ಭಾರತದಲ್ಲಿ 25,920 ಹೊಸ ಕೋವಿಡ್ ಪ್ರಕರಣಗಳು ದಾಖಲು, ನಿನ್ನೆಗಿಂತ 15.7% ರಷ್ಟು ಕಡಿಮೆ
ನವದೆಹಲಿ: ಭಾರತದ ಕೋವಿಡ್ ಪ್ರಕರಣಗಳು ಕ್ಷೀಣಿಸುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಭಾರತ 25,920 ಹೊಸ ಸೋಂಕುಗಳನ್ನು ವರದಿ ಮಾಡಿದೆ. ಇದು ನಿನ್ನೆಯಿಂದ ಶೇಕಡಾ 15.7 ರಷ್ಟು ಇಳಿಕೆಯಾಗಿದೆ. ಇದೇ ಸಮಯದಲ್ಲಿ ದೇಶವು 492 ಸಾವುಗಳನ್ನು ದಾಖಲಿಸಿದೆ. ದೇಶದ ಒಟ್ಟು ಪ್ರಕರಣ ಈಗ 4,27,80,235 ಆಗಿದ್ದು, ಒಟ್ಟು ಸಾವಿನ ಸಂಖ್ಯೆ 5,10,905 ಆಗಿದೆ. ಕಳೆದ 24 ಗಂಟೆಗಳಲ್ಲಿ … Continued