ಕರ್ನಾಟಕದಲ್ಲಿ 35 ಸಾವಿರಕ್ಕೂ ಹೆಚ್ಚು ದೈನಂದಿನ ಸೋಂಕು, 270 ಸಾವು

ಬೆಂಗಳೂರು: ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 35,024 ಜನರಿಗೆ ಕೊರೊನಾ ದೃಢವಾಗಿದ್ದು, ಇದೇ ವೇಳೆ 270 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ತಿಳಿಸಿದೆ. ರಾಜ್ಯದಲ್ಲಿ ಗುರುವಾರ 14,142 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 11,10,025 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,49,496 ಕ್ಕೆ … Continued

ಭಾರತದಲ್ಲಿ 3.80 ಲಕ್ಷ ಸಮೀಪ ಬಂದ ದೈನಂದಿನ ಕೊರೊನಾ ಸೋಂಕು…ಸಾವಿನ ಸಂಖ್ಯೆಯಲ್ಲೂ ಹೆಚ್ಚಳ

ನವ ದೆಹಲಿ: ಭಾರತವು ಒಂದೇ ದಿನದಲ್ಲಿ 3,79,257 ಹೊಸ ಕೊರೊನಾ ವೈರಸ್ ಸೋಂಕುಗಳ ದಾಖಲೆಯ ಏರಿಕೆಯಾಗಿದ್ದು, ದಿನಕ್ಕೆ 3,645 ಹೊಸ ಸಾವುನೋವುಗಳು ದಾಖಲಾಗಿವೆ. ಒಟ್ಟು ಕೋವಿಡ್‌ -19 ಪ್ರಕರಣಗಳ ಸಂಖ್ಯೆ 1,83,76,524 ಕ್ಕೆ ತಲುಪಿದೆ, ಆದರೆ ಸಕ್ರಿಯ ಪ್ರಕರಣಗಳು 30 ಲಕ್ಷ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ಗುರುವಾರ ತಿಳಿಸಿವೆ, ದಿನಕ್ಕೆ … Continued

ಕೇರಳದಲ್ಲಿ ಕೊರೊನಾ ಉಲ್ಬಣ.. 35 ಸಾವಿರಕ್ಕೂ ಹೆಚ್ಚು ದಾಖಲೆಯ ದೈನಂದಿನ ಸೋಂಕು ದಾಖಲು

ತಿರುವನಂತಪುರಂ: ಕೇರಳದಲ್ಲಿ ಬುಧವಾರ 35,000 ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ 35,013 ಕೋವಿಡ್‌ -19 ಪ್ರಕರಣಗಳು ದಾಖಲಾಗಿದ್ದರೆ, 2.66 ಲಕ್ಷಕ್ಕೂ ಹೆಚ್ಚು ಜನರು ಪ್ರಸ್ತುತ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ, 41 ಜನರು ಸೋಂಕಿನಿಂದ ಮೃತಪಟ್ದಿದ್ದಾರೆ. ಒಟ್ಟು ಸಂಖ್ಯೆ 5,211ಕ್ಕೆ ಏರಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಹೊಸ ಪ್ರಕರಣಗಳ ಸೇರ್ಪಡೆಯೊಂದಿಗೆ, ಸೋಂಕಿನ ಸಂಖ್ಯೆ … Continued

ಕರ್ನಾಟಕದಲ್ಲಿ 40 ಸಾವಿರದ ಸಮೀಪ ಬಂದ ದೈನಂದಿನ ಸೋಂಕು…! ಸಾವಿನ ಸಂಖ್ಯೆಯೂ ಹೆಚ್ಚಳ..!

ಬೆಂಗಳೂರು: ರಾಜ್ಯದಲ್ಲಿ ಬುಧವಾರ ಒಂದೇ ದಿನ 39,047 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದೇ ಸಮಯದಲ್ಲಿ 229 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೊನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 22,596 ಜನರು ಸೇರಿದಂತೆ ರಾಜ್ಯಾಧ್ಯಂತ 39047 ಜನರಿಗೆ … Continued

ಭಾರತದಲ್ಲಿ ಸತತ ಆರನೇ ದಿನವೂ 3 ಲಕ್ಷದ ಮೇಲೆ ಹೊಸ ಕೊರೊನಾ ಸೋಂಕು ದಾಖಲು..ಆದರೆ ಕೊಂಚ ಇಳಿಕೆ

ನವ ದೆಹಲಿ: ಭಾರತದಲ್ಲಿ ಮಂಗಳವಾರ ಸತತ ಆರನೇ ದಿನಕ್ಕೆ 3,00,000ಕ್ಕೂ ಹೆಚ್ಚು ಹೊಸ ಕೊರೊನಾ ಸೋಂಕುಗಳು ದಾಖಲಾಗಿದೆ.. ಕೊರೊನಾ ವೈರಸ್ ಕಾಯಿಲೆಯ 3,23,144 ಹೊಸ ಪ್ರಕರಣಗಳು ದಾಖಲಾಗಿವೆ ಮತ್ತು 2,771 ಸಾವುಗಳು ಸಂಭವಿಸಿವೆ. ದೇಶದಲ್ಲಿ ಒಟ್ಟು ಪ್ರಕರಣಗಳು 17,636,307 ಕ್ಕೆ ತಲುಪಿದ್ದರೆ, ಸಾವಿನ ಸಂಖ್ಯೆ 1,97,894 ಕ್ಕೆ ಏರಿದೆ. ಸಕ್ರಿಯ ಕ್ಯಾಸೆಲೋಡ್ ಈಗ 28, 82,204 … Continued

