ವಿಜಯ ಮಲ್ಯ ಆಸ್ತಿ ಮಾರಾಟಕ್ಕೆ ಬ್ಯಾಂಕುಗಳಿಗೆ ಪಿಎಂಎಲ್‌ಎ ಕೋರ್ಟಿನಿಂದ ಅನುಮತಿ
ನವ ದೆಹಲಿ: ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ನ್ಯಾಯಾಲಯವು ಬ್ಯಾಂಕುಗಳಿಗೆ ವಿಜಯ್ ಮಲ್ಯಗೆ ಸೇರಿದ ಕೆಲವು ರಿಯಲ್ ಎಸ್ಟೇಟ್ ಆಸ್ತಿಗಳು ಮತ್ತು ಸೆಕ್ಯೂರಿಟಿಗಳನ್ನು ಮಾರಾಟ ಮಾಡಲು ಅವಕಾಶ ನೀಡಿದೆ. ಪಿಎಂಎಲ್‌ಎ ನ್ಯಾಯಾಲಯ 5,600 ಕೋಟಿ ರೂ. ಬಾಕಿ ಸಾಲದ ಮೊತ್ತವನ್ನು ಹಿಂಪಡೆಯಲು ವಿಜಯ್ ಮಲ್ಯ ಅವರಿಗೆ ಸೇರಿದ ಕೆಲ ರಿಯಲ್ ಎಸ್ಟೇಟ್ ಆಸ್ತಿಗಳನ್ನು ಮತ್ತು … Continued