ಕೇರಳ ಸಿಎಂ ಪಿಣರಾಯಿಗೆ ಕೊರೊನಾ ಸೋಂಕು
ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಗುರುವಾರ ಕೊರೋನಾ ಸೊಂಕು ದೃಢಪಟ್ಟಿದೆ. 75 ವರ್ಷದ ಪಿಣರಾಯಿ ವಿಜಯನ್ ಅವರಿಗೆ ಯಾವುದೇ ಕೊರೋನಾ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಆದರೂ ಅವರನ್ನೂ ಕಣ್ಣೂರಿನಲ್ಲಿರುವ ಮನೆಯಿಂದ ಕೋಝಿಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ. ವಿಜಯನ್ ಅವರ ಮಗಳು ವೀಣಾ ಮತ್ತು ಅಳಿಯ ಮೊಹಮ್ಮದ್ ರಿಯಾಜ್ ಅವರಿಗೆ ಏಪ್ರಿಲ್ 6 ರಂದು … Continued