ಕೋವಿಡ್ ಹೊಸ ರೂಪಾಂತರ ಒಮಿಕ್ರಾನ್ ವೈರಸ್ ಪತ್ತೆ: 3 ದೇಶಗಳಿಂದ ಕರ್ನಾಟಕಕ್ಕೆ ಬರುವವರಿಗೆ ಆರ್‌ಟಿ -ಪಿಸಿಆರ್ ಪರೀಕ್ಷೆ ಕಡ್ಡಾಯ
ಬೆಂಗಳೂರು: ವಿದೇಶಗಳಲ್ಲಿ ಹೊಸ ತಳಿಯ ಓಮಿಕ್ರಾನ್ ವೈರಸ್ ಪತ್ತೆ ಹಿನ್ನೆಲೆ ಮೂರು ದೇಶಗಳಿಂದ ರಾಜ್ಯಕ್ಕೆ ಬರುವವರಿಗೆ ಆರ್ ಟಿ -ಪಿಸಿಆರ್ (RTPCR) ಟೆಸ್ಟ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ದಕ್ಷಿಣ ಆಫ್ರಿಕಾ, ಹಾಂಕಾಂಗ್, ಬೋಟ್ಸ್ವಾನಾದಿಂದ ಬರುವವರಿಗೆ ಆರ್ ಟಿ -ಪಿಸಿಆರ್ ಟೆಸ್ಟ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ನೀಡಿದೆ. 15 ದಿನಗಳ ಹಿಂದೆ ರಾಜ್ಯಕ್ಕೆ ಬಂದಿರುವವರನ್ನೂ ಪತ್ತೆ … Continued