ಕೋವಿಡ್ ಸಭೆ | ಮಕ್ಕಳಿಗೆ ಜ್ವರ, ಶೀತ ಇದ್ರೆ ರಜೆ ಕೊಡಲು ಸಿಎಂ ಸೂಚನೆ ; ವೃದ್ಧರು-ಗರ್ಭಿಣಿಯರಿಗೆ ಮಾಸ್ಕ್ ಧರಿಸಲು ಸಲಹೆ
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಮತ್ತೆ ಕಾಣಿಸಿಕೊಂಡಿದ್ದು, ಪರಿಸ್ಥಿತಿಯನ್ನು ಅವಲೋಕಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ ಸಚಿವರು, ಅಧಿಕಾರಿಗಳ ಸಭೆ ನಡೆಸಿದರು. ಅಧಿಕಾರಿಗಳು, ತಜ್ಞರಿಂದ ಮಾಹಿತಿ ಪಡೆದ ನಂತರ ಅವರು ಕೊರೋನಾ ನಿಯಂತ್ರಣಕ್ಕೆ ಎಲ್ಲ ಸಿದ್ಧತೆಗಳನ್ನ ಮಾಡಿಕೊಳ್ಳಲು ಸೂಚನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಸಮಸ್ಯೆ ಆಗಬಾರದು. ಕೋವಿಡ್ ಸಹಾಯವಾಣಿ ತೆರೆಯಬೇಕು … Continued