ಭಾರತದಲ್ಲಿ ಐದು ರಾಜ್ಯಗಳಿಂದ ಶೇ. 70.52ರಷ್ಟು ಹೊಸ ಕೋವಿಡ್ -19 ಪ್ರಕರಣಗಳು ದಾಖಲು

ನವದೆಹಲಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಭಾರತವು 50,848 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದ್ದು, ಒಟ್ಟಾರೆ ಪ್ರಕರಣಗಳನ್ನು 3,00,28,709 ಕ್ಕೆ ತಳ್ಳಿದೆ. ಒಂದು ದಿನದ ಹಿಂದೆ (ಮಂಗಳವಾರ), ದೇಶವು 91 ದಿನಗಳಲ್ಲಿ ಮೊದಲ ಬಾರಿಗೆ, 50,000 ಕ್ಕಿಂತ ಕಡಿಮೆ ದೈನಂದಿನ ಪ್ರಕರಣಗಳನ್ನು 42,640 ಕ್ಕೆ ದಾಖಲಿಸಿದೆ. … Continued

ಕರ್ನಾಟಕದಲ್ಲಿ ಮತ್ತಷ್ಟು ಇಳಿಕೆಕಂಡ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮತ್ತಷ್ಟು ಇಳಿಕೆ ಕಂಡಿದ್ದು, ಕಳೆದ 24 ತಾಸಿನಲ್ಲಿ 3709 ಜನರಿಗೆ ಹೊಸದಾಗಿ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 28,15,029 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿಂದು 139 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇದುವರೆಗೆ 34,164 ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇದೇ ಸಮಯದಲ್ಲಿ 8,111 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 26,62,250 ಮಂದಿ … Continued

ಭಾರತದಲ್ಲಿ 91 ದಿನಗಳ ನಂತರ ಮೊದಲ ಬಾರಿಗೆ ಐವತ್ತು ಸಾವಿರಕ್ಕಿಂತ ಕಡಿಮೆ ಬಂದ ದೈನಂದಿನ ಕೋವಿಡ್ ಪ್ರಕರಣ

ನವದೆಹಲಿ: ಭಾರತವು ಕಳೆದ 24 ಗಂಟೆಗಳಲ್ಲಿ (ಮಂಗಳವಾರ) 42,640 ಹೊಸ ಕೋವಿಡ್ -19 ಸೋಂಕನ್ನು ವರದಿ ಮಾಡಿದೆ. 91 ದಿನಗಳಲ್ಲಿ ಮೊದಲ ಬಾರಿಗೆ ದೇಶದಲ್ಲಿ 50,000 ಕ್ಕಿಂತ ಕಡಿಮೆ ಪ್ರಕರಣಗಳು ದಾಖಲಾಗಿವೆ. ಭಾರತವು ಇದೇ ಸಮಯದಲ್ಲಿ 1,167 ಕೋವಿಡ್ ಸಾವುಗಳನ್ನು ವರದಿ ಮಾಡಿದೆ. ಮಹಾರಾಷ್ಟ್ರವು ಗರಿಷ್ಠ ಸಾವುನೋವುಗಳನ್ನು 352 ಎಂದು ವರದಿ ಮಾಡಿದೆ, ತಮಿಳುನಾಡಿನಲ್ಲಿ 189 … Continued

ಕರ್ನಾಟಕದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಗಣನೀಯ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 4867 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಇದೇ ಸಮಯದಲ್ಲಿ 142 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 8404 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಹೆಲ್ತ್‌ ಬುಲೆಟಿನ್‌ ತಿಳಿಸಿದೆ. ಸೋಮವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 28,11,320ಕ್ಕೆ … Continued

ಭಾರತದಲ್ಲಿ 3 ತಿಂಗಳಲ್ಲಿ ಕಡಿಮೆ ದೈನಂದಿನ ಕೋವಿಡ್ ಪ್ರಕರಣ ವರದಿ

ನವದೆಹಲಿ: ಭಾರತವು ಕಳೆದ 24 ಗಂಟೆಗಳಲ್ಲಿ (ಸೋಮವಾರ ) 53,256 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ. 88 ದಿನಗಳಲ್ಲಿ ರಾಷ್ಟ್ರವು ವರದಿ ಮಾಡಿದ ಅತ್ಯಂತ ಕಡಿಮೆ ದೈನಂದಿನ ಪ್ರಕರಣ ಇದಾಗಿದೆ. ದೇಶದಲ್ಲಿ ದೈನಂದಿನ ಚೇತರಿಕೆ ಸತತ 39 ನೇ ದಿನವೂ ದೈನಂದಿನ ಪ್ರಕರಣಗಳನ್ನು ಮೀರಿದೆ. ಕಳೆದ 24 ಗಂಟೆಗಳಲ್ಲಿ 78,190 ರೋಗಿಗಳು ಚೇತರಿಸಿಕೊಂಡಿದ್ದಾರೆ. ಕಳೆದ … Continued

