ಅಕ್ರಮ ಹಣ ವರ್ಗಾವಣೆ ಪ್ರಕರಣ: ಸತ್ಯೇಂದ್ರ ಜೈನ್ ಭಾಗಿಯಾಗಿರುವ ಬಗ್ಗೆ ಸಾಕಷ್ಟು ಪುರಾವೆಗಳಿವೆ ಎಂದ ನ್ಯಾಯಾಲಯ
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಚಿವ ಸತ್ಯೇಂದ್ರ ಜೈನ್, ಅವರ ಪತ್ನಿ ಮತ್ತು ಇತರ ಎಂಟು ಮಂದಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ಆರೋಪಪಟ್ಟಿಯನ್ನು ದೆಹಲಿ ನ್ಯಾಯಾಲಯ ಶುಕ್ರವಾರ ಪರಿಗಣಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸತ್ಯೇಂದ್ರ ಜೈನ್ ಭಾಗಿಯಾಗಿರುವ ಬಗ್ಗೆ ಸಾಕಷ್ಟು ಪುರಾವೆಗಳಿವೆ ಎಂದು ನ್ಯಾಯಾಲಯ ಹೇಳಿದೆ. … Continued