ಭಾರತದಲ್ಲಿ 2,887 ಕೋವಿಡ್ ಸಾವುಗಳು, 1.34 ಲಕ್ಷ ದೈನಂದಿನ ಪ್ರಕರಣಗಳು, ಸಕಿಯ ಪ್ರಕರಣಗಳು 17 ಲಕ್ಷಕ್ಕೆ ಇಳಿಕೆ

ನವ ದೆಹಲಿ: ಭಾರತವು ಕಳೆದ 24 ಗಂಟೆಗಳಲ್ಲಿ 1,34,154 ಹೊಸ ಕೋವಿಡ್ -19 ಪ್ರಕರಣಗಳು ಮತ್ತು 2,887 ಸಾವುಗಳು ದಾಖಲಾಗಿವೆ. ದೇಶದಲ್ಲಿ ಅತಿ ಹೆಚ್ಚು ದೈನಂದಿನ ಕೋವಿಡ್ -19 ಪ್ರಕರಣಗಳನ್ನು ದಾಖಲಿಸುವ ರಾಜ್ಯಗಳಾಗಿ ತಮಿಳುನಾಡು ಮತ್ತು ಕೇರಳ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 2,11,499 ರೋಗಿಗಳು ಚೇತರಿಸಿಕೊಂಡಿದ್ದಾರೆ. ಗರಿಷ್ಠ ಪ್ರಕರಣಗಳನ್ನು ದಾಖಲಿಸಿದ ಅಗ್ರ ಐದು … Continued

ರಾಜ್ಯದಲ್ಲಿ ಬುಧವಾರ 16387 ಹೊಸ ಕೇಸ್ ಪತ್ತೆ, 21199 ಜನರು ಗುಣಮುಖ

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 16387 ಹೊಸ ಕೇಸ್ ಪತ್ತೆಯಾಗಿವೆ. ಇದೇವೇಳೆ 21199 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ 463 ಜನರು ಮೃತಪಟ್ಟಿದ್ದಾರೆ.. … Continued

ಕರ್ನಾಟಕದಲ್ಲಿ 14 ಸಾವಿರಕ್ಕೆ ಇಳಿದ ದೈನಂದಿನ ಕೊರೊನಾ ಪ್ರಕರಣ, ಸಾವಿನ ಸಂಖ್ಯೆ ಇಳಿಕೆಯಿಲ್ಲ

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದು ಮಂಗಳವಾರ ( ಕಳೆದ 24 ಗಂಟೆಯಲ್ಲಿ) 14,304 ಹೊಸ ಕೊರೊನಾ ಸೋಂಕು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 26,18,735ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 464 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 29,554ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ … Continued

ಭಾರತದಲ್ಲಿ 52 ದಿನಗಳಲ್ಲಿ ಅತಿ ಕಡಿಮೆ ದೈನಂದಿನ ಕೊರೊನಾ ಹೊಸ ಸೋಂಕು ದಾಖಲು

ನವ ದೆಹಲಿ: ಭಾರತದಲ್ಲಿ ಸೋಮವಾರ 1.52 ಲಕ್ಷ ಹೊಸ ಕೋವಿಡ್ ಪ್ರಕರಣಗಳನ್ನು ದಾಖಲಿಸಿದೆ – ಇದು 52 ದಿನಗಳಲ್ಲಿ ಅತಿ ಕಡಿಮೆ ದಾಖಲಾದ ಪ್ರಕರಣವಾಗಿದೆ. ಇದೇ ಸಮಯದಲ್ಲಿ 2,38,022 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ದೇಶದ ಸೋಂಕಿನ ಕ್ಯಾಸೆಲೋಡ್ ಅನ್ನು 2.80 ಕೋಟಿಗೆ ತಳ್ಳಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ … Continued

ಕರ್ನಾಟಕದಲ್ಲಿ ಸ್ಥಿರವಾದ ಕೊರೊನಾ ದೈನಂದಿನ ಸೋಂಕು

ಬೆಂಗಳೂರು:ಕರ್ನಾಟಕದಲ್ಲಿ ಭಾನುವಾರ ಹೊಸದಾಗಿ 20,378 ಜನರಿಗೆ ಹೊಸ ಕೊರೊನಾ ಸೋಂಕು ದಾಖಲಾಗಿದೆ. ಇದೇವೇಳೆ 382 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 28,053 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಒಟ್ಟು ಸೋಂಕಿತರ ಸಂಖ್ಯೆ 25,87,827 ಕ್ಕೆ ಏರಿಕೆಯಾಗಿದೆ. ಇದುವರೆಗೆ 28,679 ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 22,17,117 ಜನ ಗುಣಮುಖರಾಗಿದ್ದು, 3,42,010 ಸಕ್ರಿಯ ಪ್ರಕರಣಗಳು ಇವೆ. ಬೆಂಗಳೂರಿನಲ್ಲಿ ಭಾನುವಾರ 4734 ಜನರಿಗೆ … Continued

