ಭಾರತದಲ್ಲಿ 24 ಗಂಟೆಯಲ್ಲಿ 38,164 ಮಂದಿಗೆ ಕೊರೊನಾ ಹೊಸ ಸೋಂಕು
ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 38,164 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 499 ಮಂದಿ ಮೃತಪಟ್ಟಿದ್ದಾರೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣಿ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ಅಂಕಿ ಸಂಖ್ಯೆಗಳ ಪ್ರಕಾರ ಕಳೆದ 24ಗಂಟೆಗಳಲ್ಲಿ 38 ಸಾವಿರ ಮಂದಿಗೆ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಪ್ರಮಾಣ 3,11,44,229ರಷ್ಟಾಗಿದೆ. 4,21,665 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಸಕ್ರಿಯ ಪ್ರಕರಣಗಳ … Continued