ಕರ್ನಾಟಕದಲ್ಲಿ ಸೋಮವಾರ ಮತ್ತೆ ಏರಿಕೆ ಕಂಡ ದೈನಂದಿನ ಕೊರೊನಾ ಸೋಂಕು
ಬೆಂಗಳೂರು:ಕರ್ನಾಟಕದಲ್ಲಿ ಸೋಮವಾರ 2,848 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 28,56,491ಕ್ಕೆ ಏರಿಕೆಯಾಗಿದೆ.ಭಾನುವಾರ 1546 ದೈನಂದಿನ ಪ್ರಕರಣ ದಾಖಲಾಗಿತ್ತು. ಕಳೆದ 24 ಗಂಟೆಯಲ್ಲಿ ಸೋಂಕಿಗೆ 67 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 35,434ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.ಇದೇ ಸಮಯದಲ್ಲಿ 5,631 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ … Continued