ದಾಖಲೆಯ 613 ದಿನಗಳ ಕಾಲ ಕೋವಿಡ್‌ ಜೊತೆ ಜೀವಿಸಿದ್ದ 72 ವರ್ಷದ ವ್ಯಕ್ತಿ ; ಸಾಯುವ ಮೊದಲು ಆತನ ದೇಹದಲ್ಲಿ ಕೊರೊನಾ ವೈರಸ್‌ 50ಕ್ಕೂ ಹೆಚ್ಚು ಬಾರಿ ರೂಪಾಂತರಗೊಂಡಿತ್ತು..!

ದಾಖಲೆಯ 613 ದಿನಗಳ ಕಾಲ ಕೊರೊನಾವೈರಸ್ (COVID-19) ಸೋಂಕಿನಿಂದ ಬಳಲುತ್ತಿದ್ದ ಡಚ್ ವ್ಯಕ್ತಿಯೊಬ್ಬರ ಸುದೀರ್ಘ ಜೀವನ್ಮರಣಗಳ ಹೋರಾಟದಲ್ಲಿ ಕೊನೆಗೂ ಜಯಗಳಿಸಲು ವಿಫಲರಾಗಿ ಕೊನೆಯುಸಿರು ಎಳೆದಿದ್ದಾರೆ. ಈ ಸಮಯದಲ್ಲಿ ವೈರಸ್ ಅನೇಕ ಬಾರಿ ರೂಪಾಂತರಗೊಂಡು ವಿಶಿಷ್ಟವಾದ ಹೊಸ ರೂಪಾಂತರವಾಗಿ ಮಾರ್ಪಟ್ಟಿದೆ ಎಂದು ಆಮ್ಸ್ಟರ್‌ಡ್ಯಾಮ್ ವಿಶ್ವವಿದ್ಯಾಲಯದ ಸಂಶೋಧನೆಯನ್ನು ಉಲ್ಲೇಖಿಸಿ ಟೈಮ್ ವರದಿ ಮಾಡಿದೆ. 72 ವರ್ಷ ವಯಸ್ಸಿನ ಹೆಸರಿಸದ … Continued

ಕೇರಳದಲ್ಲಿ ಕೋವಿಡ್ ಉಪ ತಳಿ JN.1 ಪತ್ತೆ ; ಕೋವಿಡ್-19 ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳ

ನವದೆಹಲಿ: ಕೇರಳವು ಕೋವಿಡ್‌-19 ಉಪ-ತಳಿ JN.1 ಸೋಂಕಿನ ಪ್ರಕರಣವನ್ನು ಪತ್ತೆ ಮಾಡಿದೆ ಎಂದು ಅಧಿಕೃತ ಮೂಲಗಳು ಶನಿವಾರ ದೃಢಪಡಿಸಿವೆ. ನವೆಂಬರ್ 18 ರಂದು ಆರ್‌ಟಿ-ಪಿಸಿಆರ್‌ (RT-PCR) ಪರೀಕ್ಷೆಯಲ್ಲಿ 79 ವರ್ಷದ ಮಹಿಳೆಯ ಮಾದರಿಯಲ್ಲಿ ಇದು ಪತ್ತೆಯಾಗಿದೆ ಎಂದು ಅದು ತಿಳಿಸಿದೆ. ಶೀತ-ಜ್ವರ ಮಾದರಿಯ ಅನಾರೋಗ್ಯ ಸಮಸ್ಯೆ (ಐಎಲ್‌ಐ) ಹೊಂದಿದ್ದ ರೋಗಿಯು ಈಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು … Continued

ಕೆಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಏರಿಕೆ : ವಿಮಾನ ನಿಲ್ದಾಣಗಳಲ್ಲಿ ಮತ್ತೆ ಮಾಸ್ಕ್ ಕಡ್ಡಾಯ….!

