ಭಾರತದಲ್ಲಿ 2.17 ಲಕ್ಷ ದಾಟಿದ ದೈನಂದಿನ ಕೊರೊನಾ ಸೋಂಕು..ಏರುತ್ತಲೇ ಇದೆ ಗ್ರಾಫ್‌

ನವ ದೆಹಲಿ: ಭಾರತದಲ್ಲಿ ಹೊಸ ಕೊರೊನಾ ವೈರಸ್ (ಕೋವಿಡ್ -19) ಪ್ರಕರಣಗಳು ಶುಕ್ರವಾರ ದಾಖಲೆಯ ಹೆಚ್ಚಳದ ವರದಿಮಾಡಿದೆ. ಕಳೆದ 24 ಗಂಟೆಗಳಲ್ಲಿ 2,17,353 ಹೊಸ ಸೋಂಕುಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಇದೇ ಅವಧಿಯಲ್ಲಿ ಕೊರೊನಾ ಸೋಂಕಿನಿಂದ 1185 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯದ ಡ್ಯಾಶ್‌ಬೋರ್ಡ್ … Continued

ಮಹಾರಾಷ್ಟ್ರದಲ್ಲಿ ಗುರುವಾರವೂ 61,695 ದೈನಂದಿನ ಸೋಂಕು ದಾಖಲು

ಮುಂಬೈ: ಮಹಾರಾಷ್ಟ್ರದಲ್ಲಿ ಗುರುವಾರ (ಏಪ್ರಿಲ್ 15) 61,695 ಹೊಸ ಕೋವಿಡ್‌ -19 ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ದಿನದಲ್ಲಿ 349 ಕೋವಿಡ್‌ ಸಾವುಗಳು ದಾಖಲಾಗಿದ್ದು, ಸಾವಿನ ಸಂಖ್ಯೆ 59,153 ಕ್ಕೆ ತಲುಪಿದೆ. ಮಹಾರಾಷ್ಟ್ರದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 6,20,060 ತಲುಪಿದೆ. ರಾಜ್ಯದಲ್ಲಿ ಸಾವಿನ ಪ್ರಮಾಣ 1.63%. ದಿನದಲ್ಲಿ 39,624 ರೋಗಿಗಳನ್ನು ಬಿಡುಗಡೆ ಮಾಡಲಾಗಿದ್ದು, ಬಿಡುಗಡೆಯಾದವರ ಸಂಖ್ಯೆ … Continued

ಕರ್ನಾಟಕದಲ್ಲಿ 15 ಸಾವಿರ ಸಮೀಪವೇ ಬಂದ ದೈನಂದಿನ ಕೊರೊನಾ ಸೋಂಕು..ಬೆಂಗಳೂರಲ್ಲೇ 10 ಸಾವಿರ ದಾಟಿದ ಪ್ರಕರಣ..!!

ಬೆಂಗಳೂರು : ರಾಜ್ಯದಲ್ಲಿ ಗುರುವಾರ ಕೊರೊನಅ ಸ್ಪೋಟವೇ ಉಂಟಾಗಿದೆ. ಕಳೆದ 24 ಗಂಟೆಯಲ್ಲಿ 14,738 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಸೋಂಕಿಗೆ 66 ಜನರು ಮೃತಪಟ್ಟಿದ್ದಾರೆ. ರಾಜ್ಯ ಆರೋಗ್ಯ ಇಲಾಖೆ ಗುರುವಾರ ಕೊರೊನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 10,497 ಸೇರಿದಂತೆ ರಾಜ್ಯಾದ್ಯಂತ 14,738 ಜನರಿಗೆ ಹೊಸದಾಗಿ ಕೊರೊನಾ … Continued

ಕೇವಲ 9 ದಿನದಲ್ಲಿಯೇ ಭಾರತದಲ್ಲಿ 1 ಲಕ್ಷದಿಂದ 2ಲಕ್ಷಕ್ಕೆ ಜಿಗಿದ ದೈನಂದಿನ ಕೊರೊನಾ ಸೋಂಕು …!!

