ಭಾರತದಲ್ಲಿ 11.2 ಲಕ್ಷಕ್ಕಿಂತ ಕಡಿಮೆಯಾದ ಕೋವಿಡ್‌–19 ಸಕ್ರಿಯ ಪ್ರಕರಣಗಳು

ನವದೆಹಲಿ: ಶುಕ್ರವಾರ ಬೆಳಿಗ್ಗೆ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ, 91,702 ಹೊಸ ಕೋವಿಡ್ -19 ಸೋಂಕುಗಳು ದಾಖಲಾಗಿವೆ. ಇದು ಒಟ್ಟು ಈವರೆಗಿನ ಸೋಂಕನ್ನು 2,92,74,823 ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 1,34,580 ರೋಗಿಗಳು ಚೇತರಿಸಿಕೊಂಡಿದ್ದು, ದೇಶಾದ್ಯಂತ ಒಟ್ಟು ಚೇತರಿಕೆ 2,77,90,073 ಕ್ಕೆ ತಲುಪಿದೆ. ಕೋವಿಡ್ -19 ರ ಸಾವಿನ ಸಂಖ್ಯೆ … Continued

ಕರ್ನಾಟಕದಲ್ಲಿ ಗುರುವಾರ 11 ಸಾವಿರ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾನಾ ಇಳಿಮುಖದತ್ತ ಸಾಗಿದ್ದು, ಗುರುವಾರ ಹೊಸದಾಗಿ 11,042 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 27,39,290ಕ್ಕೆ ಏರಿಕೆಯಾಗಿದೆ. 15,721 ಸೋಂಕಿತರು ಇದೇ ಸಮಯದಲ್ಲಿ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಸೋಂಕಿನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 2496132ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ 194 ಸೋಂಕಿತರು ಮೃತಪಟ್ಟಿದ್ದು, ಒಟ್ಟಾರೇ ಮೃತರ ಸಂಖ್ಯೆ 32485 ಆಗಿದೆ. … Continued

ಕರ್ನಾಟಕದಲ್ಲಿ ಬುಧವಾರ ದೈನಂದಿನ ಕೊರೊನಾ ಸೋಂಕು ಅಲ್ಪಹೆಚ್ಚಳ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ದೈನಂದಿನ ಸೋಂಕಿತರ ಮತ್ತೆ 10 ಸಾವಿರದ ಗಡಿ ದಾಟಿದೆ. ಬುಧವಾರ 10,959 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 192 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 27,28,248ಕ್ಕೆ ಏರಿಕೆಯಾಗಿದ್ದು, 24,80,411 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 32,291 ಜನರು ಮೃತಪಟ್ಟಿದ್ದಾರೆ. 2,15,525 ಸಕ್ರಿಯಪ್ರಕರಣಗಳಿವೆ. ಬೆಂಗಳೂರಿನಲ್ಲಿ … Continued

ಕರ್ನಾಟಕದಲ್ಲಿ 10 ಸಾವಿರಕ್ಕಿಂತ ಕಡಿಮೆ ಬಂದ ಕೊರೊನಾ ದೈನಂದಿನ ಸೋಂಕು, ಸಾವಿನಲ್ಲೂ ಇಳಿಕೆ..!

ಬೆಂಗಳೂರು :ಕರ್ನಾಟಕದಲ್ಲಿ ಕೊರೊನಾ ಸೋಂಕು ಇಳಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ (ಮಂಗಳವಾರ) 9808 ಜನರಿಗೆ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 27,17,289 ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಕೊರೊನಾ ಸೋಂಕಿಗೆ ಕಳೆದ 24 ಗಂಟೆಯಲ್ಲಿ 179 ಸೋಂಕಿತರು ಮೃತಪಟ್ಟಿದ್ದಾರೆ, ಇದುವರೆಗೆ 32,099 ಸೋಂಕಿತರು … Continued

ಭಾರತದಲ್ಲಿ 63 ದಿನಗಳ ನಂತರ 1 ಲಕ್ಷಕ್ಕಿಂತ ಕಡಿಮೆಯಾದ ದೈನಂದಿನ ಕೋವಿಡ್ ಪ್ರಕರಣಗಳು, ಚೇತರಿಕೆ ಪ್ರಮಾಣ 94.29% ಕ್ಕೆ ಏರಿಕೆ

ನವ ದೆಹಲಿ: ಭಾರತವು ಮಂಗಳವಾರ 86,498 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ, ಇದು ಎರಡು ತಿಂಗಳಲ್ಲಿ ಅತಿ ಕಡಿಮೆ ದಾಖಲಾದ ದೈನಂದಿನ ಪ್ರಕರಣವಾಗಿದೆ. ದೇಶದ ಚೇತರಿಕೆ ಪ್ರಮಾಣವನ್ನು ಶೇಕಡಾ 94.29 ಕ್ಕೆ ಏರಿದೆ. ಭಾರತವು 66 ದಿನಗಳಲ್ಲಿ ಅತಿ ಕಡಿಮೆ ಕೋವಿಡ್ ಪ್ರಕರಣಗಳನ್ನು ವರದಿ ಮಾಡಿದೆ ಮತ್ತು 63 ದಿನಗಳ ನಂತರ ಒಂದು ಲಕ್ಷಕ್ಕಿಂತ … Continued