ಕರ್ನಾಟಕದಲ್ಲಿ ಸೋಮವಾರ 201 ಕೊರೊನಾ ಸಾವು, 30 ಸಾವಿರದ ಒಳಗೆ ದೈನಂದಿನ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿಗೆ ಸೋಮವಾರ ಒಂದೇ ದಿನ ಬರೋಬ್ಬರಿ 201 ಮಂದಿ ಸಾವಿಗೀಡಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 14,627ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 29,744 ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 13,68,945ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿ ಸೋಮವಾರ … Continued

ಭಾರತದಲ್ಲಿ ಸತತ ಐದನೇ ದಿನವೂ 3 ಲಕ್ಷ ದಾಟಿದ ಕೊರೊನಾ ಹೊಸ ಸೋಂಕು..ಇಳಿಯದ ಸಾವಿನ ಸಂಖ್ಯೆ

ನವ ದೆಹಲಿ: ಸೋಮವಾರ ಬೆಳಿಗ್ಗೆ 8 ಕ್ಕೆ ಕೊನೆಗೊಂಡ 24 ಗಂಟೆಗಳಲ್ಲಿ ಭಾರತವು 3.52 ಲಕ್ಷ ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದ್ದು, ದೇಶದ ಒಟ್ಟು ಸೋಂಕುಗಳನ್ನು 1.73 ಕೋಟಿಗೆ ತಲುಪಿದೆ. ಈ ಪೈಕಿ ಪ್ರಸ್ತುತ 28 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಸಕ್ರಿಯವಾಗಿದ್ದರೆ, 1.43 ಕೋಟಿ ಜನರು ಚೇತರಿಸಿಕೊಂಡಿದ್ದಾರೆ. ಕಳೆದ 24 ಗಂಟೆಗಳಲ್ಲಿ 2,812 ಹೊಸ … Continued

ಕರ್ನಾಟಕದಲ್ಲಿ 35 ಸಾವಿರದ ಸಮೀಪ ದೈನಂದಿನ ಪ್ರಕರಣ ದಾಖಲು… ಬೆಂಗಳೂರಲ್ಲೇ 20 ಸಾವಿರ ದಾಟಿದ ಸೋಂಕು..!

ಬೆಂಗಳೂರು:ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 34,804 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಭಾನುವಾರ 143 ಮಂದಿ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 77 ಸೋಂಕಿತರು ಸೇರಿದಂತೆ, ರಾಜ್ಯಾದ್ಯಂತ 143 ಸೋಂಕಿತರು ಚಿಕಿತ್ಸೆ ಮೃತಪಟ್ಟಿದ್ದಾರೆ. ಮೃತಪಟ್ಟವರ ಸಂಖ್ಯೆ 14,426 ಕ್ಕೆ ಏರಿಕೆಯಾಗಿರುವುದಾಗಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ಕುರಿತಂತೆ … Continued

ಭಾರತದಲ್ಲಿ ಮೂರೂವರೆ ಲಕ್ಷ ಸಮೀಪ ಬಂದ ದೈನಂದಿನ ಕೊರೊನಾ ಸೋಂಕು..ಸಾವಿನ ಸಂಖ್ಯೆಯಲ್ಲೂ ಏರಿಕೆ..!

ನವ ದೆಹಲಿ: ದೇಶದಲ್ಲಿ ಕೊರೊನಾ ಮತ್ತಷ್ಟು ಭೀಕರತೆ ತೋರುತ್ತಿದ್ದು, ಸತತ 4ನೇ ದಿನವೂ 3 ಲಕ್ಷಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಕಳೆದ 24 ತಾಸಿನಲ್ಲಿ ಭಾನುವಾರ 3,49,691 ಪ್ರಕರಣಗಳು ದಾಖಲಾಗಿದೆ.ಇದೇ ಸಮಯದಲ್ಲಿ ಕೊರೊನಾ ಸೋಂಕಿನಿಂದ 2,767 ಮಂದಿ ಮೃತಪಟ್ಟಿದ್ದಾರೆ. ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,69,60,172ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ … Continued

ಕರ್ನಾಟಕದಲ್ಲಿ 30 ಸಾವಿರದ ಸಮೀಪಕ್ಕೆ ಬಂದ ದೈನಂದಿನ ಕೊರೊನಾ ಸೋಂಕು..208 ಸಾವು..!

ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 29,438 ಜನರಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿರುವುದು ದಾಖಲಾಗಿದೆ. ಇದೇ ಇದೇ ಸಮಯದಲ್ಲಿ ಕೊರೊನಾ ಸೋಂಕಿನಿಂದ 208 ಜನರು ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,34,483ಕ್ಕೆ ಏರಿಕೆಯಾಗಿದೆ. ಈ ಕುರಿತು ಶನಿವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೊನಾ ಹೆಲ್ತ್ ಬುಲೆಟಿನ್ ಬಿಡುಗಡೆ … Continued