ನವ ದೆಹಲಿ: ದೇಶದಲ್ಲಿ ಎರಡನೇ ಅಲೆಯಲ್ಲಿ ಕೊರೋನಾ ಸಾಂಕ್ರಾಮಿಕ ವೇಗವಾಗಿ ಹರಡುತ್ತಿದೆ..ಹಲವು ರಾಜ್ಯಗಳಲ್ಲಿ ನಿರ್ಬಂಧಗಳ ವಿಧಿಸಲಾಗಿದ್ದರೂ ಕೊರೊನಾ ಸೋಂಕು ಹೆಚ್ಚುತ್ತಲೇ ಇದೆ. ಗುರುವಾರ 2,00,739 ಹೊಸ ಪ್ರಕರಣಗಳು ವರದಿಯಾಗಿದ್ದು ಸತತ ಎರಡನೇ ದಿನ ಸಾವಿರಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ…! ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರು 93,528 ಜನ ಮಾತ್ರ. ದೇಶದಲ್ಲಿ ಈವರೆಗೆ ಕೊರೋನಾ ಸೋಂಕು ಪೀಡಿತರ ಒಟ್ಟು … Continued

ಕೊರೊನಾ ಸಾಂಕ್ರಾಮಿಕ ಹರಡಿದ ನಂತರ ದೆಹಲಿಯಲ್ಲಿ ಅತಿಹೆಚ್ಚು ಏಕದಿನ ಪ್ರಕರಣ ದಾಖಲು.!!

ನವ ದೆಹಲಿ: ಕೊರೊನಾ ಸಾಂಕ್ರಾಮಿಕ ರೋಗ ಹರಡಿದ ನಂತರ ಇದೇ ಮೊದಲ ಬಾರಿಗೆ ದೆಹಲಿಯು ಈ ವರೆಗಿನಾತಿಹೆಚ್ಚು ದೈನಂದಿನ ಪ್ರಕರಣಗಳನ್ನು ಬುಧವಾರ ದಾಖಲಿಸಿದೆ. ಕಳೆದ 24 ಗಂಟೆಗಳಲ್ಲಿ ದೆಹಲಿಯು17,282 ಹೊಸ ಪ್ರಕರಣಗಳನ್ನುವರದಿ ಮಾಡಿದೆ. ದೆಹಲಿಯ ಒಟ್ಟು ಸೋಂಕಿತರ ಸಂಖ್ಯೆ 7,67,438 ಕ್ಕೆ ಏರಿದೆ ಎಂದು ಆರೋಗ್ಯ ಬುಲೆಟಿನ್ ತಿಳಿಸಿದೆ.ರಾಷ್ಟ್ರ ರಾಜಧಾನಿ ಕಳೆದ 24 ಗಂಟೆಗಳಲ್ಲಿ 100 … Continued

ಕರ್ನಾಟಕದಲ್ಲಿ 11 ಸಾವಿರ ದಾಟಿದ ದೈನಂದಿನ ಕೊರೊನಾ ಸೋಂಕು…! ಬೆಂಗಳೂರಲ್ಲೇ 8 ಸಾವಿರಕ್ಕೂ ಹೆಚ್ಚು..!!

ಬೆಂಗಳೂರು: ಕರ್ನಾಟಕವು ಬುಧವಾರ 11,000ಕ್ಕೂ ಹೆಚ್ಚು ಹೊಸ ಕೊರೊನಾ ದೈನಂದಿನ ಪ್ರಕರಣಗಳನ್ನು ವರದಿ ಮಾಡಿದೆ. 2021ರ ಅತಿ ಹೆಚ್ಚು ಏಕದಿನದ ಏರಿಕೆಯಾಗಿದೆ. ಬುಧವಾರ 11,265 ಕೊರೊನಾ ಪ್ರಕರಣಗಳು ದಾಖಲಾಗಿದೆ. ಕರ್ನಾಟಕವು ಏಪ್ರಿಲ್ 11 ರಂದು 10,250 ಸೋಂಕುಗಳು ದಾಖಲಾಗಿತ್ತು. ಕರ್ನಾಟಕದ ಒಟ್ಟಾರೆ ಸೋಂಕಿತರ ಸಂಖ್ಯೆ 10,94,912 ಕ್ಕೆ ತಲುಪಿದೆ ಎಂದು ದೈನಂದಿನ ಆರೋಗ್ಯ ಇಲಾಖೆ ಬುಲೆಟಿನ್ … Continued

