102 ದಿನಗಳ ನಂತರ ಭಾರತದಲ್ಲಿ ದೈನಂದಿನ ಕೊರೊನಾ ಸೋಂಕು 40,000ಕ್ಕಿಂತ ಕಡಿಮೆ ದಾಖಲು..!

ನವದೆಹಲಿ:ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಎರಡನೇ ಅಲೆಯ ನಂತರದ ಸಮಾಧಾನದ ಸುದ್ದಿಯೆಂದರೆ, ಭಾರತವು 102 ದಿನಗಳಲ್ಲಿ ಮೊದಲ ಬಾರಿಗೆ 40,000 ಕ್ಕಿಂತ ಕಡಿಮೆ ದೈನಂದಿನ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ. ಭಾರತವು ಕಳೆದ 24 ಗಂಟೆಗಳಲ್ಲಿ 37,566 ಹೊಸ ಕೋವಿಡ್ -19 ಸೋಂಕುಗಳನ್ನು ದಾಖಲಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ವರದಿ ಮಾಡಿದೆ ಮತ್ತು … Continued

ಕರ್ನಾಟಕದಲ್ಲಿ ಒಂದು ಲಕ್ಷಕ್ಕಿಂತ ಕಡಿಮೆಗೆ ಬಂದ ಕೊರೊನಾ ಸಕ್ರಿಯ ಪ್ರಕರಣಗಳು..

ಬೆಂಗಳೂರು: ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು ಮತ್ತಷ್ಟು ಇಳಿಕೆಯತ್ತ ಸಾಗುತ್ತಿದೆ.ಕಳೆದ 24 ಗಂಟೆಯಲ್ಲಿ (ಸೋಮವಾರ) ಹೊಸದಾಗಿ ರಾಜ್ಯಾದ್ಯಂತ ಹೊಸದಾಗಿ 2,576 ಜನರಿಗೆ ಕೊರೊನಾ ಸೋಂಕು ದೃಢಪಟ್ಟ ವರದಿಯಾಗಿದೆ. ಇದೇ ಸಮಯದಲ್ಲಿ ಕೊರೊನಾ ಸೋಂಕಿನಿಂದ 93 ಜನರು ಮೃತಪಟ್ಟಿದ್ದಾರೆ. ಈ ಕುರಿತು ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಸೋಂಕಿತರ ಸಂಖ್ಯೆ 28,37,206ಕ್ಕೆ ಏರಿಕೆಯಾಗಿದೆ. ಹಾಗೂ … Continued

ಕರ್ನಾಟಕದಲ್ಲಿ ಶೇ. 2.18ಕ್ಕೆ ಇಳಿದ ಪಾಸಿಟಿವಿಟಿ ದರ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣ ಸಂಖ್ಯೆ ಕಡಿಮೆಯಾಗುತ್ತಿದ್ದು ಭಾನುವಾರ 3,604 ಕೊರೊನಾ ಸೋಂಕು ದೃಢಪಟ್ಟ ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,34,630ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 89 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 34,743ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ. ರಾಜ್ಯದಲ್ಲಿ ಇದೇ ಸಮಯದಲ್ಲಿ 7,699 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ … Continued

ಭಾರತದ ದೈನಂದಿನ ಕೊರೊನಾ ಸೋಂಕಿನಲ್ಲಿ ಐದು ರಾಜ್ಯಗಳ ಪಾಲು ಶೇ.70ಕ್ಕೂ ಹೆಚ್ಚು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 50,040 ಹೊಸ ಕೋವಿಡ್ -19 ಪ್ರಕರಣಗಳು ಮತ್ತು 1,258 ಸಾವುಗಳನ್ನು ದಾಖಲಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಭಾನುವಾರ ತಿಳಿಸಿದೆ. ಇದೇ ಸಮಯದಲ್ಲಿ ಒಟ್ಟು 57,944 ರೋಗಿಗಳು ಚೇತರಿಸಿಕೊಂಡಿದ್ದಾರೆ. ಗರಿಷ್ಠ ಪ್ರಕರಣಗಳನ್ನು ದಾಖಲಿಸಿದ ಮೊದಲ ಐದು ರಾಜ್ಯಗಳು ಕೇರಳದಲ್ಲಿ 12,118 ಪ್ರಕರಣಗಳು, ನಂತರದ ಸ್ಥಾನದಲ್ಲಿ ಮಹಾರಾಷ್ಟ್ರ-9,812 ಪ್ರಕರಣಗಳು, ತಮಿಳುನಾಡು- … Continued

