17 ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಎನ್‌ಡಿಎ.. ಇದು ಭಾರತದ ಎಷ್ಟು ಭೂ ಪ್ರದೇಶ-ಜನಸಂಖ್ಯೆ ಒಳಗೊಂಡಿದೆಯೆಂದರೆ..
ನವದೆಹಲಿ: ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರದ ನಾಲ್ಕು ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಧಿಕಾರಕ್ಕೆ ಮರಳುವುದರೊಂದಿಗೆ, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು (ಎನ್‌ಡಿಎ) 17 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶ ಸೇರಿ ಈಗ ದೇಶದ 44% ರಷ್ಟು ಭೂ ಪ್ರದೇಶಗಳನ್ನು ಒಳಗೊಂಡಿ ಮತ್ತು ಶೇಕಡಾ 49.5 ಕ್ಕಿಂತ ಹೆಚ್ಚು ಜನಸಂಖ್ಯೆಯನ್ನು ಒಳಗೊಂಡಿದೆ. … Continued