಿಕೊಂಡ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ  ಒಟ್ಟು 42,363 ಸೋಂಕಿತರು ಗುಣಮುಖರಾಗಿದ್ದು,  ಒಟ್ಟು ಚೇತರಿಕೆ … Continued

ಕರ್ನಾಟಕದಲ್ಲಿ ಸೋಮವಾರ 1606 ಮಂದಿಗೆ ಹೊಸ ಕೊರೊನಾ ಸೋಂಕು

ಬೆಂಗಳೂರು : ರಾಜ್ಯದಲ್ಲಿ ಸೋಮವಾರ ಹೊಸದಾಗಿ 1606 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಇದೇವೇಳೆ 1937 ಜನರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ 467 ಮಂದಿಗೆ ಸೋಂಕು ತಗುಲಿದ್ದರೆ, 497 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ ಮೂವರು ಸೋಂಕಿತರು ಸೇರಿದಂತೆ ರಾಜ್ಯದಲ್ಲಿ … Continued

ಕರ್ನಾಟಕದಲ್ಲಿ ಶನಿವಾರ 1,857 ಹೊಸ ಕೊರೊನಾ ಸೋಂಕು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಶನಿವಾರ (ಜುಲೈ 24) ಹೊಸದಾಗಿ 1,857 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,93,556 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 29 ಸಾವು ಸಂಭವಿಸಿದೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36352 ಜನರ ಸಾವು ಸಂಭವಿಸಿದೆ. ರಾಜ್ಯದಲ್ಲಿ 23,905 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು … Continued

ಭಾರತದಲ್ಲಿ ಪುನಃ ದೈನಂದಿನ ಕೊರೊನಾ ಚೇತರಿಕೆಗಿಂತ ಹೊಸ ಸೋಂಕಿತರೇ ಹೆಚ್ಚು..!

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 39,097 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,13,32,159ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 546 ಜನರು ಮಹಾಮಾರಿಗೆ ಮೃತಪಟ್ಟಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಮೃತಪಟ್ಟವರ ಸಂಖ್ಯೆ 4,20,016ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,08,977 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ … Continued

ಕರ್ನಾಟಕದಲ್ಲಿ ಗುರುವಾರ 1653 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು: ಕರ್ನಾಟಕದಲ್ಲಿ ಗುರುವಾರ ಕೊರೊನಾ ವೈರಸ್ 1653 ಹೊಸ ಪ್ರಕರಣಗಳು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 2572 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 31 ಮಂದಿ ಕೊವಿಡ್-19 ಸೋಂಕಿನಿಂದಲೇ ಮೃತಪಟ್ಟಿದ್ದು, ಒಟ್ಟು 36293 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.17ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ … Continued

ಭಾರತದಲ್ಲಿ ಅನೇಕ ದಿನಗಳ ನಂತರ ಕೊರೊನಾ ಚೇತರಿಕೆಗಿಂತ ಹೊಸ ಪ್ರಕರಣಗಳಲ್ಲಿ ಹೆಚ್ಚಳ..!

ನವದೆಹಲಿ: ಭಾರತದಲ್ಲಿ ಗುರುವಾರ 24 ಗಂಟೆಗಳ ಅಂತರದಲ್ಲಿ ಕೋವಿಡ್‌-19 ದೃಢಪಟ್ಟ 41,383 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 507 ಮಂದಿ ಮೃತಪಟ್ಟಿದ್ದಾರೆ ಹಾಗೂ 38,652 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಅನೇಕ ದಿನಗಳ ನಂತರ ಕೋವಿಡ್‌ ಚೇತರಿಕೆ ಪ್ರಮಾಣಕ್ಕಿಂತ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗಿದೆ. ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 3,12,57,720 ಆಗಿದ್ದು, … Continued

ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು ಮತ್ತಷ್ಟು ಇಳಿಕೆ..ಶೇ. 1ಕ್ಕಿಂತ ಕಡಿಮೆಯಾದ ಸಕಾರಾತ್ಮಕ ದರ

ಬೆಂಗಳೂರು: ರಾಜ್ಯದಲ್ಲಿ ಕರೊನಾ ಸೋಂಕಿನ ಪ್ರಮಾಣ ದಿನಕ್ಕೆ ಇಳಿಕೆಯಾಗುತ್ತಿದೆ. ಸೋಮವಾರ 1,291 ಹೊಸ ಕೊರೊನಾ ಪ್ರಕರಣಗಳು ರಾಜ್ಯಾದ್ಯಂತ ದಾಖಲಾಗಿದೆ. ಇದೇ ಸಮಯದಲ್ಲಿ 40 ಸೋಂಕಿತರು ಮೃತಪಟ್ಟಿದ್ದಾರೆ. 3,015 ಸೋಂಕಿತರು ಗುಣುಮುಖರಾಗಿದ್ದಾರೆ. ರಾಜ್ಯದ ಕೊರೊನಾ ಸಕಾರಾತ್ಮಕ ದರ ಶೇ. 0.94ಕ್ಕೆ ಕುಸಿದಿದೆ. ಒಟ್ಟಾರೆ ಪ್ರಕರಣಗಳ ಸಂಖ್ಯೆ 28,85,238ಕ್ಕೆ ಏರಿಕೆಯಾಗಿದೆ.ಇದುವರೆಗೆ ಗುಣಮುಖರಾದವರ ಸಂಖ್ಯೆ 28,21,491ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ … Continued

ಕರ್ನಾಟಕದಲ್ಲಿ ಕೊರೊನಾ ಹೊಸ ಸೋಂಕು, ಸಾವು ಇಳಿಮುಖ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ (ಭಾನುವಾರ) 1708 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 36 ಮಂದಿ ಮೃತಪಟ್ಟಿದ್ದಾರೆ. ಕಳೆದ ಕೆಲವು ದಿನಗಳಿಂದ ಹೋಲಿಸಿದರೆ ಕೊರೊನಾ ಪ್ರಮಾಣದಲ್ಲಿ ಕುಸಿತ ಕಂಡು ಬಂದಿದೆ. ರಾಜ್ಯದಲ್ಲಿ ಒಂದೇ ದಿನ 2463 ಮಂದಿ ಗುಣಮುಖರಾಗಿದ್ದು, ಒಟ್ಟಾರೆ ಗುಣಮುಖರಾದವರ ಸಂಖ್ಯೆ 28,18,476ಕ್ಕೆ ಏರಿಕೆಯಾಗಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 18,83,947ಕ್ಕೆ ಏರಿಕೆಯಾಗಿದ್ದು, ಸಾವಿನ … Continued