ಕರ್ನಾಟಕದಲ್ಲಿ ಸೋಮವಾರ 12 ಸಾವಿರಕ್ಕಿಂತ ಕಡಿಮೆಯಾದ ದೈನಂದಿನ ಕೊರೊನಾ ಸೋಂಕು

ಬೆಂಗಳೂರು; ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 11,958 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದಾಖಲಾಗಿದ್ದು, 340 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ ಒಟ್ಟಾರೆ ಸೋಂಕಿತರ 27,07481ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 31,920ಕ್ಕೆ ಏರಿದೆ. ಇದೇ ಸಮಯದಲ್ಲಿ ಸೋಂಕಿನಿಂದ ಚೇತರಿಸಿಕೊಂಡು 27,299 ಜನರು … Continued

ಕರ್ನಾಟಕದಲ್ಲಿ ದೈನಂದಿನ ಕೊರೊನಾ ಪ್ರಕರಣ ಕುಸಿತ, ಆದರೆ ಸಾವಿನ ಸಂಖ್ಯೆಯಲ್ಲಿ ಇಳಿಕೆಯಿಲ್ಲ

ಬೆಂಗಳೂರು :ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ (ಭಾನುವಾರ) ಬೆಂಗಳೂರಿನಲ್ಲಿ 187 ಸೋಂಕಿತರು ಸೇರಿದಂತೆ 320 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 12,209 ಜನರಿಗೆ ಕೊರೊನಾ ಸೋಂಕು ದೃಢಪಟ್ಟ ವರದಿಯಾಗಿದೆ.ಬೆಂಗಳೂರಿನಲ್ಲಿ 2944 ಜನರಿಗೆ ಸೋಂಕು ತಗುಲಿದೆ. ಇದೇವೇಳೆಗೆ 25,659 ಜನರು ಸೋಂಕಿನಿಂದ ಚೇತರಿಸಿಕೊಂಡು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 24,09,417 ಜನರು ಗುಣಮುಖರಾಗಿ … Continued

ಭಾರತದಲ್ಲಿ 1.14 ಲಕ್ಷ ಹೊಸ ಪ್ರಕರಣ ದಾಖಲು,ಇದು 2 ತಿಂಗಳಲ್ಲಿ ಅತಿ ಕಡಿಮೆ

ನವ ದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1.14 ಲಕ್ಷ ಹೊಸ ಸೋಂಕುಗಳು ದಾಖಲಾಗಿದ್ದು,ಇದು ಕಳೆದ ಎರಡು ತಿಂಗಳಲ್ಲಿ ಅತಿ ಕಡಿಮೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ದೇಶದಲ್ಲಿ ಒಟ್ಟುಸೋಂಕಿನ ಸಂಖ್ಯೆ 2.88 ಕೋಟಿಗೆ ಏರಿದೆ. ಇದೇ ಸಮಯದಲ್ಲಿ 2,677 ಕೋವಿಡ್ ರೋಗಿಗಳು ವೈರಸ್‌ಗೆ ತುತ್ತಾಗಿ ಮೃತಪಟ್ಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 3.46 … Continued

ಬೆಂಗಳೂರಲ್ಲಿ ಶನಿವಾರ 3 ಸಾವಿರಕ್ಕಿಂತ ಕಡಿಮೆ ದಾಖಲಾದ ಹೊಸ ಕೊರೊನಾ ಸೋಂಕು.. ಆದರೆ ಕುಸಿಯದ ಮರಣ ಪ್ರಮಾಣ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 13800 ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2683314ಕ್ಕೆ ಏರಿಕೆಯಾಗಿದೆ. 25346 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹೀಗಾಗಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 268275ಕ್ಕೆ ಇಳಿದಿದೆ. ಸೋಂಕಿನಿಂದಾಗಿ 365 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಕೊರೊನಾದಿಂದ ಮೃತಪಟ್ಟವರ … Continued

ಕರ್ನಾಟಕದಲ್ಲಿ ಗುರುವಾರ ಕೊರೊನಾ ಹೊಸ ಸೋಂಕು, ಸಾವು ಎರಡೂ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಗುರುವಾರ ಮತ್ತೆ ಹೆಚ್ಚಳವಾಗಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 18,324 ಜನರಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2653446ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇದೇ ಸಮಯದಲ್ಲಿ 514 ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 30531 … Continued