ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವು ; ಕೆಮ್ಮಿನ ಸಿರಪ್ ಬರೆದ ವೈದ್ಯನ ಬಂಧನ

ಭೋಪಾಲ್‌: ಮಧ್ಯಪ್ರದೇಶದ ಛಿಂದ್ವಾರದಲ್ಲಿ, ಕಲಬೆರಿಕೆ ಕೆಮ್ಮಿನ ಸಿರಪ್ (Cough Syrup) ಸೇವಿಸಿದ 11 ಮಕ್ಕಳ ಸಾವಿನ ಬಗ್ಗೆ ಭಾರಿ ವಿವಾದ ಉಂಟಾಗಿದ್ದು, ಮಕ್ಕಳಿಗೆ ಕೋಲ್ಡ್ರಿಫ್ ಸಿರಪ್ ಶಿಫಾರಸು ಮಾಡಿದ ವೈದ್ಯರೊಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಹೆಚ್ಚಿನ ಮಕ್ಕಳಿಗೆ ಪರಾಸಿಯಾದಲ್ಲಿರುವ ಮಕ್ಕಳ ತಜ್ಞ ಪ್ರವೀಣ ಸೋನಿ ಅವರ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ನೀಡಲಾಗಿದೆ. ಸೋನಿ ಸರ್ಕಾರಿ … Continued