ರಾಜ್ಯದಲ್ಲಿ ನಿಧಾನವಾಗಿ ಏರುತ್ತಿದೆ ಕೊರೊನಾ ಸೋಂಕು

ಬೆಂಗಳೂರು: ಕೊರೊನಾ ಸಾಂಕ್ರಾಮಿಕ (Covid-19) ರೋಗ ರಾಜ್ಯದಲ್ಲಿ ಮತ್ತೆ ಏರಿಕೆಯಾಗುತ್ತಿದ್ದು, ರಾಜ್ಯದ ಜನರಲ್ಲಿ ಆತಂಕ ಹೆಚ್ಚಿಸಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 537 ಹೊಸ ಪ್ರಕರಣಗಳು ಪತ್ತೆಯಾಗಿವೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೇ 367 ಹೊಸ ಪ್ರಕರಣಗಳು ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು 2070 ಸಕ್ರಿಯ ಪ್ರಕರಣಗಳಿದ್ದು, ವಾರದ ಧನಾತ್ಮಕ ಪ್ರಮಾಣ ಪ್ರಮಾಣ 3.52ರಷ್ಟಿದೆ. ದೈನಂದಿನ ಧನಾತ್ಮಕ ಪ್ರಮಾಣ … Continued