ಭಾರತದಲ್ಲಿ 3.46 ಲಕ್ಷ ದಾಟಿದ ದೈನಂದಿನ ಕೊರೊನಾ ಸೋಂಕು…ಸಾವಿನ ಸಂಖ್ಯೆ ಹೆಚ್ಚಳ

ನವ ದೆಹಲಿ:ಕಳೆದ 24 ಗಂಟೆಗಳಲ್ಲಿ 3,46,786 ಜನರಿಗೆ ಕೋವಿಡ್ -19 ಸೋಂಕು ದೃಢಪಟ್ಟಿರುವುದು ದಾಖಲಾಗಿದೆ. ಇದೇ ವೇಳೆ 2,624 ಜನರು ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ1,66,10,481ಕ್ಕೆ ಏಋಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬೆಳಿಗ್ಗೆ ತಿಳಿಸಿದೆ. ಭಾರತ ಸತತ ನಾಲ್ಕು ದಿನಗಳಿಂದ ಮೂರು ಲಕ್ಷ ಪ್ರಕರಣಗಳನ್ನು ದಾಖಲಿಸಿದೆ. ಒಂದೇ ದಿನದ … Continued

ಕರ್ನಾಟಕದಲ್ಲಿ ಶುಕ್ರವಾರ 27 ಸಾವಿರದ ಹತ್ತಿರವೇ ಬಂದ ದೈನಂದಿನ ಕೊರೊನಾ ಸೋಂಕು.. 190 ಸಾವು..

ಬೆಂಗಳೂರು : ರಾಜ್ಯದಲ್ಲಿ 24 ಗಂಟೆಯಲ್ಲಿ 26,962 ಜನರಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಇದೇ ಸಮಯದಲ್ಲಿ 190 ಜನ ಈ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಕುರಿತು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೊನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1274959 ಕ್ಕೆ ಏರಿಕೆಯಾಗಿದೆ. ಹಾಗೂ ಸಕ್ರಿಯ ಪ್ರಕರಣಗಳು … Continued

ಭಾರತದಲ್ಲಿ 3.30 ಲಕ್ಷ ದಾಟಿದ ದೈನಂದಿನ ಕೊರೊನಾ ಸೋಂಕು..!, ಸಾವುಗಳಲ್ಲಿಯೂ ಹೆಚ್ಚಳ..

ನವ ದೆಹಲಿ: ಭಾರತವು ಶುಕ್ರವಾರ ಸತತ ಎರಡನೇ ದಿನಕ್ಕೆ 3 ಲಕ್ಷಕ್ಕಿಂತ ಹೆಚ್ಚು ದೈನಂದಿನ ಕೊರೊನಾ ವೈರಸ್ ಸೋಂಕು (ಕೋವಿಡ್ -19) ಪ್ರಕರಣಗಳನ್ನು ವರದಿ ಮಾಡಿದೆ, ಕಳೆದ 24 ಗಂಟೆಗಳಲ್ಲಿ 3,32,730 ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿದೆ. ಭಾರತವು ಗುರುವಾರ 3,14,835 ಹೊಸ ಪ್ರಕರಣಗಳನ್ನು ದಾಖಲಿಸಿತ್ತು. ಇದರೊಂದಿಗೆ, ವಿಶ್ವದ … Continued

ಕರ್ನಾಟಕದಲ್ಲಿ ಸತತ ಎರಡನೇ ದಿನವೂ 25 ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣ..123 ಸಾವು..!

ಬೆಂಗಳೂರು: ಕಳೆದ 24 ಗಂಟೆಯಲ್ಲಿ ಕರ್ನಾಟಕದಲ್ಲಿ 25,795 ಜನರಿಗೆ ಕೊರೊನಾ ಸೋಂಕು ದಾಖಲಾಗಿದೆ. ಇದೇ ಸಮಯದಲ್ಲಿ 123 ಜನರು ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಒಟ್ಟು ಕೊರೊನಾ ಸಾವಿನ ಸಂಖ್ಯೆ 13,885ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಗುರುವಾರ 68 … Continued

ಏಕದಿನದ ಕೋವಿಡ್‌ ಉಲ್ಬಣ: ಅಮೆರಿಕವನ್ನೂ ಹಿಂದಿಕ್ಕಿದ ಭಾರತ, 3 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು..!!

ನವ ದೆಹಲಿ : ದೇಶದಲ್ಲಿ ಕೊರೊನಾ ಉಲ್ಬಣ ಜೋರಾಗಿಯೇ ಮುಂದುವರಿದಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಗುರುವಾರ ಬೆಳಿಗ್ಗೆ ನೀಡಿದ ದತ್ತಾಂಶದ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಭಾರತವು ದಾಖಲೆಯ 3,14, 835 ಕೋವಿಡ್-19 ಪ್ರಕರಣಗಳನ್ನು ದಾಖಲಿಸಿದೆ.ಇದು ಇಲ್ಲಿವರೆಗಿನ ಅತಿ ಹೆಚ್ಚು ಏಕದಿನ ಏರಿಕೆಯಾಗಿದೆ. ಭಾರತವು ಗುರುವಾರ ದಿನಕ್ಕೆ 3,14,835 ಹೊಸ ಕೊರೊನಾ ವೈರಸ್‌ … Continued

