ಅನಿಲ್ ದೇಶಮುಖ್ ಬಂಧನ: ಏಪ್ರಿಲ್ 11 ರವರೆಗೆ ಸಿಬಿಐ ಕಸ್ಟಡಿಗೆ ಕಳುಹಿಸಿದ ಕೋರ್ಟ್‌

ಮುಂಬೈ: ವಿಶೇಷ ನ್ಯಾಯಾಲಯವು ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಏಪ್ರಿಲ್ 11 ರವರೆಗೆ ಸಿಬಿಐ ಕಸ್ಟಡಿಗೆ ಒಪ್ಪಿಸಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ದೇಶಮುಖ್ ಅವರನ್ನು ಬುಧವಾರ ಬೆಳಗ್ಗೆ ಸಿಬಿಐ ಬಂಧಿಸಿ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ ದೇಶಮುಖ್ ಅವರನ್ನು ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಬುಧವಾರ … Continued