ಭಾರತದಲ್ಲಿ ಸತತ ಏಳನೇ ದಿನ ನಾಲ್ಕು ಲಕ್ಷಕ್ಕಿಂತ ಕಡಿಮೆ ದೈನಂದಿನ ಕೊರೊನಾ ಪ್ರಕರಣ ದಾಖಲು

ನವ ದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶವು 3,11,170 ಹೊಸ ಕೊರೊನಾ ಪ್ರಕರಣಗಳನ್ನು ದಾಖಲಿಸಿದ್ದರಿಂದ ಭಾರತದ ಕೊರೊನಾ ವೈರಸ್ ಒಟ್ಟು ಪ್ರಕರಣ (ಕೋವಿಡ್ -19) 24,684,077 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ (ಮೊಹೆಚ್‌ಎಫ್‌ಡಬ್ಲ್ಯು) ಡ್ಯಾಶ್‌ಬೋರ್ಡ್ ಭಾನುವಾರ ಬೆಳಿಗ್ಗೆ ತೋರಿಸಿದೆ. ಕೋವಿಡ್ -19 ರ ದೈನಂದಿನ ಸಾವುನೋವುಗಳು 4,077 ಎಂದು … Continued

ಕರ್ನಾಟಕದಲ್ಲಿ ಶನಿವಾರ ಕೊರೊನಾದಿಂದ 349 ಸೋಂಕಿತರ ಸಾವು

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ (ಶನಿವಾರ) 41, 664 ಮಂದಿಗೆ ಸೋಂಕು ತಗುಲಿದ್ದು, 349 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಮೃತಪಟ್ಟವರ ಸಂಖ್ಯೆ 21,434ಕ್ಕೆ ಏರಿಕೆಯಾಗಿದೆ.ರಾಜ್ಯದಲ್ಲಿ ದಾಖಲಾದ ಒಟ್ಟು ಪ್ರಕರಣಗಳ ಸಂಖ್ಯೆ 2172931 ಕ್ಕೆ ಏರಿಕೆಯಾಗಿದೆ. ಶನಿವಾರ ಆಸ್ಪತ್ರೆಯಿಂದ 34,425 ಮಂದಿ ಬಿಡುಗಡೆಯಾಗಿದ್ದಾರೆ.ಇದರೊಂದಿಗೆ ಒಟ್ಟು 1544982 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ … Continued

ಭಾರತದಲ್ಲಿ ಸತತ ಎರಡನೇ ದಿನ ಕೊರೊನಾ ಸೋಂಕಿತರಿಗಿಂತ ಗುಣಮುಖರಾದವರೇ ಹೆಚ್ಚು…

ನವ ದೆಹಲಿ: ಭಾರತವು ಶನಿವಾರ (ಕಳೆದ 24 ಗಂಟೆಗಳಲ್ಲಿ ) 3,26,098 ಹೊಸ ಕೊರೊನಾ ವೈರಸ್ ಸೋಂಕು ದಾಖಲಿಸಿದೆ. ಮತ್ತು 3,890 ಜನರು ಈ ಸೋಂಕಿನಿಂದ ಮೃತಪಟ್ಟಿದ್ದಾರೆ. ಒಟ್ಟು ಪ್ರಕರಣಗಳು ಮತ್ತು ಸಾವಿನ ಸಂಖ್ಯೆ ಕ್ರಮವಾಗಿ 24,3,72,907 ಮತ್ತು 2,66,207 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ-ಅಂಶ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ … Continued

ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕಿನಲ್ಲಿ ಸ್ವಲ್ಪ ಏರಿಕೆ

ಬೆಂಗಳೂರು: ನಿನ್ನೆ ರಾಜ್ಯದಲ್ಲಿ ಸೋಂಕಿನ ಪ್ರಮಾಣ ತುಸು ಇಳಿಕೆಯಾಗಿದ್ದ ಬೆನ್ನಲ್ಲೇ ಕಳೆದ 24 ತಾಸಿನಲ್ಲಿ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂದಿದ್ದು, 41,779 ಜನರಿಗೆ ಕೊರೊನಾ ಸೋಂಕು ತಗುಲಿದ್ದು ದಾಖಲಾಗಿದೆ. ಇದೇ ಸಮಯದಲ್ಲಿ 373 ಮಂದಿ ಮೃತಪಟ್ಟಿದ್ದಾರೆ. ಕೋವಿಡ್‍ನಿಂದ ಮೃತಪಟ್ಟವರ ಸಂಖ್ಯೆ 21,085ಕ್ಕೆ ಏರಿಕೆಯಾಗಿದೆ. ಇದೇ ಸಮಯದಲ್ಲಿ ಆಸ್ಪತ್ರೆಯಿಂದ 35,879 ಜನರು ಗುಣಮುಖರಾಗಿ ಮನೆಗೆ … Continued

ಭಾರತದಲ್ಲಿ ಸತತ ಮೂರನೇ ದಿನ 4,000 ಕೋವಿಡ್‌ ಸಾವುಗಳು, ಹೊಸ ಪ್ರಕರಣಗಳು ತುಸು ಕಡಿಮೆ

ನವ ದೆಹಲಿ: ಶುಕ್ರವಾರ ಬೆಳಿಗ್ಗೆ ಕೊನೆಗೊಂಡ ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 3.43 ಲಕ್ಷಕ್ಕೂ ಹೆಚ್ಚು ಹೊಸ ಪ್ರಕರಣಗಳು ದಾಖಲಾಗಿವೆ, ಒಟ್ಟಾರೆ 2,40,46,809 ಕ್ಕೆ ತಲುಪಿದ್ದು, ಈಗ ದೇಶದಲ್ಲಿ ಸಕ್ರಿಯ ಪ್ರಕರಣಗಳು 37 ಲಕ್ಷವಾಗಿದೆ. ಕೋವಿಡ್ -19 ನಿಂದ 24 ಗಂಟೆಗಳ ಅವಧಿಯಲ್ಲಿ ಕನಿಷ್ಠ 4,000 ಜನರು ಮೃತಪಟ್ಟಿದ್ದಾರೆ,ಇದು ಭಾರತದ ಒಟ್ಟು ಸಾವಿನ ಸಂಖ್ಯೆಯನ್ನು 2,62,317 … Continued

ಕರ್ನಾಟಕದಲ್ಲಿ ಕೊರೊನಾ ಸಾವಿನ ಸಂಖ್ಯೆ ಇಳಿಮುಖ

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ಕರ್ನಾಟದಲ್ಲಿ ರಾಜ್ಯದಲ್ಲಿ ಗುರುವಾರ ಮತ್ತೆ 35,297 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದೆ. ಇದೇ ಸಮಯದಲ್ಲಿ ಒಟ್ಟು 344 ಮಂದಿ ಕೊರೊನಾದಿಂದಾಗಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 20,88, 488ಕ್ಕೆ ಏರಿದೆ. ಬುಧವಾರಕ್ಕೆ ಹೋಲಿಲಿಸದರೆ ಸಾವಿನ ಸಂಖ್ಯೆಯಲ್ಲಿ ಇಳಿಮುಖ ಕಂಡಿದ್ದು, ರಾಜ್ಯದಲ್ಲಿ ಈ ಮೂಲಕ ರಾಜ್ಯದಲ್ಲಿ ಒಟ್ಟು ಕೋವಿಡ್ … Continued

ಭಾರತದಲ್ಲಿ 3.62 ಲಕ್ಷ ಕೊರೊನಾ ಹೊಸ ಸೋಂಕು ದಾಖಲು, 4,120 ಸಾವು

ನವ ದೆಹಲಿ: 4,205 ಕೋವಿಡ್ -19  ಈವರೆಗಿನ ಗರಿಷ್ಠ ದೈನಂದಿನ  ಸಾವುಗಳನ್ನು ದಾಖಲಿಸಿದ ಒಂದು ದಿನದ ನಂತರ, ಕಳೆದ 24 ಗಂಟೆಗಳಲ್ಲಿ ಭಾರತವು 4,120 ಸಾವುಗಳನ್ನು ವರದಿ ಮಾಡಿದೆ. ಒಟ್ಟು ಸಾವಿನ ಸಂಖ್ಯೆಯನ್ನು 2,58,317 ಕ್ಕೆ ಒಯ್ದರೆ ಇದೇ ಸಮಸಯದಲ್ಲಿ 3,62,727 ಹೊಸ ಸೋಂಕುಗಳು ದಾಖಲಾಗಿವೆ. ಹೀಗಾಗಿ ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 37,10,525 … Continued

