ಮಹಿಳೆಗೆ ಕಿರುಕುಳ ನೀಡಿದ ಪ್ರಕರಣ: ಆರೋಪಿಗೆ ಉಚಿತವಾಗಿ ಗ್ರಾಮದ ಎಲ್ಲ ಮಹಿಳೆಯರ ಬಟ್ಟೆ ಒಗೆದು ಇಸ್ತ್ರಿ ಮಾಡಿ ಕೊಡುವ ಶಿಕ್ಷೆ ನೀಡಿದ ಕೋರ್ಟ್‌..!

ಮಧುಬನಿ (ಬಿಹಾರ): ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಮತ್ತು ಅಸಭ್ಯವಾಗಿ ವರ್ತಿಸಿದ ಪ್ರಕರಣವೊಂದರ ಆರೋಪಿಗೆ ಬಿಹಾರದ ಮಧುಬನಿ ಜಿಲ್ಲೆಯ ಝಂಜರಪುರದ ಸ್ಥಳೀಯ ನ್ಯಾಯಾಲಯವು ಅಸಾಮಾನ್ಯ ಶಿಕ್ಷೆ ವಿಧಿಸಿದೆ. ಗ್ರಾಮದಲ್ಲಿರುವ ಎಲ್ಲ ಮಹಿಳೆಯರ ಬಟ್ಟೆಯನ್ನು ಆರೋಪಿಯು ಉಚಿತವಾಗಿ ತೊಳೆಯುವಂತೆ ನ್ಯಾಯಾಲಯವು ಆದೇಶಿಸಿದೆ. ನ್ಯಾಯಾಲಯವು ಈ ಷರತ್ತಿನ ಮೇಲೆ ಆರೋಪಿಗಳಿಗೆ ಜಾಮೀನು ನೀಡಿದೆ ಎಂದು ಎಂದು ಇಂಗ್ಲಿಷ್‌ ಲೋಕಮತ್‌.ಕಾಮ್‌ … Continued