ಬೆಂಗಳೂರು : ಟೆಕ್ಕಿ ಪತಿ ಆತ್ಮಹತ್ಯೆ, ಅದನ್ನು ನೋಡಿ 17ನೇ ಮಹಡಿಯಿಂದ ಜಿಗಿದು ಪತ್ನಿ ಸಾವು
ಬೆಂಗಳೂರು: ಸೋಮವಾರ (ಮಾರ್ಚ್ 30) ಹೃದಯವಿದ್ರಾವಕ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದ್ದು, ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. . ಈ ಘಟನೆ ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪತಿಯ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ನೋಡಿದ ನಂತರ ಪತ್ನಿಯೂ ಸಹ 17ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಭಾನುಚಂದರ ರೆಡ್ಡಿ … Continued