ಕೋವಾಕ್ಸಿನ್‌ ಲಸಿಕೆಯಿಂದ ಬೀಟಾ, ಕೋವಿಡ್ -19 ರ ಡೆಲ್ಟಾ ರೂಪಾಂತರಗಳ ವಿರುದ್ಧ ರಕ್ಷಣೆ: ಆರಂಭಿಕ ಅಧ್ಯಯನ

ನವದೆಹಲಿ: ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮತ್ತು ಲಸಿಕೆ ತಯಾರಕ ಭಾರತ್ ಬಯೋಟೆಕ್ ಹಾಗೂ ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯ ಸಂಶೋಧಕರು,ಕೋವಿಡ್ -19 ರ ಬೀಟಾ ಮತ್ತು ಡೆಲ್ಟಾ ರೂಪಾಂತರಗಳ ವಿರುದ್ಧ ಕೋವಾಕ್ಸಿನ್ ಪರಿಣಾಮಕಾರಿ ಎಂದು ಕಂಡುಹಿಡಿದಿದ್ದಾರೆ. ಡೆಲ್ಟಾ ರೂಪಾಂತರ (ಬಿ .1.617.2) ಭಾರತದಲ್ಲಿ ಮೊದಲ ಬಾರಿಗೆ ಕಂಡುಬಂದಿದೆ ಮತ್ತು ಇದು ಇಲ್ಲಿ … Continued