ಕರ್ನಾಟಕದಲ್ಲಿ ಬುಧವಾರ ಕೊರೊನಾದಿಂದ 517 ಜನರು ಸಾವು

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ 2ನೇ ಅಲೆ ಆರ್ಭಟ ಮುಂದುವರೆದಿದ್ದು ಬುಧವಾರ ರಾಜ್ಯದಲ್ಲಿ 517 ಜನರು ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 39,998 ಹೊಸ ಕೊರೊನಾ ಸೋಂಕು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2053191ಕ್ಕೆ ಏರಿಕೆಯಾಗಿದೆ, ಒಟ್ಟು ಸಾವಿನ ಸಂಖ್ಯೆ ಒಟ್ಟು 20368 ಕ್ಕೆ ಏರಿದೆ. ಬೆಂಗಳೂರಿನಲ್ಲಿ … Continued

ಭಾರತದಲ್ಲಿ ಕೊರೊನಾ ಸೋಂಕಿಗೆ ಒಂದೇ ದಿನ 4,205 ಸಾವು..ಇದು ಈವರೆಗಿನ ಅತಿ ಹೆಚ್ಚು

ನವ ದೆಹಲಿ: ಹಿಂದಿನ ದಿನಕ್ಕೆ ಹೋಲಿಸಿದರೆ ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿಗೆ ಒಳಗಾದವರ ಸಂಖ್ಯೆ ಸ್ವಲ್ಪ ಹೆಚ್ಚಾಗಿದೆ, ಕೇಂದ್ರ ಆರೋಗ್ಯ ಸಚಿವಾಲಯದ ಬುಲೆಟಿನ್ ಪ್ರಕಾರ ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,48,421 ಹೊಸ ಪ್ರಕರಣಗಳನ್ನು ಕಂಡಿದ್ದು, ಒಟ್ಟು ಪ್ರಕರಣ 2,33,40,938 ಕ್ಕೆ ತಲುಪಿಸಿದೆ. ಇದೇ ಸಮಯದಲ್ಲಿ ವೈರಸ್‌ನಿಂದ 4,205 ಸಾವುಗಳನ್ನು ವರದಿ ಮಾಡಿದೆ ಎಂದು … Continued

ಭಾರತದಲ್ಲಿ ಕೊರೊನಾ ಸೋಂಕು ಮತ್ತಷ್ಟು ಕಡಿಮೆ…ದೈನಂದಿನ ಸೋಂಕಿಗಿಂತ ಡಿಸ್ಚಾರ್ಜ್‌ ಆದವರ ಸಂಖ್ಯೆಯೇ ಹೆಚ್ಚು..!

ನವ ದೆಹಲಿ: ಕೊರೋನಾ 2ನೇ ಅಲೆಯ ಆರ್ಭಟ ಮಂಗಳವಾರವೂ ಮತ್ತಷ್ಟು ತಗ್ಗಿದ್ದು, ಸತತ ಎರಡನೇ ದಿನ ನಾಲ್ಕು ಲಕ್ಷಕ್ಕಿಂತ ಕಡಿಮೆ ದೈನಂದಿನ ಪ್ರಕರಣ ದಾಖಲಾಗಿದೆ. ದೇಶದಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳಲ್ಲಿ ಭಾರತದಲ್ಲಿ 3,29,942 ಹೊಸ ಪ್ರಕರಣಗಳು ದಾಖಲಾಗಿವೆ. ಹಾಗೂ ಇದೇ ಅವಧಿಯಲ್ಲಿ 3876 ಮಂದಿ ಸೋಂಕಿಗೆ ಮೃತಪಟ್ಟಿದ್ದಾರೆ. ದೇಶದಲ್ಲಿ ಒಟ್ಟು … Continued