ಆರ್.ಜಿ. ಕರ್ ಭ್ರಷ್ಟಾಚಾರ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ವಿದ್ಯಾರ್ಥಿ ನಾಯಕನ ಬಂಧನ
ಕೋಲ್ಕತ್ತಾ : ಇಲ್ಲಿನ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಜೊತೆ ನಂಟು ಹೊಂದಿರುವ ವ್ಯಕ್ತಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ಬಂಧಿಸಿದೆ. ಟಿಎಂಸಿ ಯುವ ಮುಖಂಡ ಆಶಿಶ್ ಪಾಂಡೆ ಇದೇ ಪ್ರಕರಣದಲ್ಲಿ ಬಂಧಿತರಾಗಿರುವ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಡಾ.ಸಂದೀಪ ಘೋಷ್ … Continued