ಹೊನ್ನಾವರ: ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ

ಹೊನ್ನಾವರ: ಮನೆಯ ಕೋಣೆಯಲ್ಲಿ ಪತಿ-ಪತ್ನಿ ಇಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಬೈಲಗದ್ದೆ ಸಮೀಪ ವರದಿಯಾಗಿದೆ. ಮೃತರನ್ನು ವೆಂಕ್ಟ ತಿಮ್ಮಪ್ಪ ನಾಯ್ಕ (65) ಹಾಗೂ ಗೋಪಿ ನಾಯ್ಕ (60) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಅಡುಗೆ ಕೋನೆಯ  ಸೀಲಿಂಗ್ ಹುಕ್ಕಿಗೆ ಸೀರೆಯಿಂದ ಕುತ್ತಿಗೆಗೆ ನೇಣು … Continued

ಟೊಮ್ಯಾಟೊ ಬೆಲೆ ನಷ್ಟ: ರೈತ ದಂಪತಿ ಆತ್ಮಹತ್ಯೆ

ಬೆಂಗಳೂರು: ಸಾಲ ಮಾಡಿ ಬೆಳೆದಿದ್ದ ಟೊಮ್ಯಾಟೊ ಬೆಳೆ ನಷ್ಟದಿಂದ ನೊಂದ ರೈತ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೊಂಡ್ಲಿಗಾನಹಳ್ಳಿಯಲ್ಲಿ ನಡೆದಿದೆ. ಕೊಂಡ್ಲಿಗಾನಹಳ್ಳಿಯ ವೆಂಕಟರೆಡ್ಡಿ(೫೨) ಮತ್ತು ರತ್ನಮ್ಮ (೪೬) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಮೂರು ಲಕ್ಷ ರೂ ಸಾಲ ಮಾಡಿ ಟೊಮ್ಯಾಟೊ ಬೆಳೆದು ೫ ಲಕ್ಷ ರೂಪಾಯಿ ಲಾಭದ ನಿರೀಕ್ಷೆಯಲ್ಲಿದ್ದ … Continued