ಕರ್ನಾಟಕದಲ್ಲಿ ಕೊರೊನಾ ಸೋಂಕಿನ ಪಾಸಿಟಿವಿ ದರ ಶೇ. 2.58

ಬೆಂಗಳೂರು: ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಗಳ ಸಂಖ್ಯೆ 1,05,226ಕ್ಕೆ ಕುಸಿದಿದೆ. ಕೊರೊನಾ ಸೋಂಕಿನ ಪಾಸಿಟಿವಿ ದರ ಶೇ. 2.58ರಷ್ಟಿದೆ ಹಾಗೂ ಸೋಂಕಿತರ ಸಾವಿನ ಪ್ರಮಾಣ ಶೇ. 2.69ರಷ್ಟುದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಕಳೆದ 24 ತಾಸಿನಲ್ಲಿ (ಶನಿವಾರ) ರಾಜ್ಯದಲ್ಲಿ ರಾಜ್ಯದಲ್ಲಿ ಹೊಸದಾಗಿ 4272 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಹಾಗೂ 115 … Continued

ಭಾರತದಲ್ಲಿ 48,698 ಕೊರೊನಾ ಸೋಂಕಿತರು ಪತ್ತೆ

ನವದೆಹಲಿ: ಭಾರತದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಕಳೆದ ಒಂದು ದಿನದಲ್ಲಿ 48,698 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 64,818 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದೇ ದಿನದಲ್ಲಿ 1,183 ಮಂದಿ ಮೃತಪಟ್ಟಿದ್ದು, ಇಲ್ಲಿಯ ವರೆಗೆ 3,94,493 ಮೃತಪಟ್ಟಿದ್ದಾರೆ. ಒಟ್ಟು 3,01,83,143 ಪ್ರಕರಣಗಳಿವೆ, 2,91,93,085 ಮಂದಿ ಇದುವರೆಗೆ ಗುಣಮುಖರಾಗಿದ್ದಾರೆ. … Continued

ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು ಇಳಿಮುಖ

ಬೆಂಗಳೂರು: ಕರ್ನಾಟಕದಲ್ಲಿ ಶುಕ್ರವಾರ ಒಟ್ಟು 3,310 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. 114 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 28,26,754ಕ್ಕೆ ಏರಿಕೆಯಾಗಿದೆ. 6524 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 26,84,997 ಜನರು ಗುಣಮುಖರಾಗಿದ್ದಾರೆ. 1,07,195 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 34539 ಜನರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 614 ಜನರಲ್ಲಿ … Continued

ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸಂಖ್ಯೆ ಇಳಿಮುಖ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ (ಗುರುವಾರ) 3,979 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ನಗರದಲ್ಲಿ 969 ಪ್ರಕರಣಗಳು ಪತ್ತೆಯಾಗಿವೆ. ಕಳೆದ 24 ಗಂಟೆಗಳಲ್ಲಿ 138 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈವರೆಗೂ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 34,425ಕ್ಕೆ ಏರಿಕೆಯಾಗಿದೆ. ಇದೇವೇಳೆ ರಾಜ್ಯದಲ್ಲಿ ಗುಣಮುಖರಾದವರ 9,768 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಗುರುವಾರ ಆರೋಗ್ಯ … Continued

ಭಾರತದಲ್ಲಿ ಕೋವಿಡ್ -19 ದೈನಂದಿನ ಪ್ರಕರಣಗಳಲ್ಲಿ ಅಲ್ಪ ಏರಿಕೆ

ನವದೆಹಲಿ; ಕಳೆದ 24 ಗಂಟೆಗಳಲ್ಲಿ ಭಾರತವು 54,069 ಹೊಸ ಕೊರೊನಾ ವೈರಸ್ ಪ್ರಕರಣಗಳನ್ನು ದಾಖಲಿಸಿದೆ ಮತ್ತು 1,321 ಸಾವುಗಳು ಸಂಭವಿಸಿವೆ. ಸಾವುಗಳ ಸಂಖ್ಯೆ ಗುರುವಾರ ಒಟ್ಟು 3,00,82,778 ಕ್ಕೆ ತಲುಪಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಬೆಳಿಗ್ಗೆ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ ಸಕ್ರಿಯ ಪ್ರಕರಣಗಳು 6.27 ಲಕ್ಷಕ್ಕೆ ಇಳಿದಿದೆ ಮತ್ತು … Continued

ಕರ್ನಾಟಕದಲ್ಲಿ ಬುಧವಾರ ದೈನಂದಿನ ಸೋಂಕು ತುಸು ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಬುಧವಾರ ಕೊರೊನಾ ಸೋಂಕು ಮಂಗಳವಾರಕ್ಕೆ ಹೋಲಿಸಿದರೆ ತುಸು ಏರಿಕೆಯಾಗಿದ್ದು ಸಾವಿನ ಸಂಖ್ಯೆ ಕಡಿಮೆಯಾಗಿದೆ. ರಾಜ್ಯದಲ್ಲಿ ಬುಧವಾರ 4436 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು 123 ಮಂದಿ ಮೃತಪಟ್ಟಿದ್ದಾರೆ‌ .ಇದೇ ಸಮಯದಲ್ಲಿ 6455 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿನ ಪಾಸಿಟಿವಿ ಪ್ರಮಾಣ ಶೇ. 2.59 ಕ್ಕೆ ಹಾಗೂ ಸೋಂಕಿನ ಸಾವಿನ ಪ್ರಮಾಣ ಶೇ. … Continued