ಜೂನ್ ತನಕವೂ ಕೊರೊನಾ ಎಚ್ಚರಿಕೆ ಬೇಕೆಂದ ತಾಂತ್ರಿಕ ಸಲಹಾ ಸಮಿತಿ
ಬೆಂಗಳೂರು: ಕೊರೊನಾ ಹಬ್ಬದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ ಬೇರೆ ದಾರಿ ಇಲ್ಲ. ತಜ್ಞರ ವೈಜ್ಞಾನಿಕ ವರದಿ ಆಧಾರದ ಮೇಲೆಯೇ ನಿಯಮಗಳನ್ನು ರೂಪಿಸಲಾಗಿದೆ ಎಂದು ವೈದ್ಯಕೀಯ ಮತ್ತು ಆರೋಗ್ಯ ಸಚಿವ ಡಾ.ಸುಧಾಕರ್ ಬೆಂಗಳೂರಿನಲ್ಲಿ ಮಾತನಾಡಿದ್ದಾರೆ. ತಾಂತ್ರಿಕ ಸಮಿತಿ ಜೂನ್ ತಿಂಗಳ ತನಕವೂ ಎಚ್ಚರಿಕೆಯಿಂದ ಇರುವಂತೆ ತಿಳಿಸಿದೆ. ಈಗ ಎಚ್ಚೆತ್ತುಕೊಂಡು ಕಠಿಣ ಕ್ರಮ ಕೈಗೊಳ್ಳದೇ ಇದ್ದರೆ ಮುಂದಿನ ಪರಿಸ್ಥಿತಿ … Continued