ಕರ್ನಾಟಕದಲ್ಲಿ ಬುಧವಾರ ಹೊಸದಾಗಿ 188 ಕೊರೊನಾ ಸೋಂಕು ಪತ್ತೆ, 12 ಮಂದಿ ಸಾವು

ಬೆಂಗಳೂರು: ಕರ್ನಾಟಕದಲ್ಲಿ ಇಂದು, ಬುಧವಾರ ಹೊಸದಾಗಿ 188 ಕೊರೊನಾ ಸೋಂಕು ದಾಖಲಾಗಿದೆ ಹಾಗೂ 12 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇವೇಳೆ 816 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 4,207 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿಯೂ ಕೊರೊನಾ ಪ್ರಮಾಣ ಕಡಿಮೆಯಾಗಿದ್ದು, ಇಂದು, ಬುಧವಾರ ಹೊಸದಾಗಿ 106 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕಿನಿಂದ ಒಟ್ಟು 4 ಜನರು ಮೃತಪಟ್ಟಿದ್ದಾರೆ. … Continued

ಕರ್ನಾಟಕದಲ್ಲಿ ಮಂಗಳವಾರ ಹೊಸದಾಗಿ 202 ಕೊರೊನಾ ಸೋಂಕು ಪತ್ತೆ

ಬೆಂಗಳೂರು: ಕರ್ನಾಟಕದಲ್ಲಿ ಮಂಗಳವಾರ ಹೊಸದಾಗಿ 202 ಕೊರೊನಾ ಸೋಂಕುಗಳು ಪತ್ತೆಯಾಗಿವೆ. ಇದೇವೇಳೆ ರಾಜ್ಯದಲ್ಲಿ ಸೋಂಕಿಗೆ 7 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ೯೭೧ ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 4,847 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಮಂಗಳವಾರ 150 ಕೊರೊನಾ ಪ್ರಕರಣ ಪತ್ತೆಯಾಗಿವೆ … Continued

ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು ಮತ್ತಷ್ಟು ಇಳಿಕೆ

ಬೆಂಗಳೂರು: ರಾಜ್ಯದಲ್ಲಿಂದು ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 268 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 5,623 ಕ್ಕೆ ಇಳಿಕೆಯಾಗಿದೆ. ಇಂದು, ಸೋಮವಾರ 14 ಮಂದಿ ಮೃತಪಟ್ಟಿದ್ದಾರೆ ಅವಧಿಯಲ್ಲಿ 1,119 ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ. ಬಾಗಲಕೋಟೆ, ಗದಗ, ಹಾವೇರಿ, ಮಂಡ್ಯ, ರಾಯಚೂರು, ರಾಮನಾಗರ,ಮತ್ತು … Continued

ಭಾರತದಲ್ಲಿ ಮತ್ತಷ್ಟು ಕುಸಿದ ದೈನಂದಿನ ಕೋವಿಡ್‌ ಸೋಂಕಿನ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ತೀವ್ರಗತಿಯಲ್ಲಿ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಹೊಸದಾಗಿ 13,166 ಹೊಸ ಕೋವಿಡ್ ಸೋಂಕು ಪತ್ತೆಯಾಗಿದ್ದು, 302 ಮಂದಿಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಈಗ ದೇಶದಲ್ಲಿ ಒಟ್ಟು 1,34,235 ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಈವರೆಗೆ ಕಾಣಿಸಿಕೊಂಡಿರುವ ಒಟ್ಟು ಸೋಂಕಿತರಲ್ಲಿ ಶೇಕಡಾ 0.31ರಷ್ಟು … Continued

ಕರ್ನಾಟಕದಲ್ಲಿ ಕೋವಿಡ್‌ ಸಕ್ರಿಯ ಪ್ರಕರಣಗಳಲ್ಲಿ ಭಾರೀ ಇಳಿಕೆ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ. ರಾಜ್ಯದಲ್ಲಿ ಗುರುವಾರ ಹೊಸದಾಗಿ ಕೇಸ್ 588 ಕೊರೊನಾ ಸೋಂಕು ಮತ್ತು 19 ಮರಣ ದಾಖಲಾಗಿದೆ. ಇದೇವೇಳೆ 1,692 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 8,255 ಇಳಿಕೆ ಕಂಡಿದ್ದು, ಪಾಸಿಟಿವಿಟಿ ದರ 0.84%ಕ್ಕೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 353 ಹೊಸದಾಗಿ ಸೋಂಕು … Continued

ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು ಮತ್ತಷ್ಟು ಇಳಿಕೆ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿನ ಸಂಖ್ಯೆ ಭಾರೀ ಇಳಿಕೆಯಾಗಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 679 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು ಇದೇ ಸಮಯದಲ್ಲಿ 21 ಮಂದಿಮೃತಪಟ್ಟಿದ್ದಾರೆ ಹಾಗೂ 1,932 ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ‌. 1.29 ಕ್ಕೆ ಇಳಿಕೆಯಾಗಿದೆ. ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಪ್ರತಿಶತ ಸಂಖ್ಯೆ ಶೇ.3.09 ರಷ್ಟು ಇದೆ. … Continued

ಕರ್ನಾಟಕದಲ್ಲಿ ಮತ್ತಷ್ಟು ಇಳಿಕೆ ಕಂಡ ಕೊರೊನಾ ದೈನಂದಿನ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ದೈನಂದಿನ ಸೋಂಕು ಮತ್ತಷ್ಟು ಇಳಿಕೆಯಾಗಿದೆ. ಇಂದು, ಭಾನುವಾರ 1,001 ಕೊರೊನಾ ಪ್ರಕರಣಗಳು (Corona ದಾಖಲಾಗಿದೆ. ಇದೇವೇಳೆ 1,780 ಜನರು ಗುಣಮುಖರಾಗಿದ್ದಾರೆ. ಹಾಗೂ ಸೋಂಕಿಗೆ 18 ಜನ ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ . ರಾಜ್ಯದಲ್ಲಿ ಈಗ ಸಕ್ರಿಯ ಪ್ರಕರಣ12,634ಕ್ಕೆ ಇಳಿಕೆಯಾಗಿದೆ. ಪಾಸಿಟಿವಿಟಿ ದರ ಶೇಕಡಾ 1.42 ಇದೆ. … Continued

ಭಾರತದಲ್ಲಿ 19,968 ಹೊಸ ಕೋವಿಡ್ -19 ಪ್ರಕರಣಗಳು, 673 ಸಾವುಗಳು ದಾಖಲು

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 19,968 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ. ದೈನಂದಿನ ಸಕಾರಾತ್ಮಕತೆಯ ದರವು 1.68 ಪ್ರತಿಶತದಷ್ಟಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಸೋಂಕಿನಿಂದ 673 ಜನರು ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಸಾವಿನ ಸಂಖ್ಯೆ 5,11,903 ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ … Continued

ಕರ್ನಾಟಕದಲ್ಲಿ ಶನಿವಾರ ಮತ್ತಷ್ಟು ಇಳಿಕೆ ಕಂಡ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಇಳಿಕೆ ಮುಂದುವರೆದಿದ್ದು, ಶನಿವಾರ ಹೊಸದಾಗಿ 1,137 ಸೋಂಕು ದಾಖಲಾಗಿದೆ ಹಾಗೂ 20 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 39,35,585ಕ್ಕೆ ಏರಿಕೆಯಾಗಿದೆ ಹಾಗೂ ಸಾವಿನ ಸಂಖ್ಯೆ 39,777ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಇದೇವೇಳೆ ರಾಜ್ಯದಲ್ಲಿ 3,870 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ … Continued

ಕರ್ನಾಟಕದಲ್ಲಿ ಮತ್ತಷ್ಟು ಇಳಿದ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಇಂದು, ಶುಕ್ರವಾರ ಹೊಸದಾಗಿ 1,333 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೇವೇಳೆ ರಾಜ್ಯದಲ್ಲಿ ಒಟ್ಟು 19 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಯಲ್ಲಿ 4,890 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳು 16,184ಕ್ಕೆ ಇಳಿಕೆಯಾಗಿದ್ದು, ಸಕಾರಾತ್ಮಕತೆ ದರ ಪ್ರಮಾಣ 1.59%ಕ್ಕೆ ಇಳಿದಿದೆ. … Continued