ಭಾರತದಲ್ಲಿ ಕೊರೊನಾ ಸೋಂಕಿತರ ಚೇತರಿಕೆ ಪ್ರಮಾಣ ಶೇಕಡಾ 89.66ಕ್ಕೆ ಏರಿಕೆ

ನವ ದೆಹಲಿ: ಕಳೆದ 24 ಗಂಟೆಗಳಲ್ಲಿ ಕೊರೊನಾ ವೈರಸ್ ಕಾಯಿಲೆ (ಕೋವಿಡ್ -19)   2,11,298 ತಾಜಾ ಸೋಂಕುಗಳು ವರದಿಯಾಗಿವೆ ಮತ್ತು ಇದೇ ಸಮಯದಲ್ಲಿ 3,847 ಸಾವುಗಳನ್ನು ದಾಖಲಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಬೆಳಿಗ್ಗೆ ತಿಳಿಸಿದೆ. ಇದರೊಂದಿಗೆ, ದೇಶದ ಒಟ್ಟು ಸೋಂಕಿನ ಪ್ರಮಾಣ 2,73,69,093 ಕ್ಕೆ ಏರಿದೆ ಮತ್ತು ಸಾವಿನ ಸಂಖ್ಯೆ 3,15,235 ಕ್ಕೆ … Continued

ಕರ್ನಾಟಕದಲ್ಲಿ ಬುಧವಾರವೂ ಗುಣಮುಖರಾದವರ ಸಂಖ್ಯೆಯೇ ಹೆಚ್ಚು.. ಆದರೆ ಇಳಿಯದ ಸಾವಿನ ಸಂಖ್ಯೆ

ಬೆಂಗಳೂರು:ಕರ್ನಾಟಕದಲ್ಲಿಬುಧವಾರ 26,811 ಜನರಿಗೆ ಹೊಸದಾಗಿ ಕೊರೊನಾ ಸೋಂಕು ತಗುಲಿದೆ. ಇದೇ ಸಮಯದಲ್ಲಿ ಚೇತರಿಸಿಕೊಂಡು 40,741 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಕುರಿತು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 24,99,784 ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿನಿಂದ ಬುಧವಾರ 530 ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೆ 26,929 … Continued

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖದತ್ತ, ಆದರೆ ಇಳಿಯದ ಸಾವಿನ ಸಂಖ್ಯೆ

ನವ ದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,08,921 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,08,921 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,71,57,795 … Continued

ಕರ್ನಾಟಕದಲ್ಲಿ ಮಂಗಳವಾರ ದೈನಂದಿನ ಸೋಂಕು ಇಳಿಕೆ, ಆದರೆ ಸಾವು ಹೆಚ್ಚಳ

ಬೆಂಗಳೂರು: ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ (ಮಂಗಳವಾರ) ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗಿದೆ, ಆದರೆ ಇದೇ ಸಮಯದಲ್ಲಿ ಮರಣ ಪ್ರಮಾಣ ಹಾಗಯೇ ಮುಂದುವರಿದೆ. ಮಂಗಳವಾರ ಒಂದೇ ದಿನ 588 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 26,399ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 22,758 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, … Continued

ಭಾರತದಲ್ಲಿ 40 ದಿನಗಳ ನಂತರ ಮೊದಲ ಬಾರಿಗೆ 2 ಲಕ್ಷಕ್ಕಿಂತ ಕಡಿಮೆ ಹೊಸ ಕೋವಿಡ್ -19 ಪ್ರಕರಣ..!

ನವ ದೆಹಲಿ: ಕಳೆದ 24 ಗಂಟೆಗಳಲ್ಲಿ, ಭಾರತವು ಕಳೆದ 40 ದಿನಗಳಲ್ಲಿ ಮೊದಲ ಬಾರಿಗೆ ಮಂಗಳವಾರ 2 ಲಕ್ಷಕ್ಕಿಂತ ಕಡಿಮೆ ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ. ಕಳೆದ 24 ಗಂಟೆಗಳಲ್ಲಿ ಭಾರತವು 3,511 ಹೊಸ ಸಾವುನೋವುಗಳನ್ನು ವರದಿ ಮಾಡಿದೆ, ಒಟ್ಟು ಸಾವಿನ ಪ್ರಮಾಣ 3,07,231 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. … Continued