ಇತ್ತೀಚಿನ ವಾರಗಳಲ್ಲಿ ಕೊರೊನಾ ವೈರಸ್ ಪ್ರಕರಣಗಳ ತ್ವರಿತ ಹೆಚ್ಚಳದ ಮಧ್ಯೆ ವಿವಿಧ ಆಗ್ನೇಯ ಏಷ್ಯಾದ ದೇಶಗಳು ಮತ್ತೆ ನಿರ್ಬಂಧಗಳನ್ನು ವಿಧಿಸಿವೆ ಮತ್ತು ಮುಖದ ಮಾಸ್ಕ್ ಅನ್ನು ಕಡ್ಡಾಯಗೊಳಿಸಿವೆ ಎಂದು ವರದಿಯಾಗಿದೆ. ಈ ದೇಶಗಳಲ್ಲಿನ ಅಂತಾರಾಷ್ಟ್ರೀಯ ಪ್ರಯಾಣಿಕರು ಮತ್ತು ಸ್ಥಳೀಯರಿಗೆ ಮತ್ತೆ ವಿಮಾನ ನಿಲ್ದಾಣದಲ್ಲಿ ಮಾಸ್ಕ್‌ ಗಳನ್ನು ಧರಿಸಲು ಸೂಚಿಸಲಾಗಿದೆ. ಕಠಿಣ ಕ್ರಮಗಳ ಭಾಗವಾಗಿ, ವಿಮಾನ ನಿಲ್ದಾಣಗಳಲ್ಲಿ … Continued

ಏಷ್ಯಾದ ಈ ದೇಶಲ್ಲಿ ಮತ್ತೆ ಕೋವಿಡ್‌-19 ಸೋಂಕು ಉಲ್ಬಣ….ಪ್ರತಿದಿನ 2,000 ಪ್ರಕರಣ ದಾಖಲು…!

ಸಿಂಗಾಪುರ : ಸಿಂಗಾಪುರದ ಆರೋಗ್ಯ ಸಚಿವ ಓಂಗ್ ಯೆ ಕುಂಗ್ ಅವರು ಶುಕ್ರವಾರ ದೇಶವು ಮತ್ತೊಂದು ಕೋವಿಡ್‌-19 ಉಲ್ಬಣದ ಅಲೆಯನ್ನು ಅನುಭವಿಸುತ್ತಿದೆ ಎಂದು ಹೇಳಿದ್ದಾರೆ. ಅಂದಾಜು ದೈನಂದಿನ ಪ್ರಕರಣಗಳು ಮೂರು ವಾರಗಳ ಹಿಂದೆ ಸುಮಾರು 1,000 ಇದ್ದಿದ್ದು, ಕಳೆದ ಎರಡು ವಾರಗಳಲ್ಲಿ 2,000 ಕ್ಕೆ ಏರಿದೆ ಎಂದು ಒಂಗ್ ಹೇಳಿದ್ದಾರೆ. ಆದಾಗ್ಯೂ, ಸರ್ಕಾರ ಇದನ್ನು “ಸ್ಥಳೀಯ … Continued

ಸಿಎಂ ಯಡಿಯೂರಪ್ಪಗೆ ಮತ್ತೆ ಕೊರೊನಾ ಪಾಸಿಟಿವ್‌: ಮಣಿಪಾಲ್‌ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮತ್ತೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದೆರಡು ದಿನಗಳಿಂದ ಜ್ವರ, ಸುಸ್ತಿನಿಂದ ಬಳಲುತ್ತಿದ್ದ ಅವರನ್ನು ಶುಕ್ರವಾರ ಆಸ್ಪತ್ರೆಗೆ ದಾಖಲಿಸಿ ಕೊರೋನಾ ಪರೀಕ್ಷೆಗೆ ಒಳಪಡಿಸಿದಾಗ ಕೊರೋನಾ ಪಾಸಿಟಿವ್ ಬಂದಿದೆ. ಶುಕ್ರವಾರ ಮಧ್ಯಾಹ್ನ ಬೆಂಗಳೂರಿನ ಎಂ. ಎಸ್. ರಾಮಯ್ಯ ಆಸ್ಪತ್ರೆಗೆ ತಪಾಸಣೆಗೆ ಹಾಜರಾಗಿದ್ದರು. ಅಲ್ಲಿ ನಿಗದಿಯಂತೆ ಅವರಿಗೆ ಕೊರೋನಾ ಪರೀಕ್ಷೆಗೆ ಒಳಪಡಿಸಲಾಯಿತು. ಆಗ … Continued