ಭಾರತದಲ್ಲಿ 1.84 ಲಕ್ಷ ದಾಟಿದ ದೈನಂದಿನ ಕೊರೊನಾ ಸೋಂಕು, ಸಾವಿರಕ್ಕೂ ಹೆಚ್ಚು ಸಾವು..!!

ಭಾರತವು 24 ಗಂಟೆಗಳ ಅವಧಿಯಲ್ಲಿ 1.84 ಲಕ್ಷ ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ದೇಶಾದ್ಯಂತ ದೈನಂದಿನ ಸರಾಸರಿ ಕೋವಿಡ್ -19 ಪ್ರಕರಣಗಳು ಕಳೆದ ವಾರ 1.5 ಲಕ್ಷ ದಾಟಿದೆ. ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 1,38,73,825 ಕ್ಕೆ ಏರಿದೆ. ಇದೇ ಸಮಯದಲ್ಲಿ ದೇಶದಲ್ಲಿ 1,027 ಕೋವಿಡ್ ಸಂಬಂಧಿತ … Continued

ಕರ್ನಾಟಕದಲ್ಲಿ ಸತತ ಎರಡನೇ ದಿನವೂ ದೈನಂದಿನ ಸೋಂಕು ಇಳಿಮುಖ..ಆದರೆ ಸಾವಿನ ಸಂಖ್ಯೆಯಲ್ಲಿ ಹೆಚ್ಚಳ..!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಉಲ್ಬಣ ಮುಂದುವರೆದಿದ್ದು, ಮಂಗಳವಾರ 8778 ಹೊಸ ಪ್ರಕರಣಗಳು ದಾಖಲಾಗಿವೆ. ಕಳೆದ 24 ತಾಸಿನಲ್ಲಿ ಕೊರೊನಾ ಸೋಂಕಿನಿಂದ 67 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೆ ಸೋಂಕಿಗೆ ತುತ್ತಾದವರ ಸಂಖ್ಯೆ 10,83,647 ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 13,008 ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ 6079 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಈ ಮೂಲಕ … Continued

ನಿಲ್ಲದ ಕೊರೊನಾ ಸೋಂಕಿನ ಉಲ್ಬಣ…ಸಾವಿನಲ್ಲಿ 4ನೇ ಸ್ಥಾನದಲ್ಲಿ ಭಾರತ

ನವ ದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು ಮಂಗಳವಾರ 1,61,736 ಹೊಸ ಕೊರೊನಾ ಪ್ರಕರಣಗಳನ್ನು ದಾಖಲಿಸಿದೆ. ಇದರೊಂದಿಗೆ, ಒಟ್ಟು ಪ್ರಕರಣಗಳ ಸಂಖ್ಯೆ 1,36,89,453 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ಮಂಗಳವಾರ ಬೆಳಿಗ್ಗೆ ತಿಳಿಸಿವೆ. ಕಳೆದ 24 ಗಂಟೆಗಳಲ್ಲಿ 879 ಸಾವುಗಳು ದಾಖಲಾಗಿದ್ದು, ವೈರಸ್‌ನಿಂದ ಉಂಟಾಗುವ ಸಾವುನೋವುಗಳ ಸಂಖ್ಯೆಯೂ ಹೆಚ್ಚಾಗಿದೆ ಎಂದು … Continued

ಕರ್ನಾಟಕದಲ್ಲಿ ಸೋಮವಾರ ಹತ್ತು ಸಾವಿರಕ್ಕಿಂತ ತುಸು ಕಡಿಮೆ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಉಲ್ಬಣ ಮುಂದುವರೆದಿದ್ದು, ಸೋಮವಾರ 9,579 ಕೊರೊನಾ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 52 ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,74,869ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 12,941ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿ ಸೋಮವಾರ 6,387 … Continued