ಕರ್ನಾಟಕದಲ್ಲಿ ಅರ್ಧಶತಕ ಬಾರಿಸಿದ ಕೊರೊನಾ ಏಕದಿನದ ಸೋಂಕು..!

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ 50,112 ಪ್ರಕರಣಗಳೊಂದಿಗೆ ಕರ್ನಾಟಕವು ಒಂದೇ ದಿನದಲ್ಲಿ 50,000 ಕ್ಕೂ ಹೆಚ್ಚು ಕೋವಿಡ್ -19 ಪ್ರಕರಣಗಳನ್ನು ವರದಿ ಮಾಡಿ ದಾಖಲೆ ಮಾಡಿದೆ. ಇದು ಒಟ್ಟು ಪ್ರಕರಣಗಳನ್ನು ಅನ್ನು 17,41,046 ಕ್ಕೆ ಒಯ್ದಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಬುಧವಾರ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ 346 ಜನರು ಮೃತಪಟ್ಟಿದ್ದು ಸಾವಿನ ಸಂಖ್ಯೆಯೂ … Continued

ಭಾರತದಲ್ಲಿ ಬುಧವಾರ 3.82 ಲಕ್ಷ ಕೊರೊನಾ ಹೊಸ ಸೋಂಕು ದಾಖಲು..3.7 ಸಾವಿರಕ್ಕೂ ಹೆಚ್ಚು ಸಾವು

ನವ ದೆಹಲಿ: ದೇಶದಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕಳೆದ 24 ಗಂಟೆಯಲ್ಲಿ 3,82,315 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಒಂದೇ ದಿನ 3,780 ಸೋಂಕಿತರು ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 3,38,439 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಈವೆರೆಗೆ ಒಟ್ಟು 2,06,65,148 ಜನರಿಗೆ ಕೊರೊನಾ … Continued

ಕರ್ನಾಟಕದಲ್ಲಿ ಮಂಗಳವಾರವೂ 40 ಸಾವಿರ ದಾಟಿದ ಏಕದಿನದ ಸೋಂಕು,ಸಾವು ಹೆಚ್ಚಳ

ಬೆಂಗಳೂರು :ಕರ್ನಾಟಕದಲ್ಲಿ ಮಂಗಳವಾರ ಮತ್ತೆ ನಲವತ್ತು ಸಾವಿರಕ್ಕೂ ಹೆಚ್ಚು ಕೊರೊನಾ ಸೋಂಕು ದಾಖಲಾಗಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 44631 ಜನರಿಗೆ ಕೊರೊನಾ ಸೋಂಕು ದಾಖಲಾದ ವರದಿಯಾಗಿದೆ. ಇದೇ ಸಮಯದಲ್ಲಿ 292 ಸೋಂಕಿತರು ಮೃತಪಟ್ಟಿದ್ದಾರೆ. ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ 16538 ಜನರು ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 24714 ಜನರು ಗುಣಮುಖರಾಗಿ … Continued

ಭಾರತದಲ್ಲಿ ಕೋವಿಡ್ ದೈನಂದಿನ ಪ್ರಕರಣಗಳು ಮತ್ತಷ್ಟು ಕಡಿಮೆ.. ಸಕ್ರಿಯ ಪ್ರಕರಣಗಳ ಹೆಚ್ಚಳ..

ನವ ದೆಹಲಿ:ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 3.57 ಲಕ್ಷಕ್ಕೂ ಹೆಚ್ಚು ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದೆ. 3,57,229 ಹೊಸ ಸೋಂಕುಗಳು ಕಾಣಿಸಿಕೊಂಡಿದ್ದು , 3,449 ಸಾವುಗಳು ಸಂಭವಿಸಿವೆ. ಶನಿವಾರ ದೇಶವು 4 ಲಕ್ಷಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸುವ ಭೀಕರ ಮೈಲಿಗಲ್ಲನ್ನು ದಾಟಿದ ನಂತರದಲ್ಲಿ ಸತತ ಎರಡು ದಿನ ಹೊಸ ಸೋಂಕುಗಳ ಕನಿಷ್ಠ ಕುಸಿತವನ್ನು ಸೂಚಿಸಿದೆ. ದೇಶದಲ್ಲಿ … Continued