ಕೋವಿಡ್‌-19 ಪ್ರಕರಣಗಳ ಸ್ಥಿರ ಕುಸಿತ, ಭಾರತದಲ್ಲಿ 1,65,553 ಹೊಸ ಪ್ರಕರಣಗಳು

ನವ ದೆಹಲಿ: ಭಾರತವು ಕೋವಿಡ್‌-19 ಪ್ರಕರಣಗಳಲ್ಲಿ ಸ್ಥಿರವಾದ ಕುಸಿತವನ್ನು ದಾಖಲಿಸುತ್ತಿದ್ದು, ಕಳೆದ 24 ತಾಸಿನಲ್ಲಿ 1,65,553 ಹೊಸ ಪ್ರಕರಣಗಳು ದಾಖಲಾಗಿದ್ದು, ಮತ್ತು 3,460 ಸಾವುಗಳು ಸಂಭವಿಸಿವೆ. ಒಟ್ಟು ಸಾವಿನ ಸಂಖ್ಯೆ 3,25,972 ಕ್ಕೆ ತಲುಪಿದೆ. ಇದೇ ಸಮಯದಲ್ಲಿ ಚೇತರಿಸಿಕೊಂಡ 2,76,309 ರೋಗಿಗಳನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ದೇಶದಲ್ಲಿ 21,14,508 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಸಚಿವಾಲಯ … Continued

ಕರ್ನಾಟಕದಲ್ಲಿ 20 ಸಾವಿರಕ್ಕೆ ಇಳಿದ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಶನಿವಾರ ಹೊಸದಾಗಿ 20,628 ಜನರಿಗೆ ಸೋಂಕು ತಗುಲಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 25,67,449 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಶನಿವಾರ 42,444 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 21,89,064 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಈಗ 3,50,066 ಸಕ್ರಿಯ ಪ್ರಕರಣಗಳು ಕುಸಿತ ಕಂಡಿದೆ.ಇದೇ ಸಮಯದಲ್ಲಿ 492 ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 28,298 ಜನ … Continued

ಕರ್ನಾಟಕದಲ್ಲಿ ಹೊಸ ಸೋಂಕಿತರಿಗಿಂತ ಎರಡೂವರೆ ಪಟ್ಟು ಗುಣಮುಖ..ಪಾಸಿಟಿವಿಟಿ ದರ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದ್ದು, ಕಳೆದ 24 ಗಂಟೆಯಲ್ಲಿ 22,823 ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 52,253 ಚೇತರಿಕೆಯಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಶುಕ್ರವಾರ ಬಿಡುಗಡೆಯಾದವರ ಸಂಖ್ಯೆ ಹೊಸ ಸೋಂಕಿತರಿಗಿಂತ ಎರಡು ಪಟ್ಟು ಹೆಚ್ಚಾಗಿದೆ. ರಾಜ್ಯದಲ್ಲಿ ಸೋಂಕಿತರ … Continued

ಭಾರತದಲ್ಲಿ ಕೊರೊನಾ ಹೊಸ ಸೋಂಕು ಇಳಿಕೆ ಲಕ್ಷಣ ಗೋಚರ..!

ನವ ದೆಹಲಿ: ಭಾರತದಲ್ಲಿ ಕೊರೊನಾ 2ನೇ ಅಲೆ ಇಳಿಯುತ್ತಿರುವ ಲಕ್ಷಣಗಳು ಕಂಡು ಬರುತ್ತಿದೆ. ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳಲ್ಲಿ 1,86,364 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 44 ದಿನಗಳ ಬಳಿಕ ದೈನಂದಿನ ಕೊರೋನಾ ಪ್ರಕರಣ ಭಾರೀ ಇಳಿಕೆಯಾಗಿದೆ. ಭಾರತದಲ್ಲಿ ಚೇತರಿಕೆ ಪ್ರಮಾಣವು ಶೇಕಡಾ 90.34 ಕ್ಕೆ ಏರಿದೆ. ದೈನಂದಿನ ಕೇಸ್ ಪಾಸಿಟಿವಿಟಿ … Continued

ಬೆಂಗಳೂರಲ್ಲಿ ತಿಂಗಳ ನಂತರ 6 ಸಾವಿರಕ್ಕಿಂತ ಕಡಿಮೆ ಬಂದ ದೈನಂದಿನ ಕೊರೊನಾ ಸೋಂಕು

ಸೋಂಕು..! ಬೆಂಗಳೂರು:ಕರ್ನಾಟಕದಲ್ಲಿ ಗುರುವಾರ ಕೊರೋನಾ 24,214 ಜನರಿಗೆ ಹೊಸದಾಗಿ ಕೊರೊನಾ ಸೋಂಕು ತಗುಲಿದೆ ಎಂದು ರಾಜ್ಯ ಇಲಾಖೆ ಹೆಲ್ತ್‌ ಬುಲೆಟಿನ್‌ ಮಾಹಿತಿ ನೀಡಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 25,23,998 ಕ್ಕೆ ಏರಿಕೆಯಾಗಿದೆ.ಇದೇ ಸಮಯದಲ್ಲಿ 476 ಮಂದಿ ಸೋಂಕಿತರು ಮೃತಪಟ್ಟಿದ್ದು, ಮೃತಪಟ್ಟವರ ಸಂಖ್ಯೆ 27,405ಕ್ಕೆ ಏರಿಕೆಯಾಗಿದೆ.ಇದೇವೇಳೆ 31,459 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಗುಣಮುಖರಾಗಿ ಆಸ್ಪತ್ತೆರಯಿಂದ ಬಿಡುಗಡೆಯಾಗಿದ್ದು, … Continued