ಭಾರತದಲ್ಲಿ 81 ದಿನಗಳಲ್ಲಿ ಕಡಿಮೆ ದೈನಂದಿನ ಕೊರೊನಾ ಸೋಂಕು ದಾಖಲು

ನವದೆಹಲಿ: ಕಳೆದ 24 ಗಂಟೆಗಳಲ್ಲಿಕೊರೊನಾ ವೈರಸ್ಸಿನ 58,419 ಹೊಸ ಪ್ರಕರಣಗಳನ್ನು ಭಾರತ ದಾಖಲಿಸಿದೆ, ಜೊತೆಗೆ ಿದೇ ಸಮಯದಲ್ಲಿ ಸೋಂಕಿನಿಂದ 1,576 ಸಾವುಗಳು ಸಂಭವಿಸಿವೆ. ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಹಂಚಿಕೊಂಡ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 87,619 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದು, ಒಟ್ಟು ಚೇತರಿಕೆ 2,87,66,009 ಕ್ಕೆ ತಲುಪಿದೆ. ಭಾರತದಲ್ಲಿ ಒಟ್ಟು … Continued

ಕರ್ನಾಟಕದಲ್ಲಿ ಕೊರೊನಾ ಪಾಸಿಟಿವಿ ದರ ಶೇ.3.38ಕ್ಕೆ ಇಳಿಕೆ

ಬೆಂಗಳೂರು:ರಾಜ್ಯದಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕಿನ ಪಾಸಿಟಿವಿ ದರ ಶೇ. 3.38 ಕ್ಕೆ ಕುಸಿದಿದ್ದು ಸಾವಿನ ಪ್ರಮಾಣ ಶೇ.2.76 ರಷ್ಟು ಇದೆ. ಶನಿವಾರ ಸೋಂಕಿತರಿಗಿಂತ ಚೇತರಿಕೆ ಪ್ರಮಾಣ ದ್ವಿಗುಣಗೊಂಡಿದೆ. ಕಳೆದ 24 ಗಂಟೆಯಲ್ಲಿ (ಶನಿವಾರ) ರಾಜ್ಯದಲ್ಲಿ ಹೊಸದಾಗಿ 5,815 ,ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಒಟ್ಟಾರೆಯಾಗಿ ಸೋಂಕಿನ ಸಂಖ್ಯೆ 28,01,936 ಕ್ಕೆ ಹೆಚ್ಚಳವಾಗಿದೆ. ಇದೇ ಸಮಯದಲ್ಲಿ 11,832 ಮಂದಿ … Continued

ಭಾರತದಲ್ಲಿ ಹೊಸ ಕೋವಿಡ್ -19 ಸೋಂಕು, ದೈನಂದಿನ ಸಾವಿನ ಸಂಖ್ಯೆಯಲ್ಲಿಯೂ ಕುಸಿತ

ನವದೆಹಲಿ: ಕೋವಿಡ್ -19 ಪ್ರಕರಣಗಳು ಭಾರತದಲ್ಲಿ ಇಳಿಮುಖವಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ, ಶನಿವಾರ ಬೆಳಿಗ್ಗೆ ಕೊನೆಗೊಂಡ ಅವಧಿಯಲ್ಲಿ ಭಾರತದಲ್ಲಿ 60,753 ಹೊಸ ಕೊರೊನಅ ವೈರಸ್ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಇದೇ ಸಮಯದಲ್ಲಿ ಭಾರತದಲ್ಲಿ ಒಂದು ದಿನದಲ್ಲಿ ಕನಿಷ್ಠ 1,647 ಸಾವುಗಳು ವರದಿಯಾಗಿದ್ದು, ಮಹಾರಾಷ್ಟ್ರದಿಂದ (648) ಗರಿಷ್ಠ ಸಾವುನೋವುಗಳು ಸಂಭವಿಸಿವೆ, ತಮಿಳುನಾಡಿನಲ್ಲಿ … Continued

ಕರ್ನಾಟಕದಲ್ಲಿ ಶುಕ್ರವಾರ 5,783 ಹೊಸ ಕೊರೊನಾ ಪ್ರಕರಣಗಳು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ (ಶುಕ್ರವಾರ) ಅವಧಿಯಲ್ಲಿ 5,783 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದೇ ಸಮಯದಲ್ಲಿಸೋಂಕಿನಿಂದ ಇಂದು 168 ಮಂದಿ ಮೃತಪಟ್ಟಿದ್ದಾರೆ ಹಾಗೂ 15,290 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಕೋವಿಡ್- 19 ಒಟ್ಟು ಸೋಂಕಿತರ ಸಂಖ್ಯೆ 2796121ಕ್ಕೆ ಏರಿದೆ. ಆಸ್ಪತ್ರೆಯಿಂದ ಬಿಡುಗಡೆಯಾದವರ ಒಟ್ಟು ಸಂಖ್ಯೆ 2625447ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿನ ಒಟ್ಟು … Continued

ಕರ್ನಾಟಕದಲ್ಲಿ ಆರು ಸಾವಿರಕ್ಕಿಂತ ಕಡಿಮೆಯಾದ ದೈನಂದಿನ ಕೋವಿಡ್‌ ಸೋಂಕು

ಬೆಂಗಳೂರು:ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸತತವಾಗಿ ಇಳಿಯುತ್ತಿದೆ. ರಾಜ್ಯದಲ್ಲಿ ಗುರುವಾರ 5,983 ಜನರಿಗೆ ಸೋಂಕು ದೃಢಪಟ್ಟಿದೆ. 138 ಜನರು ಮೃತಪಟ್ಟಿದ್ದಾರೆ ಹಾಗೂ ಇದೇ ಸಮಸಯದಲ್ಲಿ 10,685 ಮಂದಿ ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ 1,209 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 17 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟು 27,90,338 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 26,101,57 ಮಂದಿ … Continued