ಕೊರೊನಾ ಸೋಂಕು: ರಣಧೀರ ಕಪೂರ್‌ ಆಸ್ಪತ್ರೆಗೆ ದಾಖಲು

ಮುಂಬೈ: ಏಪ್ರಿಲ್ 29 ರಂದು ಕೊರೊನಾ ಪಾಸಿಟಿವ್‌ ಬಂದಿರುವ ರಣಧೀರ್‌ ಕಪೂರ್‌ ತನ್ನ ಐವರು ಸಿಬ್ಬಂದಿಯೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದು, ಈಗ ಅವರನ್ನು ಕಪೂರ್ ಅವರನ್ನು ತೀವ್ರ ನಿಗಾ ಘಟಕಕ್ಕೆ(ಐಸಿಯು) ಸ್ಥಳಾಂತರಿಸಲಾಗಿದೆ. ಹೆಚ್ಚಿನ ಪರೀಕ್ಷೆಗಳಿಗಾಗಿ ಐಸಿಯುಗೆ ಸ್ಥಳಾಂತರಿಸಲಾಗಿದೆ ಎಂದು ಸ್ವತಃ ರಣಧೀರ ಕಪೂರ ಬಹಿರಂಗಪಡಿಸಿದ್ದಾರೆ. ಅವರನ್ನು ಮುಂಬೈನ ಕೋಕಿಲಾಬೆನ್ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಪರೀಕ್ಷೆಗಳನ್ನು ನಡೆಸಲು … Continued