ಕರ್ನಾಟಕದಲ್ಲಿ ಸೋಮವಾರ ಮತ್ತೆ 40 ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ದಾಖಲು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 44,438 ಏಕದಿನದ ಕೊರೊನಾ ಪ್ರಕರಣಗಳು ವರದಿಯಾಗಿದೆ.ಇದೇ ಸಮಯದಲ್ಲಿ ರಾಜ್ಯದಲ್ಲಿ 239 ಮಂದಿ ಸೋಂಕಿಗೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 16,46,303ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 16,250ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿ ಸೋಮವಾರ … Continued

ಕರ್ನಾಟಕದಲ್ಲಿ ಭಾನುವಾರವೂ ನಲವತ್ತು ಸಾವಿರ ಕೆಳಗೆ ದಾಖಲಾದ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ದೈನಂದಿನ ಸೋಂಕಿತರ ಸಂಖ್ಯೆ ನಲವತ್ತು ಸಾವಿರ ಒಳಗೆ ಬಂದಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 37,733 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, ಹಾಗೂ ಇದೇ ವೇಳೆ 21,149 ಕೊರೊನಾ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ ಒಟ್ಟು 1164398 ಮಂದಿ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದಾರೆ, 421436 ಸಕ್ರಿಯ ಪ್ರಕರಣಗಳಿವೆ. ಒಂದೇ ದಿನದಲ್ಲಿ 217 ಮಂದಿ ಮೃತಪಟ್ಟಿದ್ದಾರೆ. … Continued

ಭಾರತದಲ್ಲಿ ಭಾನುವಾರ 4 ಲಕ್ಷಕ್ಕಿಂತ ಸ್ವಲ್ಪ ಕಡಿಮೆ ದೈನಂದಿನ ಕೊರೊನಾ ಸೋಂಕು..

ನವ ದೆಹಲಿ : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,92,488 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಲ್ಲಿ 3,689 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,92,488 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ . … Continued

ಕರ್ನಾಟಕದಲ್ಲಿ ಶನಿವಾರವೂ 40 ಸಾವಿರ ದಾಟಿದ ಏಕದಿನದ ಕೊರೊನಾ ಸೋಂಕು

ಬೆಂಗಳೂರು:ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಸತತ ಎರಡನೇ ದಿನವೂ 40 ಸಾವಿರದ ಗಡಿ ದಾಟಿದೆ. ಕಳೆದ ಇಪ್ಪತ್ನಾಲ್ಕು 40,990 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಒಂದೇ ದಿನ ಕೊರೊನಾವೈರಸ್ ಸೋಂಕಿನಿಂದ 271 ಮಂದಿ ಸಾವಿಗೀಡಾಗಿದ್ದಾರೆ. ಇದೇ ಅವಧಿಯಲ್ಲಿ 18,341 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ … Continued

ಭಾರತದಲ್ಲಿ ಮೊದಲ ಬಾರಿಗೆ ಒಂದೇ ದಿನ 4 ಲಕ್ಷ ದಾಟಿದ ಕೊರೊನಾ ಪ್ರಕರಣ

ನವ ದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೊನಾ ವೈರಸ್ ಕಾಯಿಲೆಯ (ಕೋವಿಡ್ -19) ಹೊಸ ಸೋಂಕು 4,00,000ಕ್ಕೂ ಹೆಚ್ಚು ಪ್ರಕರಣಗಳನ್ನು ಶನಿವಾರ ವರದಿ ಮಾಡಿದೆ, ಸಾಂಕ್ರಾಮಿಕ ರೋಗವು ಪ್ರಾರಂಭವಾದ ನಂತರ ಮೊದಲ ಬಾರಿಗೆ, ಸೋಂಕು 1.9೦ ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಕಳೆದ 24 … Continued

ಭಾರತದಲ್ಲಿ 3.86 ಲಕ್ಷ ದಾಟಿದ ಕೊರೊನಾ ಹೊಸ ಸೋಂಕು..

ನವ ದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 3.80 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದು ದಾಖಲಾಗಿದೆ. ದೇಶದಲ್ಲಿ ಶುಕ್ರವಾರ 3,86,452 ಕೊರೊನಾ ಸೋಂಕಿತರು ಪತ್ತೆಯಾಗಿಗಿದ್ದು, 3498 ಮಂದಿ ಮೃತಪಟ್ಟಿದ್ದಾರೆ, 2,87,540 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು 1,87,62,976 ಜನರಿಗೆ ಕೊರೊನಾ ಸೋಂಕು ತಗುಲಿದೆ, ಇದುವರೆಗೂ 1,53,84,418 ಮಂದಿ ಗುಣಮುಖರಾಗಿದ್ದಾರೆ. 2,08,330 … Continued