ಕರ್ನಾಟಕದಲ್ಲಿ ಸೋಮವಾರ ಹೊಸ ಸೋಂಕಿತರಿಗಿಂತ ಚೇತರಿಸಿಕೊಂಡವರು ದುಪ್ಪಟ್ಟಿಗಿಂತ ಹೆಚ್ಚು

ಬೆಂಗಳೂರು: ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 25,311 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, 529 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಂದೇ ದಿನ 57,333 ಸೋಂಕಿತರು ಗುಣಮುಖಿತರಾಗಿದ್ದಾರೆ, ಈ ಮೂಲಕ ಒಟ್ಟಾರೆ ಚೇತರಿಸಿಕೊಂಡವರ ಸಂಖ್ಯೆ 1,98,3948ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 34,378 … Continued

ಭಾರತದಲ್ಲಿ ಮತ್ತೆ ಗರಿಷ್ಠ ಏರಿಕೆ ಕಂಡ ದೈನಂದಿನ ಕೋವಿಡ್‌ ಸಾವಿನ ಸಂಖ್ಯೆ

ನವ ದೆಹಲಿ: ಭಾರತದ ಕೋವಿಡ್ ಸಾವುಗಳು 3 ಲಕ್ಷ ದಾಟಿದೆ ಹಾಗೂ ಕಳೆದ 24 ಗಂಟೆಗಳಲ್ಲಿ 2.22 ಲಕ್ಷ ಹೊಸ ಪ್ರಕರಣಗಳು ವರದಿಯಾಗಿವೆ ಒಟ್ಟು ಸಾವಿನ ಸಂಖ್ಯೆ 3,03,720 ಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,22,315 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿವೆ. ಗರಿಷ್ಠ ಪ್ರಕರಣಗಳನ್ನು ದಾಖಲಿಸಿದ ಅಗ್ರ ಐದು ರಾಜ್ಯಗಳಲ್ಲಿ 35,483 … Continued

ಕರ್ನಾಟಕದಲ್ಲಿ ಭಾನುವಾರ 626 ಕೊರೊನಾ ಸೋಂಕಿತರ ಸಾವು

ಬೆಂಗಳೂರು: ಕಳೆದ 24 ಗಂಟೆಯಲ್ಲಿ (ಭಾನುವಾರ) ಕರ್ನಾಟಕದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, 626 ಮಂದಿ ಮೃತಪಟ್ಟಿದ್ದಾರೆ..! ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಹೊಸ ಸೋಂಕಿನ ಪ್ರಕರಣ 25,979 ವರದಿಯಾಗಿದ್ದು . ಇದರೊಂದಿಗೆ ಸೋಂಕಿತರ ಸಂಖ್ಯೆ 24,24,904ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಕಡಿಮೆಯಾಗುತ್ತಿದ್ದು … Continued

ಭಾರತದಲ್ಲಿ ಕೊರೊನಾ ಸಾವಿನ ಪ್ರಕರಣಗಳಲ್ಲಿಯೂ ಸ್ವಲ್ಪ ಕುಸಿತ

ನವ ದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,40,842 ಜನರಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಇದೇ ಸಮಯದಲ್ಲಿ 3,55,102 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ತಿಳಿಸಿದೆ.ಇದೇ ವೇಳೆ ಕಳೆದ 24 ಗಂಟೆಯಲ್ಲಿ 3,741 ಜನ … Continued

ಕರ್ನಾಟಕದಲ್ಲಿ ಹೊಸ ಸೋಂಕಿತರಿಗಿಂತ ದುಪ್ಪಟ್ಟು ಆಸ್ಪತ್ರೆಯಿಂದ ಬಿಡುಗಡೆ, ಆದರೆ ಕಡಿಮೆಯಾಗದ ಸಾವಿನ ಸಂಖ್ಯೆ

ಬೆಂಗಳೂರು: ಕರ್ನಾಟಕದಲ್ಲಿ ಕಳೆದ 24 ತಾಸಿನಲ್ಲಿ ಹೊಸದಾಗಿ 31,183 ಜನರಿಗೆ ಕೊರೋನಾ ಸೋಂಕು ತಗುಲಿದೆ. ಇದೇ ಸಮಯದಲ್ಲಿ 61,766 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಇದೇ ಸಮಯದಲ್ಲಿ 451 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 23,98,925 … Continued