ಎಲ್‌ಪಿಜಿ ಮಾರಾಟದಲ್ಲಿ ನಷ್ಟ: 3 ತೈಲ ಮಾರಾಟ ಕಂಪನಿಗಳಿಗೆ ₹22,000 ಕೋಟಿ ಪರಿಹಾರ ನೀಡಿದ ಕೇಂದ್ರ ಸರ್ಕಾರ
ನವದೆಹಲಿ: ಕಳೆದ ಎರಡು ವರ್ಷಗಳಲ್ಲಿ ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ ಮಾರಾಟದಿಂದ ಇಂಧನ ಚಿಲ್ಲರೆ ಮಾರಾಟ ಸಂಸ್ಥೆಗಳಿಗೆ ಉಂಟಾಗಿರುವ ನಷ್ಟ ಸರಿದೂಗಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದ್ದು, ಸರ್ಕಾರಿ ಸ್ವಾಮ್ಯದ ಮೂರು ಕಂಪನಿಗಳಿಗೆ 22,000 ಕೋಟಿ ರೂ.ಗಳನ್ನು ಒಂದು ಸಲದ ಅನುದಾನವಾಗಿ ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ … Continued