ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ : ಯುಡಿಎಫ್ ಗೆ ಭರ್ಜರಿ ಗೆಲುವು ; ಆಡಳಿತಾರೂಢ ಎಡರಂಗಕ್ಕೆ ಹಿನ್ನಡೆ
ತಿರುವನಂತಪುರಂ: 2025ರ ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸಂಯುಕ್ತ ಪ್ರಜಾಸತ್ತಾತ್ಮಕ ರಂಗ (UDF) ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳೆರಡರಲ್ಲೂ ಭರ್ಜರಿ ವಿಜಯವನ್ನು ದಾಖಲಿಸಿದೆ. ಆರು ಪ್ರಮುಖ ಮಹಾನಗರ ಪಾಲಿಕೆಗಳಲ್ಲಿ ಯುಡಿಎಫ್ ನಾಲ್ಕರಲ್ಲಿ (ಕೊಲ್ಲಂ, ಕೊಚ್ಚಿ, ತ್ರಿಶೂರ್ ಮತ್ತು ಕಣ್ಣೂರು) ಭರ್ಜರಿ ಜಯಗಳಿಸಿದೆ. ಎಲ್‌ಡಿಎಫ್ (LDF) ಕೋಝಿಕ್ಕೋಡ್ ಅನ್ನು ಮಾತ್ರ ಉಳಿಸಿಕೊಂಡಿದೆ. ಆದರೆ, … Continued