ಕರ್ನಾಟಕದಲ್ಲಿ ಶನಿವಾರ ಹೊಸದಾಗಿ 1,869 ಜನರಿಗೆ ಕೊರೊನಾ ದೃಢ
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಶನಿವಾರ ಹೊಸದಾಗಿ 1,869 ಜನರಿಗೆ ಕೊರೊನಾ ಸೋಂಕು ದಾಖಲಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,82,239ಕ್ಕೆ ಏರಿಕೆಯಾಗಿದೆ. ಇದೇ ಸಮಯದಲ್ಲಿ ಸೋಂಕಿನಿಂದ 42 ಜನ ಮೃತಪಟ್ಟಿದ್ದಾರೆ ಹಾಗೂ 3144 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 28,16,013 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ತನ್ಮೂಲಕ ರಾಜ್ಯದಲ್ಲಿ ಈವರೆಗೆ … Continued