ಕರ್ನಾಟಕದಲ್ಲಿ ಬುಧವಾರ ಏಕದಿನದ ಅತಿ ಹೆಚ್ಚು ಕೊರೊನಾ ಸೋಂಕು ದಾಖಲು.. 116 ಸಾವು

ಬೆಂಗಳೂರು: ಕರ್ನಾಟಕವು ತನ್ನ ಅತಿದೊಡ್ಡ ದೈನಂದಿನ 23,558 ಕೊರೊನಾ ಸೋಂಕನ್ನು ದಾಖಲಿಸಿದೆ.ಇದೇ ಸಮಯದಲ್ಲಿ 116 ಕೊರೊನಾ ಸಂಬಂಧಿತ ಸಾವುಗಳನ್ನು ವರದಿ ಮಾಡಿದೆ, ಒಟ್ಟು ಕೊರೊನಾ ಸೋಂಕು 12.22 ಲಕ್ಷ ತಲುಪಿದರೆ ಒಟ್ಟು ಕೊರೊನಾ ಸಂಬಂಧಿ ಸಾವುಗಳ ಸಂಖ್ಯೆ 13,762ಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆ ಮಂಗಳವಾರ ತಿಳಿಸಿದೆ. ರಾಜ್ಯವು ಈ ಹಿಂದೆ ಮಂಗಳವಾರ ತನ್ನ ಅತಿದೊಡ್ಡ … Continued

ಭಾರತದಲ್ಲಿ ಬುಧವಾರ ಇದುವರೆಗಿನ ಅತಿ ಹೆಚ್ಚು ದೈನಂದಿನ ಕೊರೊನಾ ಸೋಂಕು..ಅತಿ ಹೆಚ್ಚು ಸಾವು..!

ನವ ದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 2,95,041 ಹೊಸ ಕೊರೊನಾ ವೈರಸ್‌ ಸೋಂಕು (ಕೋವಿಡ್ -19) ಮತ್ತು 2,023 ಸಾವುಗಳಿಗೆ ಸಾಕ್ಷಿಯಾಗಿದೆ. ಬುಧವಾರದ ಈ ಎರಡೂ ಅಂಕಿಅಂಶಗಳು ಸಾಂಕ್ರಾಮಿಕ ರೋಗದ ಪ್ರಾರಂಭದಿಂದಲೂ ಅತಿ ಹೆಚ್ಚು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿ ಅಂಶಗಳು ತಿಳಿಸಿವೆ. ದೇಶದ ಒಟ್ಟು ಸೋಂಕಿನ ಸಂಖ್ಯೆ 15.6 … Continued

ಕರ್ನಾಟಕದಲ್ಲಿ 21 ಸಾವಿರ ದಾಟಿದ ದೈನಂದಿನ ಕೊರೊನಾ ಸೋಂಕು..149 ಸಾವು

ಬೆಂಗಳೂರು : ಕರ್ನಾಟಕದಲ್ಲಿ ಮಂಗಳವಾರ ಕೋವಿಡ್ ಪ್ರಕರಣಗಳು ಸ್ಫೋಟವಾಗಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 21,794 ಕೋವಿಡ್ ಹೊಸ ಪ್ರಕರಣಗಳು ವರದಿಯಾಗಿವೆ. ಇದೇ ಸಮಯದಲ್ಲಿ 149 ಜನರು ಮೃತಪಟ್ಟಿದ್ದಾರೆ. ಬೆಂಗಳೂರು ನಗರದಲ್ಲಿಯೇ 13782 ಪ್ರಕರಣಗಳು ವರದಿಯಾಗಿವೆ. ಬೆಂಗಳೂರು ನಗರದಲ್ಲಿ ಸೋಂಕಿಗೆ 92 ಮಂದಿಮೃತಪಟ್ಟಿದ್ದಾರೆ. ಆರೋಗ್ಯ ಇಲಾಖೆ ಅಂಕಿ ಸಂಖ್ಯೆಗಳ ಪ್ರಕಾರ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ … Continued

ಭಾರತದಲ್ಲಿ ಏರುತ್ತಿರುವ ಕೊರೊನಾ ಸಾವಿನ ಸಂಖ್ಯೆ..!

ದೆಹಲಿ: ಕಳೆದ 24ಗಂಟೆಗಳಲ್ಲಿ ಭಾರತದಲ್ಲಿ 2,59,170 ಹೊಸ ಕೊರೊನಾ ಸೋಂಕು ಪತ್ತೆಯಾಗಿದೆ. ಇದೇ ಸಮಯದಲ್ಲಿ ಸೋಂಕಿನಿಂದ 1,761 ರೋಗಿಗಳು ಮೃತ ಪಟ್ಟಿದ್ದಾರೆ. ಅಲ್ಲದೆ, ಸೋಂಕಿನಿಂದ 1,54,761 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ದೇಶದಲ್ಲಿರುವ ಒಟ್ಟು ಕೊವಿಡ್ ಪ್ರಕರಣಗಳ ಸಂಖ್ಯೆ 1,53,21,089 ಆಗಿದೆ. ಈವರೆಗೆ 1,80,530 … Continued

ಕರ್ನಾಟಕದಲ್ಲಿ ಸೋಮವಾರ 146 ಜನರು ಸಾವು, ಸಾವಿನ ಸಂಖ್ಯೆಯೂ ಏರುತ್ತಿದೆ..!

ಬೆಂಗಳೂರು :ರಾಜ್ಯದಲ್ಲಿ ಮತ್ತೆ ಕೊರೋನಾ ಆರ್ಭಟಿಸಿದೆ. ಕಳೆದ 24 ಗಂಟೆಯಲ್ಲಿ ರಾಜ್ಯಾದ್ಯಂತ 15,785 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೇ ಸಮಯದಲ್ಲಿ 146 ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ರಾಜ್ಯ ಆರೋಗ್ಯ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 9,618 ಜನರು ಸೇರಿದಂತೆ ರಾಜ್ಯಾದ್ಯಂತ 15,785 ಜನರಿಗೆ … Continued