ದಾಂಡೇಲಿ : ಮಾಡಿಕೊಂಡ ಸಾಲ ತೀರಿಸಲು 20 ದಿನದ ಮಗು ಮಾರಾಟ ಮಾಡಿದ ದಂಪತಿ…!
ಕಾರವಾರ : ಮಾಡಿಕೊಂಡ ಸಾಲ ತೀರಿಸಲು ದಂಪತಿ ತಮ್ಮ 20 ದಿನದ ಮಗುವನ್ನು ಮಾರಾಟ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ (Dandeli) ತಾಲೂಕಿನ ಹಳೇ ದಾಂಡೇಲಿಯಲ್ಲಿ ನಡೆದಿದೆ. ಹಳೇ ದಾಂಡೇಲಿಯ ದೇಶಪಾಂಡೆ ನಗರದ ನಿವಾಸಿಯಾದ ಮಾಹೀನ್ ಎಂಬ ಮಹಿಳೆ ಜೂನ್ 17 ರಂದು ದಾಂಡೇಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. … Continued